Thursday, 31st October 2024

ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ನೈಟ್ ಕರ್ಫ್ಯೂ ಜಾರಿ: ಸಚಿವ ಡಾ.ಕೆ.ಸುಧಾಕರ್

ಕಳೆದ 14 ದಿನಗಳಲ್ಲಿ ಯು.ಕೆ.ಯಿಂದ ಬಂದವರ ಮೇಲೆ ಆರೋಗ್ಯ ಇಲಾಖೆ ನಿಗಾ 2,500 ಪ್ರಯಾಣಿಕರ ಮೇಲೆ ನಿಗಾ, ಇನ್ನಷ್ಟು ಮಾಹಿತಿ ಸಂಗ್ರಹ ಬೆಂಗಳೂರು: ಬುಧವಾರ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಈ ನಡುವೆ, ಯುನೈಟೆಡ್ ಕಿಂಗ್ ಡಮ್ ನಿಂದ ಬಂದ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಯು.ಕೆ.ಯಲ್ಲಿ ಹೊಸ ಪ್ರಭೇದದ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಿರುವ […]

ಮುಂದೆ ಓದಿ

ಇಂದಿನಿಂದ ರಾಜ್ಯದಲ್ಲಿ ನೈಟ್‌ ಕರ್ಫ್ಯೂ ಜಾರಿ: ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು: ರಾಜ್ಯದಲ್ಲಿಇಂದಿನಿಂದ ಹತ್ತು ದಿನಗಳ ಕಾಲ ನೈಟ್‌ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ. ಬುಧವಾರ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಗೃಹ...

ಮುಂದೆ ಓದಿ

ಬಿಜೆಪಿ-ಜೆಡಿಎಸ್ ವಿಲೀನ ನಿಜಕ್ಕೂ ಸಾಧ್ಯವೇ ?

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ರಾಜಕೀಯದಲ್ಲಿ ಒಂದು ಮಾತಿದೆ. ‘ಇಲ್ಲಿ ಯಾರೂ ಶತ್ರುವೂ ಅಲ್ಲ. ಯಾರು ಮಿತ್ರರೂ ಅಲ್ಲ’ ಎಂದು. ಇದು ಕಾಲಕಾಲಕ್ಕೆ ಸಾಬೀತಾಗಿದೆ ಕೂಡ. ಕೆಲ ದಿನಗಳ...

ಮುಂದೆ ಓದಿ

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಇಳಿಸಿ : ಆಪ್‌ ಪಕ್ಷದಿಂದ 23 ಕ್ಕೆ “ಬೈಕ್ ತಳ್ಳು” ಪ್ರತಿಭಟನೆ

ಬೆಂಗಳೂರು: ಜನರ ಸಂಕಷ್ಟಗಳಿಗೆ ಕಿವಿಗೊಡದ ಕೇಂದ್ರ ಸರ್ಕಾರ ಇದ್ದೂ ಸತ್ತಂತಿದೆ, ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಹೆಚ್ಚಳದಿಂದ ಜನ ಸಾಮಾನ್ಯ ತತ್ತರಿಸಿ ಹೋಗಿದ್ದಾನೆ. ರಾಜ್ಯ ಸರ್ಕಾರವೂ ಜನರ ನೆರವಿಗೆ...

ಮುಂದೆ ಓದಿ

ಬಿಜೆಪಿ ಪಕ್ಷದೊಂದಿಗೆ ವಿಷಯಾಧಾರಿತ ಹೊಂದಾಣಿಕೆ: ಹೆಚ್‌.ಡಿ.ಕೆ

ಬೆಂಗಳೂರು: ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜೆಡಿಎಸ್‌ ಅವಿವೇಕತನ ಪ್ರದರ್ಶನ ಮಾಡುವು ದಿಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಸುದ್ದಿಗಳಿಗೆ ಯಾವುದೇ...

ಮುಂದೆ ಓದಿ

ಕೃಷಿ ಹೋರಾಟಗಾರರಿಗೆ ರೈತರ ಕಾಳಜಿ ಇಲ್ಲ

ಸಿ.ಟಿ.ರವಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಂಡವಾಳಶಾಹಿತ್ವ ಎನ್ನುವ ಚಿಂತನೆ ಕಮ್ಯುನಿಸ್ಟ್‌ ಕಾಮ್ರೇಡ್ ಗಳ ಯೋಚನೆಗಳಲ್ಲಿ ಹೆಚ್ಚಾಗಿ ಅಡಗಿದೆ ಅಂಬಾನಿ ಮತ್ತು ಅದಾನಿ ಭಾರತದ ಶ್ರೀಮಂತರಾಗಿರುವುದು ಮೋದಿ ಅಧಿಕಾರಕ್ಕೆ...

ಮುಂದೆ ಓದಿ

ಗುರುದ್ವಾರ ರಕಾಬ್ ಗಂಜ್ ಸಾಹಿಬ್ ಗೆ ಪ್ರಧಾನಿ ಗೌರವ ನಮನ

ನವದೆಹಲಿ : ಗುರು ತೇಗ್ ಬಹದ್ದೂರ್ ಅವರ ಪರಮ ತ್ಯಾಗಕ್ಕಾಗಿ ದೆಹಲಿಯ ಗುರುದ್ವಾರ ರಕಾಬ್ ಗಂಜ್ ಸಾಹಿಬ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಭೇಟಿ...

ಮುಂದೆ ಓದಿ

ಜ.1 ರಿಂದ, ಎಸ್‌.ಎಸ್‌.ಎಲ್‌.ಸಿ, ದ್ವಿತೀಯ ಪಿಯುಸಿ ತರಗತಿ ಆರಂಭ

6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಶನಿವಾರ ನಡೆದ ಶಾಲಾ-ಕಾಲೇಜು ಪುನರಾ ರಂಭದ ಸಭೆಯಲ್ಲಿ, ಜನವರಿ...

ಮುಂದೆ ಓದಿ

ಶಾಲಾ-ಕಾಲೇಜು ಆರಂಭ ಕುರಿತಂತೆ ಇಂದು ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಶಾಲಾ ಆರಂಭ ಕುರಿತಂತೆ ತಾಂತ್ರಿಕ ಸಮಿತಿ ಹಾಗೂ ಆರೋಗ್ಯ ಇಲಾಖೆಯು ಗ್ರೀನ್ ಸಿಗ್ನಲ್  ನೀಡಿರುವ ಕಾರಣ, ಶನಿವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳು,...

ಮುಂದೆ ಓದಿ

ಹುಳಿಯಾರು ಪೊಲೀಸ್ ಕಮಾಂಡ್ ಸೆಂಟರ್‌ ಉದ್ಘಾಟನೆ

ಹುಳಿಯಾರು ಪೊಲೀಸ್ ಠಾಣೆಯಲ್ಲಿ ಸ್ಥಾಪಿಸಲಾಗಿರುವ, ಜಿಲ್ಲೆಯಲ್ಲಿಯೇ ಪ್ರಥಮ ಎಂಬ ಹೆಗ್ಗಳಿಕೆ ಹೊಂದಿರುವ ಹುಳಿಯಾರು ಪೊಲೀಸ್ ಕಮಾಂಡ್ ಸೆಂಟರನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ.ಮಾಧುಸ್ವಾಮಿಯವರು ಸಸಿ...

ಮುಂದೆ ಓದಿ