Wednesday, 30th October 2024

ನಾಳೆ ಗ್ರ್ಯಾಂಡ್​​ ಚಾಲೆಂಜಸ್​ ವಾರ್ಷಿಕ ಸಭೆಯಲ್ಲಿ ಮೋದಿ ಮಾತು

ನವದೆಹಲಿ: ಕರೊನಾ ಪಿಡುಗನ್ನು ಎದುರಿಸುವುದು ಹಾಗೂ ಕರೊನೋತ್ತರ ಪರಿಸ್ಥಿತಿ ನಿಭಾಯಿಸುವ ಕುರಿತಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದೇ ತಿಂಗಳ 18ರಂದು ಜಾಗತಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಕೋವಿಡ್​ ಪಿಡುಗನ್ನು ಎದುರಿಸುವ ಹಿನ್ನೆಲೆಯಲ್ಲಿ ವಿಶ್ವಾದ್ಯಂತ ವಿಜ್ಞಾನಿಗಳು, ಸಂಶೋಧಕರು ಸೇರಲಿರುವ ಗ್ರ್ಯಾಂಡ್​​ ಚಾಲೆಂಜಸ್​ ವಾರ್ಷಿಕ ಸಭೆ 2020 ಆಯೋಜಿಸಲಾಗಿದೆ. ಇದರಲ್ಲಿ ಪ್ರಧಾನಿ ಮೋದಿ ಅವರು ರಾತ್ರಿ 7.30ಕ್ಕೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಭಾಗವಹಿಸಲಿದ್ದು, ಮುಖ್ಯಅತಿಥಿ ಆಗಿ ಮಾತನಾಡಲಿದ್ದಾರೆ. ಈ ಸಭೆ ಕಳೆದ 15 ವರ್ಷಗಳಿಂದ ನಡೆಯುತ್ತಿದ್ದು, ಆರೋಗ್ಯ ಮತ್ತು ಅಭಿವೃದ್ಧಿ ಸಂಬಂಧಿತ […]

ಮುಂದೆ ಓದಿ

ಎಫ್‌ಎಒ 75ನೇ ವಾರ್ಷಿಕೋತ್ಸವ ಅಂಗವಾಗಿ 75ರ ಮುಖಬೆಲೆಯ ನಾಣ್ಯ ಬಿಡುಗಡೆ

ನವದೆಹಲಿ: ಆಹಾರ ಮತ್ತು ಕೃಷಿ ಸಂಸ್ಥೆ(ಎಫ್‌ಎಒ)ಯ 75ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ 75ರ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದರು. ಇಂದು ವಿಶ್ವ ಆಹಾರ...

ಮುಂದೆ ಓದಿ

ಕೋವಿಡ್-19 ಪತ್ತೆಹಚ್ಚಲು ಕೇಂದ್ರದಿಂದ ವಿಶೇಷ ತಂಡ ಕಾರ್ಯಾಚರಣೆ

ನವದೆಹಲಿ: ಕೊರೊನಾ ವೈರಸ್ ಸೋಂಕು ಇರುವಿಕೆಯನ್ನು ಪತ್ತೆ ಹಚ್ಚಲು ಹಾಗೂ ಈ ಕುರಿತು ಮುನ್ನೆಚ್ಚರಿಕೆ ವಹಿಸಲು ಕೇಂದ್ರದಿಂದಲೇ ಒಂದು ವಿಶೇಷ ತಂಡವು ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ಕೇರಳ...

ಮುಂದೆ ಓದಿ

ದೇಶದ ಅಭಿವೃದ್ಧಿಗೆ ಕಲಾಂ ನೀಡಿದ ಕೊಡುಗೆ ಮರೆಯಲಾರದು: ಮೋದಿ

ನವದೆಹಲಿ : ಮಾಜಿ ರಾಷ್ಟ್ರಪತಿ, ದಿವಂಗತ ಎಪಿಜೆ ಅಬ್ದುಲ್ ಕಲಾಂ ಅವರ 89 ಜನ್ಮದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ. ಈ ಕುರಿತು ಪ್ರಧಾನಿ...

ಮುಂದೆ ಓದಿ

ಕೊಟ್ಟ ಅವಕಾಶ ಬಳಸಿಕೊಳ್ಳುವರೇ ಈ ಇಬ್ಬರು!?

ಅಶ್ವತ್ಥಕಟ್ಟೆ ರಂಜಿತ್ ಎಚ್. ಅಶ್ವತ್ಥ ರಾಜಕೀಯದಲ್ಲಿ ಗಾಡ್ ಫಾದರ್‌ಗಳಿಲ್ಲದೇ ಅವಕಾಶ ಸಿಗುವುದಿಲ್ಲ ಎನ್ನುವ ಮಾತಿದೆ. ಕೆಲವೊಮ್ಮೆ ಅವಕಾಶ ಸಿಕ್ಕರೂ ಅದನ್ನು ಬಳಸಿಕೊಳ್ಳುವುದು ಹೇಗೆ ಎನ್ನುವುದು ತಿಳಿಯದೇ ಹಿಂದೆ...

ಮುಂದೆ ಓದಿ

‘ಕೈ’ ಬಿಟ್ಟು ಕಮಲ ಮುಡಿದ ನಟಿ ಖುಸ್ಬೂ

ಚೆನ್ನೈ: ನಟಿ ಹಾಗೂ ತಮಿಳುನಾಡಿನ ಕಾಂಗ್ರೆಸ್ ನಾಯಕಿಯಾಗಿದ್ದ ಖುಸ್ಬೂ ಸುಂದರ್ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿ. ಬಿಜೆಪಿ ಸೇರಿದ್ದಾರೆ. ದೆಹಲಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅವರು...

ಮುಂದೆ ಓದಿ

ಮೋದಿಯವರ ಯಶಸ್ವಿ ಸಂವಹನದ ರಹಸ್ಯವೇನು?

ವಿಶ್ಲೇಷಣೆ ರಜತ್ ಶರ್ಮಾ, ಇಂಡಿಯಾ ಟಿವಿ ಪ್ರಧಾನ ಸಂಪಾದಕ ಹಲವು ದಶಕಗಳ ಕಾಲ ಪತ್ರಕರ್ತನಾಗಿ ಹಾಗೂ ಟೀವಿ ಆ್ಯಂಕರ್ ಆಗಿ ಕೆಲಸ ಮಾಡಿದ ನನ್ನನ್ನು ಜನರು ಆಗಾಗ...

ಮುಂದೆ ಓದಿ

‘ರಾಜಮಾತೆ’ ಜನ್ಮಶತಮಾನೋತ್ಸವ ಸ್ಮರಣಾರ್ಥ 100 ರೂ. ನಾಣ್ಯ ಬಿಡುಗಡೆ

ನವದೆಹಲಿ : ಗ್ವಾಲಿಯಾರ್ ‘ರಾಜಮಾತೆ’ ಎಂದೇ ಖ್ಯಾತ ವಿಜಯರಾಜೇ ಸಿಂಧ್ಯಾ ಅವರ ಜನ್ಮಶತಮಾನೋತ್ಸವ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ 100 ರೂ. ನಾಣ್ಯವನ್ನು ಬಿಡುಗಡೆ...

ಮುಂದೆ ಓದಿ

ಡಿಸಿಎಂ ಕಾರಜೋಳಗೆ ಹೆಚ್ಚುವರಿ ಖಾತೆ: ಪ್ರವಾಸೋದ್ಯಮ ಜತೆಗೆ ಕನ್ನಡ-ಸಂಸ್ಕೃತಿ

ಬೆಂಗಳೂರು : ಡಿಸಿಎಂ ಗೋವಿಂದ ಕಾರಜೋಳಗೆ ಮತ್ತೆ ಎರಡು ಖಾತೆ ಜವಾಬ್ದಾರಿ ನೀಡುವ ಸಾಧ್ಯತೆಇದೆ. ಪ್ರವಾಸೋದ್ಯಮ ಮತ್ತು ಕನ್ನಡ-ಸಂಸ್ಕೃತಿ ಇಲಾಖೆ ಖಾತೆ ನೀಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...

ಮುಂದೆ ಓದಿ

ನಾಳೆ ನೂರು ರೂಪಾಯಿ ಮುಖಬೆಲೆಯ ನಾಣ್ಯ ಲೋಕಾರ್ಪಣೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ನೂರು ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಗ್ವಾಲಿಯರ್​ನ ರಾಜಮಾತೆಯ ಸ್ಮರಣಾರ್ಥ ಈ ನಾಣ್ಯ ಲೋಕಾರ್ಪಣೆ ಆಗಲಿದೆ....

ಮುಂದೆ ಓದಿ