Thursday, 31st October 2024

ಕೊರೋನಾ ಲಸಿಕೆ ವಿತರಣೆ: ಡಿ.4ರಂದು ಸರ್ವಪಕ್ಷಗಳ ಸಭೆ

ನವದೆಹಲಿ: ಕೋವಿಡ್‌ ತಡೆಗಟ್ಟುವ ಸಲುವಾಗಿ ಶೀಘ್ರ ಲಸಿಕೆ ವಿತರಿಸಲು ಕೇಂದ್ರ ಸರಕಾರ ನಿರ್ಧರಿಸಿದ್ದು, ಇದಕ್ಕೆ ಬೇಕಾದ ತಯಾರಿ ಮಾಡಿಕೊಳ್ಳುತ್ತಿದೆ. ಈ ಕುರಿತಂತೆ ಸರ್ವಪಕ್ಷಗಳ ಸಭೆ ಕರೆದು ಅವರ ಅಭಿಪ್ರಾಯ ಪಡೆದುಕೊಳ್ಳಲು ಸರಕಾರ ಡಿಸೆಂಬರ್ 4ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಯಲಿದೆ. ಲಸಿಕೆ ಪೂರೈಸುವ ಸಂಸ್ಥೆಗಳ ಜತೆ ಸಭೆ ನಡೆಸಲಾದ ಬಳಿಕ ನಡೆಯುವ ಮಹತ್ವದ ಮೊದಲ ಸಭೆ ಇದಾಗಿದೆ. ಅಂದು ಶುಕ್ರವಾರ ಬೆಳಗ್ಗೆ ಸರ್ವಪಕ್ಷಗಳ ಸಭೆ ನಡೆಯಲಿದೆ. ಕೋವಿಡ್‌ ಕುರಿತು […]

ಮುಂದೆ ಓದಿ

’ಡಿಜಿಟಲ್ ಕಲಿಕೆ’ ಕರ್ನಾಟಕ ಎಲ್ ಎಂ ಎಸ್ ಗೆ ಚಾಲನೆ ನೀಡಿದ ಸಿಎಂ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉನ್ನತ ಶಿಕ್ಷಣ ಇಲಾಖೆಯ ಡಿಜಿಟಲ್ ಕಲಿಕೆಗೆ ಒತ್ತು ನೀಡುವ ಕಾರ್ಯಕ್ರಮ ಕರ್ನಾಟಕ ಎಲ್ ಎಂ ಎಸ್ ಗೆ ಚಾಲನೆ ನೀಡಿದರು. ಉಪಮುಖ್ಯಮಂತ್ರಿ ಡಾ....

ಮುಂದೆ ಓದಿ

ರೈತರಿಗೆ ಅವಕಾಶಗಳ ಬಾಗಿಲು ತೆರೆದು, ಹೆಚ್ಚಿನ ಹಕ್ಕುಗಳನ್ನು ನೀಡಬೇಕು: ಪ್ರಧಾನಿ ಮೋದಿ

ನವದೆಹಲಿ : ಸಂಸತ್ತಿನಲ್ಲಿ ಕೃಷಿ ಸುಧಾರಣೆಗಳಿಗೆ ಕಾನೂನು ರೂಪವನ್ನು ನೀಡಿತು. ನಮ್ಮ ರೈತರಿಗೆ ಹೊಸ ಅವಕಾಶಗಳ ಬಾಗಿಲು ತೆರೆದು ಅವರಿಗೆ ಮತ್ತಷ್ಟು ಹೆಚ್ಚಿನ ಹಕ್ಕುಗಳನ್ನು ನೀಡಬೇಕು ಎಂದು...

ಮುಂದೆ ಓದಿ

ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿರುವುದೇಕೆ?: ಡಿ.ಕೆ ಶಿವಕುಮಾರ್

ಉಡುಪಿ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯೊಬ್ಬರು ಆತ್ಮಹತ್ಯೆಗೆ ಪ್ರಯತ್ನಿಸಿರೋದು ಗಂಭೀರ ವಿಚಾರ. ನನಗೆ ಮಾಧ್ಯಮದವರು ಹಾಗೂ ಸ್ನೇಹಿತರುಗಳು ಎರಡು ಮೂರು ತಿಂಗಳ ಹಿಂದೆಯೇ ನೀಡಿದ್ದ ಮಾಹಿತಿಯನ್ನು ಜನರ ಮುಂದೆ ಇಟ್ಟಿದ್ದೇನೆ....

ಮುಂದೆ ಓದಿ

ಸಹ ಕುಲಪತಿಯಾಗಿ ರಾಜ್ಯದ ಕೃಷಿ ಸಚಿವ ಬಿ.ಸಿ.ಪಾಟೀಲ್

ಅಪ್ಪಾಜಿ ಬಿ.ಸಿ.ಪಾಟೀಲ್ ಅವರು ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ 54ನೆ ಘಟಿಕೋತ್ಸವ ಸಮಾರಂಭಕ್ಕೆ ಸಹ ಕುಲಪತಿಯಾಗಿ ತಯಾರಾದ ಸಂದರ್ಭ. ಪಕ್ಕದಲ್ಲೇ ಪುತ್ರಿ ಶೃತಿ ಸಾತ್‌ ನೀಡಿದರು ಫೋಟೋ ಕೃಪೆ:...

ಮುಂದೆ ಓದಿ

ಪ್ರಧಾನಿಯಾಗಿ ಅಟಲ್’ಜೀ ಬದಲಾದರಾ ?

ಇದೇ ಅಂತರಂಗ ಸುದ್ದಿ ವಿಶ್ವೇಶ್ವರ ಭಟ್‌ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾದ ನಂತರ ಅವರ ಸಹಜ ನಗು, ಹಾಸ್ಯ ಮತ್ತು ತಮಾಷೆ ಕಡಿಮೆಯಾಯಿತು ಎಂದು ಹೇಳುವವರಿದ್ಧಾರೆ....

ಮುಂದೆ ಓದಿ

ಕೋವಿಡ್ ನಡುವೆಯೂ ರಾಜ್ಯದ ಅಭಿವೃದ್ಧಿ ನಿರಂತರ:  ಸಿಎಂ ಬಿ.ಎಸ್. ಯಡಿಯೂರಪ್ಪ

243.35 ಕೋಟಿ ವೆಚ್ಚದ ಬೃಹತ್ ನೀರಾವರಿ ಯೋಜನೆ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ ಹೊಸಪೇಟೆ: ಜಲಸಂಪನ್ಮೂಲ ಇಲಾಖೆ, ಕರ್ನಾಟಕ ನೀರಾವರಿ ನಿಗಮದ ನಿಯಮಿತದ ವತಿಯಿಂದ 243.35 ಕೋಟಿ ರೂ.ಗಳ ವೆಚ್ಚದಲ್ಲಿ...

ಮುಂದೆ ಓದಿ

ಮಹತ್ವದ ನಿರ್ಧಾರ

ಹಲವು ಮಹತ್ವದ ಯೋಜನೆಗಳನ್ನು ಘೋಷಿಸುವ ಮೂಲಕ ಜನ ಮನ್ನಣೆಗಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಇದೀಗ ಮತ್ತೊಂದು ಮಹತ್ವಕಾಂಕ್ಷೆ ಯೋಜನೆಯ ಚರ್ಚೆಗೆ ನಾಂದಿ ಹಾಡಿದ್ದಾರೆ. ‘ಒಂದು ರಾಷ್ಟ್ರ, ಒಂದು...

ಮುಂದೆ ಓದಿ

ಸಿಎಂ ಮಾಧ್ಯಮ ಕಾರ್ಯದರ್ಶಿಯಾಗಿ ಎನ್.ಭೃಂಗೇಶ್‍ ನೇಮಕ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ನಿರ್ದೇಶಕರಾದ ಎನ್.ಭೃಂಗೇಶ್‍ ಅವರನ್ನು ಮಾನ್ಯ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಭೃಂಗೀಶ್ ಅವರು ಈ ಹಿಂದೆ ವಾರ್ತಾ...

ಮುಂದೆ ಓದಿ

ನೂತನ ಜಿಲ್ಲಾ ರಚನೆ ರಾಜಕೀಯ ಮುಕ್ತವಾಗಿರಲಿ

ನೂತನ ಜಿಲ್ಲೆಗಳ ರಚನೆ ಅಭಿವೃದ್ಧಿ ದೃಷ್ಟಿಯಿಂದಾಗಿ ಉತ್ತಮ ಕಾರ್ಯ. ಆದರೆ ಈ ಪ್ರಯತ್ನ ಸ್ಥಳೀಯ ನಿವಾಸಿಗಳಲ್ಲಿ ಭರವಸೆ ಮೂಡಿಸಬೇಕೆ ಹೊರತು, ಧಕ್ಕೆ ಉಂಟುಮಾಡುವಂತಿರಬಾರದು. ಇದೀಗ ವಿಜಯನಗರ ಜಿಲ್ಲೆ...

ಮುಂದೆ ಓದಿ