Thursday, 28th September 2023

ಮೈಸೂರಿನಲ್ಲಿ ನಳಿನ್ ಕುಮಾರ್ ಕಟೀಲ್ ಮತಯಾಚನೆ

ಮೈಸೂರು: ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಪರ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಮೈಸೂರಿನಲ್ಲಿ ಮತಯಾಚನೆ ಮಾಡಿದರು. ಮೈಸೂರಿನ ಎಕ್ಸೆಲ್ ಸಾಫ್ಟ್ ಕಂಪನಿಗೆ ಭೇಟಿ ನೀಡಿ, ಅಲ್ಲಿನ ಮತದಾರರಲ್ಲಿ ಪಕ್ಷದ ಅಭ್ಯರ್ಥಿಯಾಗಿರುವ ಮೈ.ವಿ.ರವಿಶಂಕರ್ ರವರಿಗೆ ಮೊದಲ ಪ್ರಾಶಸ್ತ್ಯ ದ ಮತಗಳನ್ನು ಹಾಕುವ ಮೂಲಕ ಅವರನ್ನು ಗೆಲ್ಲಿಸಿಕೊಡುವಂತೆ ಮನವಿ ಮಾಡಿದರು. ಈ ವೇಳೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಂಸದ ಪ್ರತಾಪ್ ಸಿಂಹ, ಮೈಸೂರು ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ, […]

ಮುಂದೆ ಓದಿ

ವಿಧಾನಸಭೆ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ: ಬಿಎಸ್‌ವೈ

ವಿಜಯಪುರ : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ವಿಧಾನಸಭೆ ಚುನಾವಣೆಗೆ ವಿಜಯೇಂದ್ರ...

ಮುಂದೆ ಓದಿ

ರಾಜ್ಯಸಭಾ ಚುನಾವಣಾ ತಂತ್ರಗಾರಿಕೆ: ನಾಳೆ ಬಿಜೆಪಿ ಸಭೆ

ಬೆಂಗಳೂರು: ರಾಜ್ಯಸಭಾ ಚುನಾವಣಾ ಹಿನ್ನೆಲೆಯಲ್ಲಿ ತಂತ್ರಗಾರಿಕೆ ನಡೆಸುವ ಸಲುವಾಗಿ ಬುಧವಾರ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಸಲು ಬಿಜೆಪಿ ಮುಂದಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಸಭೆ ಕರೆದಿದ್ದು,...

ಮುಂದೆ ಓದಿ

ಅರಣ್ಯ ಬೆಳೆಸಬೇಕು, ಮುಂದಿನ ಪೀಳಿಗೆಗೆ ಉಳಿಸುವ ಕೆಲಸ ಮಾಡಬೇಕು: ಜೆಸಿಎಂ

ಚಿಕ್ಕನಾಯಕನಹಳ್ಳಿ : ಪ್ರಕೃತಿ ಕೊಟ್ಟ ಸಾಲವನ್ನು ಹೊತ್ತುಕೊಂಡು ಜೀವನ ಮಾಡುತ್ತಿದ್ದೇವೆ ಆ ಋಣ ತೀರಿಸಬೇಕಾದರೆ ಕನಿಷ್ಠ ಪಕ್ಷ ಪ್ರತಿಯೊಬ್ಬರು ಅರಣ್ಯವನ್ನು ಬೆಳೆಸಬೇಕು ಮುಂದಿನ ಪೀಳಿಗೆಗೆ ಉಳಿಸುವ ಕೆಲಸ...

ಮುಂದೆ ಓದಿ

ನಮಗಿರುವ ಮತಗಳಲ್ಲೇ ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುತ್ತೇವೆ: ಬಿ.ಎಸ್.ವೈ

ಬೆಂಗಳೂರು: ನಾವು ಯಾವುದೇ ಪಕ್ಷದ ಬೆಂಬಲ ಪಡೆಯದೆ ಮೂವರು ಅಭ್ಯರ್ಥಿ ಗಳನ್ನು ರಾಜ್ಯಸಭೆ ಚುನಾವಣೆಯಲ್ಲಿ ಗೆಲ್ಲಿಸಿ ಕೊಳ್ಳುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ,...

ಮುಂದೆ ಓದಿ

ಕಾಂಗ್ರೆಸ್ ಕುತಂತ್ರ ರಾಜಕಾರಣ ಮಾಡುತ್ತಿದೆ: ಕೆ.ಎಸ್.ಈಶ್ವರಪ್ಪ ನೇರ ಆರೋಪ

ಶಿವಮೊಗ್ಗ: ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕುತಂತ್ರ ರಾಜ ಕಾರಣ ಮಾಡುತ್ತಿದೆ ಎಂದು ಬಿಜೆಪಿ ಹಿರಿಯ  ಮುಖಂಡ ಕೆ.ಎಸ್. ಈಶ್ವರಪ್ಪ ನೇರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಮುಂದೆ ಓದಿ

ಮೋದಿ ನೇತೃತ್ವದಲ್ಲಿ ದೇಶದ ಸಮತೋಲಿತ ಅಭಿವೃದ್ದಿ

ಬಿ.ಸಿ.ಪಾಟೀಲ್, ಕೃಷಿ ಸಚಿವ ೨೦೧೪ರಲ್ಲಿ ಮೊದಲ ಬಾರಿ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದು, ೨೦೧೯ರಲ್ಲಿ ಮತ್ತೊಮ್ಮೆ ದಿಗ್ವಿಜಯ ಸಾಧಿಸಿ ಕೇಂದ್ರದಲ್ಲಿ ಅಧಿಕಾರ ಪಡೆದುಕೊಂಡ ಬಿಜೆಪಿ ನೇತೃತ್ವದ ಎನ್‌ಡಿಎ...

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ

ಧಾರವಾಡ: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ ಮಾಡಿದರು. ಕೆಲವು ದಿನಗಳ ಹಿಂದೆ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. ಪಶ್ಚಿಮ ಶಿಕ್ಷಕರ ಕ್ಷೇತ್ರದ...

ಮುಂದೆ ಓದಿ

ದಾವಣಗೆರೆ ಪಾಲಿಕೆಯ ಉಪಚುನಾವಣೆ: ಬಿಜೆಪಿ ಜಯಭೇರಿ

ದಾವಣಗೆರೆ: ಮಹಾನಗರ ಪಾಲಿಕೆಯ 28 ಹಾಗೂ 37ನೇ ವಾರ್ಡ್‌ನ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ. 28ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ಜೆ‌. ಎನ್. ಶ್ರೀನಿವಾಸ್...

ಮುಂದೆ ಓದಿ

ಪರಿಷತ್ ಹಂಗಾಮಿ ಸಭಾಪತಿ ನೇಮಕಕ್ಕೆ ಬಿಜೆಪಿ ನಿರ್ಧಾರ

ಬೆಂಗಳೂರು: ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಗೆ ತಾಂತ್ರಿಕ ಅಡ್ಡಿಯಾದ ಹಿನ್ನೆಲೆಯಲ್ಲಿ ಪರಿಷತ್ ಹಂಗಾಮಿ ಸಭಾಪತಿ ನೇಮಕಕ್ಕೆ ಬಿಜೆಪಿ ನಿರ್ಧರಿಸಿದೆ. ಪರಿಷತ್ ಹಂಗಾಮಿ ಸಭಾಪತಿಯಾಗಿ ಬಿಜೆಪಿ ಸದಸ್ಯ ರಘುನಾಥ್...

ಮುಂದೆ ಓದಿ

error: Content is protected !!