ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ನಡೆದ ಬಿಜೆಪಿ ಕಾರ್ಯಕರ್ತರ ಹತ್ಯೆಯಲ್ಲಿಯೂ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿಲ್ಲ. ಕಠಿಣ ಕ್ರಮ ಕೇವಲ ಭರವಸೆಯಾಗಿಯೇ ಉಳಿದಿದೆ ಎಂದು ಪಕ್ಷ ಹಾಗೂ ಸರ್ಕಾರದ ವಿರುದ್ಧ ಕಿಡಿಕಾರಿರುವ ಜಿಲ್ಲೆಗಳ ಮಂಡಲ ಪದಾಧಿಕಾರಿಗಳು ರಾಜೀನಾಮೆ ನೀಡುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ ಸೇರಿದಂತೆ ವಿವಿಧ […]
ಪುತ್ತೂರು/ಸುಳ್ಯ/ದಕ್ಷಿಣ ಕನ್ನಡ : ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣ ಸಂಬಂಧಿಸಿ ಅಂತಿಮ ಯಾತ್ರೆ ಬಳಿಕ ಬಿಗುವಿನ ವಾತಾವರಣ ನಿರ್ಮಾಣಗೊಂಡಿತು. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತನನ್ನು ನೋಡಲು ಕನಿಷ್ಟ...
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಪಟ್ಟದ ರೇಸ್ ಗೆ ನಡೆಯುತ್ತಿರುವ ಜಗಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸುತ್ತಿದ್ದಾರೆ ಎಂದು...
ಬೆಂಗಳೂರು: ಜ್ಞಾನಭಾರತಿ ಕ್ಯಾಂಪಸ್ ಬಳಿ ಇರುವ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ವಿವಿ ಕ್ಯಾಂಪಸ್ ಅನ್ನು ಸೋಮ ವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು....
ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಐಐಎಸ್ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರಕ್ಕೆ ಚಾಲನೆ ನೀಡಿದರು. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಯಲಹಂಕ...
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಇತ್ತೀಚೆಗೆ ನೇಮಕವಾದ ಏಳು ಮಂದಿ ಸದಸ್ಯರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕ ವಿಧಾನ ಪರಿಷತ್ ಸಭಾಧ್ಯಕ್ಷ ರಘುನಾಥ ರಾವ್ ಮಲ್ಕಾಪುರೆ...
ಬೆಂಗಳೂರು : ವಿಧಾನಪರಿಷತ್ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆ ಫಲಿತಾಂಶ ಬುಧವಾರ ಪ್ರಕಟವಾಗಲಿದ್ದು, ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಮೊದಲ ಹಂತದ ಮತ...
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಮೂರು ಬಿಜೆಪಿ ಅಭ್ಯರ್ಥಿಗಳು ಗೆದ್ದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು...
ಬೆಂಗಳೂರು: ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರ ಮತವನ್ನು ಅಸಿಂಧು ಗೊಳಿಸುವಂತೆ ಬಿಜೆಪಿ ಆಗ್ರಹಿಸಿದೆ. ರೇವಣ್ಣ ಮತ ಚಲಾಯಿಸುವ ಸಂದರ್ಭ ತಮ್ಮ ಮತವನ್ನು ಕಾಂಗ್ರೆಸ್ ಚುನಾವಣಾ ಏಜೆಂಟ್ ಡಿ.ಕೆ.ಶಿವಕುಮಾರ್...
ಮೈಸೂರು: ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಪರ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಮೈಸೂರಿನಲ್ಲಿ ಮತಯಾಚನೆ ಮಾಡಿದರು. ಮೈಸೂರಿನ...