Thursday, 31st October 2024

ಸಿಂಧನೂರಿನಲ್ಲಿ ನ.20 ರಂದು ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ: ಶೇಷಗಿರಿರಾವ್

ಸಿಂಧನೂರು: ಬಿಜೆಪಿ ಪಕ್ಷದ ರಾಜ್ಯ ಪದಾಧಿಕಾರಿಗಳ ಸಭೆಯನ್ನು ನ.20 ರಂದು ನಗರದ ಸತ್ಯ ಗಾರ್ಡನ್ ನಲ್ಲಿ  ಹಮ್ಮಿಕೊಳ್ಳ ಲಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ ಕೊಲ್ಲಾ ಶೇಷಗಿರಿ ರಾವ್ ಹೇಳಿದರು. ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಂಗಳವಾರ ಮಾತನಾಡಿದರು. ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನವೀನ್ ಕುಮಾರ್ ಕಟೀಲ್ ಸೇರಿದಂತೆ ಇತರ ನಾಯಕರು ಭಾಗವಹಿಸುತ್ತಾರೆ ಪಕ್ಷದ ಸಂಘಟನೆ ಹಾಗೂ ಇನ್ನಿತರ ಅನೇಕ ವಿಚಾರಗಳು ಚರ್ಚೆ ನಡೆಸಲಾಗುತ್ತದೆ ಎಂದರು. ಶಾಸಕ ವೆಂಕಟರಾವ್ ನಾಡಗೌಡರ […]

ಮುಂದೆ ಓದಿ

ಕೆಪಿಎಸ್ಸಿ ಪರೀಕ್ಷೆ ಮುಂದೂಡಲು ಮುಖ್ಯಮಂತ್ರಿ ಸೂಚನೆ

ಬೆಂಗಳೂರು : ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಪರೀಕ್ಷೆಗಳು ಒಂದೇ ದಿನ ನಿಗದಿಯಾಗಿತ್ತು. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿ ಗಳು ಗೊಂದಲಕ್ಕೆ ಕಾರಣವಾಗಿತ್ತು. ಆದರೆ ಈಗ ಡಿಸೆಂಬರ್ ನಲ್ಲಿ ನಿಗದಿಯಾಗಿದ್ದ...

ಮುಂದೆ ಓದಿ

ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮಕ್ಕೆ ಅಸ್ತು: ಸಿಎಂ ಬಿಎಸ್’ವೈ ಐತಿಹಾಸಿಕ ನಿರ್ಧಾರ

ಬೆಂಗಳೂರು: ಸ್ವಪಕ್ಷೀಯರು ಹಾಗೂ ಸಮುದಾಯ ಮುಖಂಡರ ಒತ್ತಾಯಕ್ಕೂ ಮಣಿದ ಸಿಎಂ ಬಿ.ಎಸ್.ಯಡಿಯೂರಪ್ಪ ನವರು ಮರಾಠಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ ಸ್ಥಾಪನೆಗೆ ಆದೇಶ...

ಮುಂದೆ ಓದಿ

ಗ್ರಾಮಸಮರಕ್ಕೆ ರಾಜ್ಯಸರ್ಕಾರ ಸಹಮತ

ಬೆಂಗಳೂರು : ಹೈಕೋರ್ಟ್ ನಿರ್ದೇಶನಕ್ಕೆ ರಾಜ್ಯ ಸರ್ಕಾರ ಕೂಡ ಸಹಮತ ವ್ಯಕ್ತ ಪಡಿಸಿದ್ದು, ಗ್ರಾಮಸಮರವನ್ನು ಉಪ ಚುನಾವಣೆಯ ಬಳಿಕ ನಡೆಸಲು ಸಹಮತ ಸೂಚಿಸಿದೆ. ಹೈಕೋರ್ಟ್ ರಾಜ್ಯದ ಗ್ರಾಮಪಂಚಾಯ್ತಿ...

ಮುಂದೆ ಓದಿ

ಸಂಪುಟ ವಿಸ್ತರಣೆ ಮಾಡಲು ಸಿಗಲಿಲ್ಲ ಗ್ರೀನ್ ಸಿಗ್ನಲ್!

ಬೆಂಗಳೂರು: ಸಂಪುಟ ಸೇರಲು ರಾಜ್ಯದ ಶಾಸಕರುಗಳಿಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ಉಪಚುನಾವಣೆಗೆ ಮುನ್ನ ಸಂಪುಟ ವಿಸ್ತರಣೆ ಮಾಡಲು ಬಯಸಿದ್ದ ಯಡಿಯೂರಪ್ಪನವರಿಗೆ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿರಲಿಲ್ಲ....

ಮುಂದೆ ಓದಿ

ರಾಜ್ಯಗಳ ಉಸ್ತುವಾರಿಗೆ ಬಿಜೆಪಿಯ ಹೊಸ ತಂಡ: ಸಿ.ಟಿ.ರವಿಗೆ ತ.ನಾಡು, ಮಹಾ ಮತ್ತು ಗೋವಾ ಉಸ್ತುವಾರಿ

ಬೆಂಗಳೂರು: ಬಿಹಾರ ಚುನಾವಣೆ ಮತ್ತು ವಿವಿಧ ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಪಕ್ಷವನ್ನು ಮತ್ತಷ್ಟು ಬಲಗೊಳಿಸಲು ಮುಂದಾಗಿರುವ ಹೈಕಮಾಂಡ್ ರಾಜ್ಯಗಳ ಉಸ್ತುವಾರಿಯ ಹೊಸ ತಂಡವನ್ನು...

ಮುಂದೆ ಓದಿ

ಜೈಸಲ್ಮೇರ್‌’ನಲ್ಲಿ ಸೈನಿಕರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

ವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎಂದಿನಂತೆ, ಈ ವರ್ಷದ ದೀಪಾವಳಿ ಹಬ್ಬವನ್ನು ಜೈಸಲ್ಮೇರ್‌ನಲ್ಲಿ ಸೈನಿಕರೊಂದಿಗೆ ಈ ಬಾರಿ ದೀಪಾವಳಿಯನ್ನು ಆಚರಿಸಲಿದ್ದಾರೆ. ರಕ್ಷಣಾ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್...

ಮುಂದೆ ಓದಿ

ಮುಂದಿನ ದಿನಗಳಲ್ಲಿ ಇತಿಹಾಸ ನೆನಪಿನಲ್ಲಿಡುವಂತೆ ಹಂಪಿ ಉತ್ಸವ ಆಚರಣೆ

*ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ *ಹಂಪಿ ಉತ್ಸವ ಸರಳ ಆಚರಣೆಗೆ ಚಾಲನೆ ಹಂಪಿ: ಪ್ರತಿ ವರ್ಷದಂತೆ ಈ ವರ್ಷವೂ ಹಂಪಿ ಉತ್ಸವ ವಿಜೃಂಭಣೆಯಿಂದ ಆಚರಿಸಬೇಕಾಗಿತ್ತು. ಆದರೇ ಕೋವಿಡ್ ಹಿನ್ನೆಲೆ...

ಮುಂದೆ ಓದಿ

ಶಾಲೆ ಆರಂಭದ ಬಗ್ಗೆ ಇಂದು ಚರ್ಚೆ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಶಾಲೆ ಆರಂಭದ ಬಗ್ಗೆ ಕುರಿತಂತೆ, ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಗೂ...

ಮುಂದೆ ಓದಿ

ಬಿಜೆಪಿಯಿಂದ ಬಂದ್ ಕರೆ: ಅಂಗಡಿ ಮುಂಗಟ್ಟು ಸಂಪೂರ್ಣ ಸ್ಥಬ್ಥ

ಹಗರಿಬೊಮ್ಮನಹಳ್ಳಿ: ಕ್ಷೇತ್ರದ ಕಾಂಗ್ರೇಸ್ ಶಾಸಕ ಎಸ.ಭೀಮಾನಾಯ್ಕ್ ಗೂಂಡಾ ವರ್ತನೆ ಹಾಗೂ ಬಿಜೆಪಿ ಪಕ್ಷದ ಕಾರ್ಯ ಕರ್ತರ ಮೇಲೆ ಹಲ್ಲೆಯನ್ನು ಖಂಡಿಸಿ ನೀಡಿದ್ದ ಬಂದ್‍ಗೆ ಪಟ್ಟಣದ ಸಂಪೂರ್ಣ ಬೆಂಬಲ...

ಮುಂದೆ ಓದಿ