ಏ.೧೬, ೧೭ರ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕವೇ ಸಂಪುಟ ಪುನಾರಚನೆ ಸಾಧ್ಯತೆ ಯಾರನ್ನು ಕೈಬಿಡಬಹುದು, ಸೇರಿಸಿಕೊಳ್ಳಬಹುದು ಎಂಬ ಮಾಹಿತಿ ಪಡೆದ ಅಮಿತ್ ಶಾ ಹಿಂದುತ್ವದ ಆಧಾರದ ಮೇಲೆ ಚುನಾವಣೆ ತಂತ್ರಗಾರಿಕೆ ಸಿದ್ಧಪಡಿಸುವ ಟಾಸ್ಕ್ ಪ್ರದೀಪ್ ಕುಮಾರ್ ಎಂ.ಬೆಂಗಳೂರು ಸಚಿವ ಸಂಪುಟ ಪುನಾಚರನೆ ಜತೆಗೆ ಮುಂಬರುವ ವಿಧಾನಸಭೆ ಚುನಾವಣೆಗೂ ಕಾರ್ಯತಂತ್ರಗಳನ್ನು ರೂಪಿಸಲು ಮುಂದಾ ಗಿರುವ ಬಿಜೆಪಿ ರಾಷ್ಟ್ರೀಯ ನಾಯಕರು ತಾವೇ ಸಂಪುಟ ಪುನಾರಚನೆ ಕುರಿತು ನಿರ್ಧಾರ ಕೈಗೊಳ್ಳಲು ಮುಂದಾಗಿದ್ದಾರೆ. ಎರಡು ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಕೇಂದ್ರ ಗೃಹ […]
ಹುಣಸಗಿ: ಬಿಜೆಪಿ ಪಕ್ಷದ ಅಧಿಕಾರದಲ್ಲಿ ತಾಲೂಕಿನಾದ್ಯಂತ ಆಗುತ್ತಿರುವ ಗ್ರಾಮಗಳ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸಂತೋಷದ ವಿಷಯ ಎಲ್ಲಾ...
ಬೆಂಗಳೂರು: ಮುಸ್ಲಿಂ ಹೆಣ್ಣಮಕ್ಕಳು ತಲೆಗೆ ದುಪ್ಪಟ್ಟ ಹಾಕಿದರೆ ತಪ್ಪೇನು.? ‘ಸ್ವಾಮೀಜಿಗಳು ತಲೆಮೇಲೆ ಬಟ್ಟೆ ಹಾಕಿಕೊಳ್ಳುವು ದಿಲ್ಲವೇ ಎಂದು ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ, ಕೇಸರಿ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಂಗಳವಾರ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ಕರ್ನಾಟಕದಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಕರೋನಾ ಬಳಿಕ ಆರ್ಥಿಕ ಸ್ಥಿತಿ ಸುಧಾರಿಸಿದ್ದು, ಇದಕ್ಕೆ ಅನು ಗುಣವಾಗಿ ಸಂಪನ್ಮೂಲ ಕ್ರೋಢೀಕರಣ ಗಮನಿಸಿ, ಮುಂದಿನ ವಾರ ಹೆಚ್ಚುವರಿ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ...
ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಮೂರನೇ ಅವಧಿಗೆ ಬಿಜೆಪಿ ಮೇಯರ್, ಉಪ ಮೇಯರ್ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದೆ. ಶುಕ್ರವಾರ ಮೇಯರ್, ಉಪ ಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 30...
ಬೆಂಗಳೂರು: ರಾಜ್ಯದ ಎಲ್ಲ ಸರಕಾರಿ ವಿಶ್ವವಿದ್ಯಾಲಯಗಳು ಮಾರ್ಚ್ 1ರಿಂದ ತನ್ನ ಎಲ್ಲ ಕಡತಗಳನ್ನು ಇ- ಕಚೇರಿ ಮೂಲಕವೇ ಆನ್ ಲೈನ್ ನಲ್ಲಿ ಕಳುಹಿಸುವುದನ್ನು ಕಡ್ಡಾಯವಾಗಿದ್ದು, ಗಡುವಿನ ನಂತರ...
ಅಧಿವೇಶನದಲ್ಲಿ ರಾಜಕೀಯ ಲಾಭದಾಯಕ ವಿಷಯಗಳು ಚರ್ಚೆ ಹಿಜಾಬ, ಕೇಸರಿ ಶಾಲು, ರಾಷ್ಟ್ರಧ್ವಜ, ಶಿವಮೊಗ್ಗ ಗಲಭೆಗಳಿಗೇ ಆದ್ಯತೆ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ರಾಜಕೀಯ ಮೇಲಾಟದಿಂದ ಮೊಟಕುಗೊಂಡ ರಾಜ್ಯ...
ನವದೆಹಲಿ: ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವ ಹೇಳಿಕೆ ನೀಡಿ ಟೀಕೆಗೆ ತುತ್ತಾಗಿರುವ ಕರ್ನಾಟಕ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಛೀಮಾರಿ ಹಾಕಿದ್ದಾರೆ....
ಬೆಂಗಳೂರು: ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರಿಂದ ರಾಷ್ಟ್ರಧ್ವಜ ವಿಚಾರದಲ್ಲಿ ಅಹೋರಾತ್ರಿ ಧರಣಿ ಕಳೆದ ಫೆ.14ಕ್ಕೆ ಆರಂಭವಾದ ಜಂಟಿ ಅಧಿವೇಶನದ ಕಲಾಪ ನುಂಗಿ ಹಾಕಿದ್ದು ಇದೀಗ ವಿಧಾನಸಭೆ ಕಲಾಪವನ್ನು ಮಾರ್ಚ್...