ಬೆಂಗಳೂರು : ರಾಜ್ಯ ಸರ್ಕಾರ ಅ.30ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ಆದೇಶ ಹೊರಡಿಸಿದೆ. ರಾಜ್ಯದ ಶಿಕ್ಷಕರಿಗೆ ಬೇಸಿಗೆ ರಜೆಯನ್ನು ಕಡಿತಗೊಳಿಸಿದ್ದರಿಂದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ ದ್ದರು. ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪತ್ರದಲ್ಲಿ ಮಾಹಿತಿ ನೀಡಿದ್ದು, ಕೋವಿಡ್-19 ಸೋಂಕಿನ ಹಿನ್ನಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸಹ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸ ಲಾಗಿದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳ ಆರೋಗ್ಯದ ಹಿತದೃಷ್ಠಿಯಿಂದ ಶಾಲೆಗಳಿಗೆ ಅ,12ರಿಂದ ಮೂರು […]
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದೆಲ್ಲೆಡೆ ವರುಣನ ಅರ್ಭಟ ಹೆಚ್ಚಾಗಿದ್ದು, ಕೆಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ರಭಸದ ಮಳೆಯಾಗಿದೆ. ಈವರೆಗೂ ಒಟ್ಟು 6 ಮಂದಿ ಸಾವನ್ನಪ್ಪಿ, ಅನೇಕ...
ಬೆಂಗಳೂರು: ಕರೊನಾ ಹಿನ್ನೆಲೆಯಲ್ಲಿ ಪ್ರಥಮ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣ ಗೊಂಡ ವಿದ್ಯಾರ್ಥಿಗಳಿಗೆ ಅ. 20ರೊಳಗೆ ಆಯಾ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಬೇಕು. ಪಾಸ್ ಆಗದವರಿಗೆ...
ಬೆಂಗಳೂರು: ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಶನಿವಾರ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಇತ್ತೀಚೆಗಷ್ಟೇ ಕರೊನಾ ಸೋಂಕು ದೃಢಪಟ್ಟು, ಇಷ್ಟು ದಿನ ಹೋಂ ಕ್ವಾರಂಟೈನ್‌ನಲ್ಲಿದ್ದರು. ವಿದ್ಯಾಗಮ...
ಮುಂಬೈ: ಕಳೆದ ವರ್ಷ 2019ರಲ್ಲಿ ಬಿಡುಗಡೆಯಾಗಿದ್ದ ವಿವೇಕ್ ಒಬೆರಾಯ್ ಅಭಿನಯದ ಪ್ರಧಾನಿ ಮೋದಿ ಜೀವನಾಧಾರಿತ ”ಪಿಎಂ ನರೇಂದ್ರ ಮೋದಿ” ಚಿತ್ರ ಮತ್ತೆ ತೆರೆಗೆ ಬರಲು ಸಜ್ಜಾ ಗಿದೆ. ಕೋವಿಡ್...
ನವದೆಹಲಿ: ದೆಹಲಿಯಲ್ಲಿ ಗುರುವಾರ ನಿಧನರಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅಂತ್ಯಕ್ರಿಯೆ ಶನಿವಾರ ಪಾಟ್ನಾದಲ್ಲಿ ಜರುಗಲಿದೆ. ಶುಕ್ರವಾರ ಪಾರ್ಥೀವ ಶರೀರವನ್ನು ದೆಹಲಿಯ ನಿವಾಸಕ್ಕೆ ತರಲಾಗಿದ್ದು, ನಂತರ...
ನವದೆಹಲಿ: ಕಳೆದ ರಾತ್ರಿ ನಿಧನರಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಮೃತದೇಹ ವನ್ನು ಏಮ್ಸ್ ಆಸ್ಪತ್ರೆ ಯಿಂದ ಅವರ ನಿವಾಸಕ್ಕೆ ಕರೆತಂದು ಗಣ್ಯರ ದರ್ಶನಕ್ಕೆ...
ಶಿಮ್ಲಾ: ‘ಅಟಲ್ ಟನಲ್’ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಬಿಜೆಪಿ ಶಾಸಕ ರೊಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ. ಹಿಮಾಚಲ ಪ್ರದೇಶದ ರೋಹ್ಟಂಗ್ನಲ್ಲಿ ಅ.3 ರಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ...
ತಮಗೆ ತಾವೇ ಸವಾಲು ಹಾಕಿಕೊಂಡು ಅವಿರತ ಶ್ರಮಪಡುವುದು ಮೋದಿ ಗುಣ ಜೆ.ಪಿ.ನಡ್ಡಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಕ್ಟೋಬರ್ 7, 2001. ಭಾರತದ ಇತಿಹಾಸದಲ್ಲಿ ಹೊಸದೊಂದು ನಾಯಕತ್ವ ಉದಯಿಸಿದ...
ನವದೆಹಲಿ: ಭಾರತೀಯ ವಾಯು ಪಡೆಯನ್ನು 1932, ಅ. 8ರಂದು ಸ್ಥಾಪಿಸಲಾಯಿತು. ಅಂದಿ ನಿಂದ ಪ್ರತೀ ವರ್ಷ ಅಕ್ಟೋಬರ್ 8ರಂದು ಹಲವು ಯುದ್ಧಗಳಲ್ಲಿ ಭಾರತೀಯ ವಾಯುಸೇನೆ ಸಲ್ಲಿಸಿದ ಅನುಪಮ ಸೇವೆಯನ್ನು...