Thursday, 31st October 2024

ವ್ಯಕ್ತಿ ನೋಡಿ, ಮಾನವೀಯತೆಯ ದೃಷ್ಟಿಯಿಂದ ಪ್ರಚಾರ: ನಟ ದರ್ಶನ್​

ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಪ್ರಚಾರ ನಡೆಸಿ ದರು. ಅದಕ್ಕೂ ಮುನ್ನ ಮಾತನಾಡಿದ ಅವರು, ಪಕ್ಷ ಮತ್ತು ನಿರ್ಮಾಪಕರು ಎಂದ ಮಾತ್ರಕ್ಕೆ ನಾನು ಪ್ರಚಾರಕ್ಕೆ ಇಳಿಯುವುದಿಲ್ಲ. ವ್ಯಕ್ತಿಯನ್ನು ನೋಡಿ ಪ್ರಚಾರದಲ್ಲಿ ಭಾಗವಹಿಸುತ್ತಿದ್ದೇನೆ ಎಂದು ದರ್ಶನ್ ಹೇಳಿದ್ದಾರೆ. ನಿರ್ಮಾಪಕ ಮುನಿರತ್ನ ಅವರು ಕರೊನಾ ಲಾಕ್ ಡೌನ್ ಸಮಯದಲ್ಲಿ ಆರ್​ಆರ್ ನಗರ ಕ್ಷೇತ್ರದ ಜನತೆಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ದಿನಸಿ ವಿತರಿಸಿದ್ದಾರೆ. ಆ ಒಂದು ಕಾರಣಕ್ಕೆ ಮಾನವೀಯತೆಯ ದೃಷ್ಟಿಯಿಂದ ಪ್ರಚಾರದಲ್ಲಿ ಪಾಲ್ಗೊಂಡಿದ್ದೇನೆ […]

ಮುಂದೆ ಓದಿ

ಎರಡು ಅವಧಿಗೆ ಗುಜರಾತ್ ಸಿಎಂ ಆಗಿದ್ದ ಕೇಶುಭಾಯ್ ಪಟೇಲ್ ನಿಧನ

ಅಹಮದಾಬಾದ್ : ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್(92) ನಿಧನರಾದರು. ಹಿರಿಯ ಬಿಜೆಪಿ ಮುಖಂಡ ಎರಡು ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಕೇಶುಭಾಯ್ ಅವರು ಗುರುವಾರ ಅಹಮದಾಬಾದ್ನ ಆಸ್ಪತ್ರೆಗೆ...

ಮುಂದೆ ಓದಿ

ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ’ಜಗ್ಗುದಾದಾ’ ನಾಳೆ ಪ್ರಚಾರ

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಚಿತ್ರ ನಿರ್ಮಾಪಕ ಮುನಿರತ್ನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾಗಿದ್ದು, ನಟ-ನಟಿಯರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ನವೆಂಬರ್ 3ರಂದು ಆರ್.ಆರ್.ನಗರ ಉಪ ಚುನಾವಣೆ...

ಮುಂದೆ ಓದಿ

ಬೀದಿ ಬದಿ ವ್ಯಾಪಾರಿಗಳಿಗೆ ಪಿಎಂ ಸ್ವಿನಿಧಿ ಯೋಜನೆಯಡಿ ಸಾಲ: ಕೇಂದ್ರ

ನವದೆಹಲಿ : ಕೇಂದ್ರ ಸರ್ಕಾರವು ಬೀದಿ ಬದಿ ವ್ಯಾಪಾರಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಮಂಗಳ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ...

ಮುಂದೆ ಓದಿ

ಭಾರಿ ಮಳೆ: ಹಾನಿಗೊಳಗಾದ ಕುಟುಂಬಕ್ಕೆ ತಲಾ 25 ಸಾವಿರ ರೂ. ಪರಿಹಾರ – ಸಿಎಂ ಘೋಷಣೆ

ಬೆಂಗಳೂರು: ನಗರದಲ್ಲಿ ಉಂಟಾದ ಭಾರಿ ಮಳೆಯಿಂದ ಮನೆ ಹಾನಿ ಹಾಗೂ ಇನ್ನಿತರೆ ಸಂಕಷ್ಟಗಳನ್ನು ಅನುಭವಿಸಿದ ಕುಟುಂಬಕ್ಕೆ ತಲಾ 25 ಸಾವಿರ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್...

ಮುಂದೆ ಓದಿ

ಎನ್‍ಡಿಎ ಮತ್ತೆ ಅಧಿಕಾರಕ್ಕೆ ಬರುವುದು ಶತಃಸಿದ್ಧ: ಪ್ರಧಾನಮಂತ್ರಿ ನರೇಂದ್ರ ಮೋದಿ

ಸಸಾರಾಂ(ಬಿಹಾರ): ಬಿಹಾರದ ಸಸಾರಾಂನಲ್ಲಿ ಪ್ರಥಮ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಚುನಾವಣೆಗೆ ಮುನ್ನವೇ ಎನ್‍ಡಿಎ ಜಯಭೇರಿಯ ಸ್ಪಷ್ಟ ಮುನ್ಸೂಚನೆಗಳು ಗೋಚರಿಸುತ್ತಿವೆ. ಜೆಡಿಯು ಮತ್ತು ಬಿಜೆಪಿ ನೇತೃತ್ವದ ಎನ್‍ಡಿಎ ಮತ್ತೆ...

ಮುಂದೆ ಓದಿ

ಬಿಹಾರದಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಅಖಾಡಕ್ಕೆ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ ಕಣ ರಂಗು ಪಡೆದುಕೊಳ್ಳಲಿದೆ. ಚುನಾವಣಾ ಪ್ರಣಾಳಿಕೆ ಬಿಡುಗಡೆಯಾದ ಮರು ದಿನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಚಾರದ ಅಖಾಡಕ್ಕೆ ಇಳಿಯಲಿದ್ದಾರೆ. ಬಿಹಾರದಲ್ಲಿ ಶುಕ್ರವಾರ...

ಮುಂದೆ ಓದಿ

ಯುವನಾಯಕ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಗೆಲ್ಲಲಿದೆ: ಶ್ರೀರಾಮುಲು

ಶಿರಾ: ಯುವನಾಯಕ ವಿಜಯೇಂದ್ರ ನೇತೃತ್ವದಲ್ಲಿ ಶಿರಾ ಉಪಚುನಾವಣೆ ಎದುರಿಸುತ್ತಿದ್ದು ಯಡಿಯೂರಪ್ಪನವರು ಹಾಗು ಮೋದೀಜಿ ಮಾಡಿದ ಅಭಿವೃದ್ದಿ ಕೆಲಸವನ್ನು ಮುಂದಿಟ್ಟುಕೊಂಡು ಶಿರಾದಲ್ಲಿ ಮತಯಾಚನೆ ಮಾಡುತ್ತಿದ್ದೇವೆ ಎಂದು ಸಮಾಜ ಕಲ್ಯಾಣ...

ಮುಂದೆ ಓದಿ

ದುರ್ಗಾ ಪೂಜಾ ಪೆಂಡಾಲ್‌ನ್ನು ಉದ್ಘಾಟಿಸಿ, ಸಂಭ್ರಮದಲ್ಲಿ ಮೋದಿ ಭಾಗಿ

ಕೋಲ್ಕತಾ: ಪ್ರಧಾನಮಂತ್ರಿ ನರೇಂದ್ರ ಮೋದಿ ವೀಡಿಯೊ ಕಾನ್ಫರೆನ್ಸ್ ಮೂಲಕ ಗುರುವಾರ ದುರ್ಗಾ ಪೂಜಾ ಪೆಂಡಾಲ್‌ನ್ನು ಉದ್ಘಾಟಿಸುವ ಮೂಲಕ ಬಂಗಾಳದಲ್ಲಿ ದುರ್ಗಾ ಪೂಜಾ ಸಂಭ್ರಮದಲ್ಲಿ ಭಾಗಿಯಾದರು. ಕೋಲ್ಕತಾದ ಪೂರ್ವ...

ಮುಂದೆ ಓದಿ

56ನೇ ವಸಂತಕ್ಕೆ ಕಾಲಿರಿಸಿದ ಆಧುನಿಕ ರಾಜಕೀಯದ ‘ಚಾಣಕ್ಯ’

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ 56 ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಶಾ  ಅವರಿಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ....

ಮುಂದೆ ಓದಿ