Thursday, 31st October 2024

ನೀವೇ ಜಾನುವಾರುಗಳ ಮಾಲೀಕರು, ಭಾರತ ಸರ್ಕಾರ ರೈತರ ಕಲ್ಯಾಣಕ್ಕೆ ಬದ್ಧವಾಗಿದೆ: ಮೋದಿ

ಕಚ್‌: ರೈತ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ವರ್ಷಗಳಿಂದ ಸಲ್ಲಿಸುತ್ತಿದ್ದ ಬೇಡಿಕೆಗಳೇ ಕೃಷಿ ಕಾಯ್ದೆ ತಿದ್ದುಪಡಿಗಳು ಒಳಗೊಂಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ. ಮಂಗಳವಾರ ಕಚ್‌ನ ಅಭಿವೃದ್ಧಿ ಯೋಜನೆಗಳ ಶಂಕು ಸ್ಥಾಪನೆ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮಾತನಾಡಿ, ‘ಭಾರತ ಸರ್ಕಾರವು ರೈತರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದಿದ್ದಾರೆ. ‘ವಿರೋಧ ಪಕ್ಷಗಳಲ್ಲಿ ಕುಳಿತಿರುವವರು ಹಾಗೂ ಇಂದು ರೈತರ ಹಾದಿ ತಪ್ಪಿಸುತ್ತಿರುವವರು, ಅವರ ಆಡಳಿತಾವಧಿಯಲ್ಲಿ ಈ ಕೃಷಿ ಕಾಯ್ದೆ ತಿದ್ದುಪಡಿಗಳ ಕಡೆಗೆ ಒಲವು ತೋರಿದ್ದರು. ಈಗ ದೇಶವು ಐತಿಹಾಸಿಕ ಹೆಜ್ಜೆ ಇಟ್ಟಿರುವ ಸಮಯದಲ್ಲಿ ಅದೇ […]

ಮುಂದೆ ಓದಿ

ತಮ್ಮ ನಿವಾಸದಲ್ಲಿ ಗೋ ಪೂಜೆ ನೆರವೇರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಅಂಗೀಕಾರವಾದ ಹಿನ್ನಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಶುಕ್ರವಾರ ತಮ್ಮ ನಿವಾಸದಲ್ಲಿ ಗೋ ಪೂಜೆ ಮಾಡಿದರು‌. ಗೋವಿಗೆ ಶಾಲು ಹೊದೆಸಿ, ಅರಶಿನ ಕುಂಕುಮ...

ಮುಂದೆ ಓದಿ

ನೂತನ ಸಂಸತ್ ಭವನ ಕಟ್ಟಡ ನಿರ್ಮಾಣಕ್ಕೆ ಡಿ.10ರಂದು ಭೂಮಿಪೂಜೆ

ನವದೆಹಲಿ: ನೂತನ ಸಂಸತ್ ಭವನ ಕಟ್ಟಡ ನಿರ್ಮಾಣಕ್ಕಾಗಿ ಡಿ.10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿ ಪೂಜೆ ಮಾಡಲಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ. ರೈತರ...

ಮುಂದೆ ಓದಿ

13ನೇ ಬೆಂಗಳೂರು ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್‌’ಗೆ ಸಿಎಂ ಯಡಿಯೂರಪ್ಪ ಗ್ರೀನ್ ಸಿಗ್ನಲ್

ಬೆಂಗಳೂರು: ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಗಳತ್ತ ಸೆಳೆಯಲು 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಪೂರಕ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಮುಂದಿನ 2021ರ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ...

ಮುಂದೆ ಓದಿ

daily wage workers vidhana soudha
ಬೋರ್ಡಿಗಷ್ಟೇ ಬೋರ್ಡ್; ಖರ್ಚಿಗೆ ಕಾಸಿಲ್ಲ

ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ಬಜೆಟ್ ಘೋಷಿತ ಅನುದಾನವೇ ಬಂದಿಲ್ಲ, ಕ್ರಿಯಾ ಯೋಜನೆಗಳು ನಿಷ್ಕ್ರಿಯ ನಿಲ್ಲದ ನೇಮಕ ಪ್ರಕ್ರಿಯೆ, ಅಧ್ಯಕ್ಷರಲ್ಲಿ ಉತ್ಸಾಹ, ನಿಗಮಗಳಲ್ಲಿ ನಿರುತ್ಸಾಹ ರಾಜ್ಯ ಸರಕಾರ...

ಮುಂದೆ ಓದಿ

Bipin Rawat
ದೇಶ ಹಿತದ ಆ ಹೇಳಿಕೆ ಬಗ್ಗೆ ಅವಲೋಕನ ಅಗತ್ಯವಲ್ಲವೇ ?

ಅಭಿವ್ಯಕ್ತಿ ಚಂದ್ರಶೇಖರ ಬೇರಿಕೆ ನಮ್ಮ ಸೈನಿಕರ ಮೇಲೆ ಕಲ್ಲೆಸೆಯುತ್ತಾ, ಪಾಕಿಸ್ತಾನ ಮತ್ತು ಐಸಿಸ್ ಧ್ವಜಗಳನ್ನು ಪ್ರದರ್ಶಿಸುತ್ತಾ, ದೇಶವಿರೋಧಿ ಚಟುವಟಿಕೆ ಗಳನ್ನು ಮುಂದುವರಿಸಿದರೆ ಅವರನ್ನು ಭಯೋತ್ಪಾದಕರು ಹಾಗೂ ದೇಶದ್ರೋಹಿಗಳೆಂದು...

ಮುಂದೆ ಓದಿ

60ನೇ ಹುಟ್ಟುಹಬ್ಬ ಆಚರಿಸಿದ ಜೆ.ಪಿ.ನಡ್ಡಾ

ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬುಧವಾರ 60ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಸಂದರ್ಭದಲ್ಲಿ ನಡ್ಡಾ ಅವರಿಗೆ ಶುಭ ಕೋರಿ...

ಮುಂದೆ ಓದಿ

ಯಡಿಯೂರಪ್ಪನವರನ್ನು ದುರ್ಬಲಗೊಳಿಸಿದರೆ ಬಿಜೆಪಿಗೇನು ಲಾಭ ?

ಬೇಟೆ ಜಯವೀರ ವಿಕ್ರ,ಮ್‌ ಸಂಪತ್‌ ಗೌಡ ಮುಖ್ಯಮಂತ್ರಿ ಯಡಿಯೂರಪ್ಪನವರ ಗ್ರಹಚಾರ, ಒಟ್ಟಾರೆ ಅವರಿಗೂ ಪಕ್ಷದ ಹೈಕಮಾಂಡಿಗೂ ಸರಿ ಬರೊಲ್ಲ. ಅವರಿಗೆ ಯಾವತ್ತೂ ದಿಲ್ಲಿ ಅಂದ್ರೆ ಅಷ್ಟಕ್ಕಷ್ಟೇ. ಅವರು...

ಮುಂದೆ ಓದಿ

ವಿಸ್ತರಣೆಗೆ ಒಪ್ಪಿಗೆ ಕೊಡುವುದರಿಂದ ಕಳೆದುಕೊಳ್ಳುವುದೇನು ?

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ಕೆಲ ದಿನಗಳಿಂದ ರಾಜ್ಯದಲ್ಲಿ ಕೇಳಿಬರುತ್ತಿರುವ ಒಂದೇ ಒಂದು ಪ್ರಶ್ನೆಯೆಂದರೆ, ‘ಸಂಪುಟ ವಿಸ್ತರಣೆ ಯಾವಾಗ?’ ಎಂದು. ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾದ 17 ವಲಸಿಗರೊಂದಿಗೆ,...

ಮುಂದೆ ಓದಿ

ಗ್ರಾಪಂ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲ್ಲಿಸಲು ಸಿದ್ಧತೆ: ಲಕ್ಷ್ಮಣ ಸವದಿ

ಸಿಂಧನೂರು:  ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆ ಆದ ತಕ್ಷಣದಿಂದಲೇ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ, ಜಿಲ್ಲಾ...

ಮುಂದೆ ಓದಿ