Wednesday, 27th November 2024

ಕೆಳಮಟ್ಟದ ರಾಜಕೀಯ ನಡೆಸುವ ಸಂಸ್ಕೃತಿ ಬಿಜೆಪಿಯಲ್ಲಿಲ್ಲ: ಶಾಸಕ ಸಿದ್ದು ಸವದಿ

ಬನಹಟ್ಟಿ: ಮಹಿಳೆಯರ ಬಗ್ಗೆ ಗೌರವವಿದೆ. ಮಹಿಳಾ ಸದಸ್ಯರನ್ನು ಎಳೆದಾಡಿ, ಅಸಭ್ಯ ವರ್ತನೆ ನಡೆಸಿಲ್ಲ. ಬಹುಮತವಿರುವ ಬಿಜೆಪಿ ಸದಸ್ಯರು ನಮ್ಮವರು ವಿನಾಕಾರಣ ಅವರಿಗೆ ಆಮಿಷವೊಡ್ಡಿ ಕಿಡ್ನಾಪ್‌ ಮಾಡುವ ನೀಚ ರಾಜಕಾರಣವನ್ನು ಕಾಂಗ್ರೆಸ್‌ ನಡೆಸುತ್ತಿದೆ. ಹಕ್ಕು ಮಂಡನೆಗೆ ಅವಕಾಶ ನೀಡಿಲ್ಲವೆಂದು ಮಾಜಿ ಸಚಿವೆ ಉಮಾಶ್ರೀಯವರ ಹೇಳಿಕೆ ಶುದ್ಧ ಸುಳ್ಳು. ಅಂತಹ ಕೆಳಮಟ್ಟದ ರಾಜಕೀಯ ನಡೆಸುವ ಸಂಸ್ಕೃತಿ ಬಿಜೆಪಿಯಲ್ಲಿ ಇಲ್ಲವೆಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು. ರಬಕವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಲಿಂಗಪುರ ಪುರಸಭೆಯಲ್ಲಿ ಬಹುಮತವಿದ್ದರೂ ಕಾಂಗ್ರೆಸ್‌ ವಾಮಮಾರ್ಗದಿಂದ ಪುರಸಭೆ ಅಧ್ಯಕ್ಷ […]

ಮುಂದೆ ಓದಿ

ನಾಳೆ ಜೆಎನ್‌ಯುನಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನ.12ರಂದು ದೆಹಲಿಯ ಜವಾಹರ್‌ಲಾಲ್‌ ನೆಹರು ವಿವಿಯಲ್ಲಿ ನಿರ್ಮಿಸಲಾಗಿ ರುವ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ...

ಮುಂದೆ ಓದಿ

ಆಗ್ನೇಯ ಪದವೀಧರ ಕ್ಷೇತ್ರ: ಚಿದಾನಂದಗೌಡ ಮುನ್ನಡೆ

ಆಗ್ನೇಯ ಪದವೀಧರ ಕ್ಷೇತ್ರದ ಪರಿಷತ್ ಚುನಾವಣೆ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಮುನ್ನಡೆ ಸಾಧಿಸಿ ದ್ದಾರೆ. ಚಿದಾನಂದಗೌಡ 24 ಸಾವಿರ ಮತಗಳಿಂದ ಮುಂದಿದ್ದಾರೆ. ಬಿಜೆಪಿ ಬಂಡಾಯ...

ಮುಂದೆ ಓದಿ

ಎರಡು ಉಪಚುನಾವಣೆಯ ಫಲಿತಾಂಶ…ಸೋಲು-ಗೆಲುವಿನ ವಿಮರ್ಶೆ

ಬೆಂಗಳೂರು: ತುಂಬಾ ಕುತೂಹಲ ಮೂಡಿಸಿದ್ದ ಎರಡು ಉಪಚುನಾವಣೆಯ ಫಲಿತಾಂಶ ಬಹುತೇಕ ಫೈನಲ್ ಆಗಿದೆ. ರಾಜರಾಜೇಶ್ವರ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಸತತ ಮೂರನೇ ಬಾರಿ ಗೆಲುವು...

ಮುಂದೆ ಓದಿ

ರಾಜ್ಯಸಭೆ ಸ್ಥಾನಕ್ಕೆ ಡಿಸೆಂಬರ್ 1ರಂದು ಉಪ ಚುನಾವಣೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ಡಿಸೆಂಬರ್ 1ರಂದು ಉಪ ಚುನಾವಣೆ ನಡೆಯಲಿದ್ದು, ನಾಳೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ವಿಧಾನಸಭೆಯ...

ಮುಂದೆ ಓದಿ

ಕರ್ನಾಟಕ ಸೇರಿದಂತೆ ಹತ್ತು ರಾಜ್ಯಗಳ ಮತದಾನದ ಅಪ್’ಡೇಟ್

ನವದೆಹಲಿ: ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳು, 10 ರಾಜ್ಯಗಳ ಒಟ್ಟು 54 ವಿಧಾನಸಭಾ ಕ್ಷೇತ್ರಗಳಲ್ಲಿ ಗುಜರಾತ್, ಮಧ್ಯ ಪ್ರದೇಶ, ಕರ್ನಾಟಕದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೆ...

ಮುಂದೆ ಓದಿ

ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಡಿಸಿಎಂ

ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಅಶ್ವತ್ ನಾರಾಯಣ ಅವರು ಮಂಗಳವಾರ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು....

ಮುಂದೆ ಓದಿ

ನಾಳೆ ಉಪಚುನಾವಣೆ, ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ

ಬೆಂಗಳೂರು: ರಾಜರಾಜೇಶ್ವರಿನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ್ತು ವಿಧಾನ ಪರಿಷತ್ ನಾಲ್ಕು ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದೆ. ರಾಜರಾಜೇಶ್ವರಿ ನಗರ...

ಮುಂದೆ ಓದಿ

ದೇಶಾದ್ಯಂತ ಸಂಚಲನ ಮೂಡಿಸಿದ್ದ ದಿನ ಇಂದು ?

ನವದೆಹಲಿ: ಸಕಲ ಭಾರತೀಯ ಪ್ರಜೆಗಳಿಗೆ ಇಂದಿನ ದಿನ ಮರೆಯಲಾಗದ್ದು. ಅದೇ ನಾಲ್ಕು ವರ್ಷಗಳ ಹಿಂದೆ, 2016ರ ನವೆಂಬರ್ 8 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಲೈವ್ ಬಂದು...

ಮುಂದೆ ಓದಿ

ಗೌತಮ್ ಗಂಭೀರ್ ಕೊರೋನಾ ವರದಿ ನೆಗೆಟಿವ್

ನವದೆಹಲಿ : ಟೀಂ ಇಂಡಿಯಾ ಮಾಜಿ ಆಟಗಾರ, ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರ ಮನೆಯಲ್ಲಿನ ಸದಸ್ಯ ರೊಬ್ಬರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಇದರಿಂದಾಗಿ ಅವರ...

ಮುಂದೆ ಓದಿ