Wednesday, 30th October 2024

ಸಚಿವ ಪ್ರಹ್ಲಾದ್ ಜೋಶಿಗೆ ಕೊರೊನಾ ಸೋಂಕು ದೃಢ

ನವದೆಹಲಿ: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕರ್ನಾಟಕದ ಸಂಸದರಾಗಿರುವ ಪ್ರಹ್ಲಾದ್ ಜೋಶಿ ಸ್ವತಃ ಈ ವಿಷಯ ತಿಳಿಸಿದ್ದು, ಮುನ್ನೆಚ್ಚರಿಕಾ ಕ್ರಮ ವಾಗಿ ಹೋಂ ಕ್ವಾರಂಟೈನ್ ಗೆ ಒಳಗಾಗುವುದಾಗಿ ತಿಳಿಸಿದ್ದಾರೆ. ಈಗಾಗಲೇ ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ ಸೇರಿದಂತೆ ಹಲವಾರು ಸಚಿವರು ಕೊರೊನಾ ಸೋಂಕಿಗೆ ಒಳಗಾಗಿದ್ದು, ಗುಣಮುಖರಾಗಿದ್ದಾರೆ. ಕರ್ನಾಟಕದ ಮತ್ತೊಬ್ಬ ಸಚಿವ ಸುರೇಶ್ ಅಂಗಡಿ ಕೊರೊನಾ ಸೋಂಕಿಗೆ ಬಲಿಯಾಗಿದ್ದರು.

ಮುಂದೆ ಓದಿ

ಸಿ.ಟಿ.ರವಿಗೆ ದಕ್ಷಿಣ ಭಾರತದ ಉಸ್ತುವಾರಿ

ನವದೆಹಲಿ: ಕರ್ನಾಟಕದ ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದ ಸಿ.ಟಿ.ರವಿಯವ ರಿಗೆ ಪಕ್ಷದ ಹೈಕಮಾಂಟ್ ಮಹತ್ವದ ಹೊಣೆಗಾರಿಕೆ ನೀಡಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕರಾದ ಹಿನ್ನೆಲೆಯಲ್ಲಿ ಕೆಲವೇ ದಿನಗಳ...

ಮುಂದೆ ಓದಿ

ಅಟಲ್​ ಸುರಂಗ ಮಾರ್ಗದಲ್ಲಿ 72 ಗಂಟೆಗಳಲ್ಲಿ ಮೂರು ಅಪಘಾತ !?

ಮನಾಲಿ:  ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಅಟಲ್​ ಸುರಂಗ ಮಾರ್ಗದಲ್ಲಿ ಕಳೆದ 72 ಗಂಟೆ ಗಳಲ್ಲಿ ಮೂರು ಅಪಘಾತಗಳು ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಅಪಘಾತಗಳೆಲ್ಲವೂ ನಿರ್ಲಕ್ಷ್ಯ ಮತ್ತು ವೇಗದ ಪ್ರಯಾಣದಿಂದಲೇ...

ಮುಂದೆ ಓದಿ

ತೀರ್ಮಾನವಾಗದ ಆದಾಯ ನಷ್ಟ ಪರಿಹಾರ ವಿಚಾರ: ಅ.12ರಂದು ಮುಂದಿನ ಸಭೆ

ನವದೆಹಲಿ: ಕಳೆದ ಸೋಮವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಎಸ್ ಟಿ ಸಮಿತಿ ಸಭೆಯಲ್ಲಿ ರಾಜ್ಯಗಳಿಗೆ ಆದಾಯ ನಷ್ಟ ಪರಿಹಾರ ವಿಚಾರದಲ್ಲಿ ಯಾವುದೇ...

ಮುಂದೆ ಓದಿ

ಗೋವಾ ಸರ್ಕಾರದಿಂದ ಮತ್ತೊಮ್ಮೆ ’ಮಹದಾಯ” ಕ್ಯಾತೆ

ಪಣಜಿ: ಮಹದಾಯಿ ವಿವಾದದಲ್ಲಿ ಕರ್ನಾಟಕ ಸರ್ಕಾರ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಗೋವಾ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಲಿದೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಈ ಕುರಿತು, ಮಹದಾಯಿ...

ಮುಂದೆ ಓದಿ

ಮೃಗಾಲಯಗಳ ಅಭಿವೃದ್ಧಿ, ವಿಸ್ತರಣೆಗೆ ಖಾಸಗಿ ಸಹಭಾಗಿತ್ವ: ಪ್ರಕಾಶ್‌ ಜಾವಡೇಕರ್‌

ನವದೆಹಲಿ: ದೇಶದಲ್ಲಿರುವ ಮೃಗಾಲಯಗಳ ಅಭಿವೃದ್ಧಿ ಹಾಗೂ ವಿಸ್ತರಣೆಗೆ ಖಾಸಗಿ ಸಹಭಾಗಿತ್ವದಲ್ಲಿ ಕೇಂದ್ರ ಸರ್ಕಾರ ಯೋಜನೆ ರೂಪಿಸಲಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್‌ ಜಾವಡೇಕರ್‌ ಸೋಮವಾರ ತಿಳಿಸಿದರು....

ಮುಂದೆ ಓದಿ

ಸಂಸತ್ತಿಗೆ ಪ್ರತಿಪಕ್ಷಗಳು ಗೌರವ ತೋರಲಿ !

ಪ್ರತಿಕ್ರಿಯೆ ಪ್ರಹ್ಲಾದ ಜೋಶಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಸೆಪ್ಟೆೆಂಬರ್ 20ರಂದು ‘ಹಿಂದುಸ್ತಾನ್ ಟೈಮ್ಸ್’ ಪತ್ರಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಸದ ಕಪಿಲ್ ಸಿಬಲ್ ಅವರು ಲೇಖನ ವೊಂದನ್ನು...

ಮುಂದೆ ಓದಿ

ಸುರಂಗ ಮಾರ್ಗವು ಅಟಲ್ ಬಿಹಾರಿ ವಾಜಪೇಯಿ ಕನಸನ್ನು ನನಸು ಮಾಡಿದೆ: ಮೋದಿ

ನವದೆಹಲಿ: ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿತಿ ಕಣಿವೆಗೆ ಸಂಪರ್ಕ ಕಲ್ಪಿಸುವ ಮನಾಲಿಗೆ ಸಂಪರ್ಕ ಕಲ್ಪಿಸುವ ಅಟಲ್ ಸುರಂಗ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು. ಉದ್ಘಾಟನಾ...

ಮುಂದೆ ಓದಿ

ಅಟಲ್​ ಸುರಂಗ ಮಾರ್ಗ ಲೋಕಾರ್ಪಣೆಗೆ ಕ್ಷಣಗಣನೆ

ಶಿಮ್ಲಾ: ಕುದುರೆ ಲಾಳದ ಆಕಾರದ ಅಟಲ್​ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಲೋಕಾರ್ಪಣೆ ಗೊಳಿಸಲಿದ್ದಾರೆ. ಹಿಮಾಲಚ ಪ್ರದೇಶದ ರೋಹ್ಟಾಂಗ್​ನಲ್ಲಿ ನಿರ್ಮಿಸಲಾಗಿರುವ ಸುರಂಗ ಮಾರ್ಗವೂ ಲೇಹ್​...

ಮುಂದೆ ಓದಿ

ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಕೇಂದ್ರ ಸರಕಾರ ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಅಕ್ಟೋಬರ್ 15 ರಿಂದ ಸಿನೆಮಾ ಹಾಲ್‌ ಗಳು, ಮಲ್ಟಿಪ್ಲೆಕ್ಸ್‌ಗಳು, ಎಕ್ಸಿಬಿಷನ್ ಹಾಲ್‌ಗಳು ಮತ್ತು ಮನರಂಜನಾ...

ಮುಂದೆ ಓದಿ