Wednesday, 30th October 2024

ನಾಳೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅಂತ್ಯಕ್ರಿಯೆ

ಚೆನ್ನೈ : ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ನಿಧನರಾದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ(74) ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ, ನಾಳೆ(ಶನಿವಾರ) ಬೆಳಿಗ್ಗೆ ಚೆನ್ನೈನಲ್ಲಿರುವ ರೆಡ್ ಹಿಲ್ಸ್ ಫಾರಂ ಹೌಸ್ ನಲ್ಲಿ ನೆರವೇರಲಿದೆ. ಮೃತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅಂತ್ಯಕ್ರಿಯೆಯನ್ನು ಫಾರಂ ಹೌಸ್ ನಲ್ಲಿ ಅಂತ್ಯಕ್ರಿಯೆಗೆ ನಿರ್ಧಾರ ಕೈಗೊಳ್ಳಲಾಗಿದೆ. ತಾಮರೈಪಾಕಂ ಬಳಿಯಲ್ಲಿರುವ ಎಸ್ ಪಿ ಬಿಯವರ ರೆಡ್ ಹಿಲ್ಸ್ ಫಾರಂ ಹೌಸ್ ಅಂತ್ಯಕ್ರಿಯೆ ನೆರವೇರಿಸುತ್ತಿರುವುದಾಗಿ ತಿಳಿಸಿದ್ದಾರೆ. ಶುಕ್ರವಾರ ಸಂಜೆ ಹಾಗು ಶನಿವಾರ ಬೆಳಿಗ್ಗೆ 10 ಗಂಟೆಯವರೆಗೆ ಮೃತ […]

ಮುಂದೆ ಓದಿ

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ವಿಧಿವಶ

ಚೆನ್ನೈ : ಎಂಜಿಎಂ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ (74) ಅವರು, ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾದರು. ಕನ್ನಡ ಚಿತ್ರರಂಗ ಸೇರಿದಂತೆ...

ಮುಂದೆ ಓದಿ

ರೈತರ ಸಂಕೋಲೆ ಕಳಚಲು ಐತಿಹಾಸಿಕ ಮಸೂದೆ

ಪ್ರಸ್ತುತ ಅಮಿತ್ ಶಾ, ಕೇಂದ್ರ ಗೃಹ ಸಚಿವ ಭಾರತದ ಕೃಷಿ ಕ್ಷೇತ್ರ ಬಹಳ ಕಾಲದಿಂದ ಸರಕಾರದ ನಿರ್ಲಕ್ಷ್ಯದಿಂದ ನಲುಗಿದೆ. ರೈತರನ್ನು ಬಲಿ ಕೊಟ್ಟು ಬೇರೆಯವರಿಗೆ ಲಾಭ ಮಾಡಿಕೊಡುವ...

ಮುಂದೆ ಓದಿ

ಜನಸಂಘ ನಾಯಕರಿಗೆ ಬಿಜೆಪಿ ಪ್ರಮುಖರಿಂದ ಪುಷ್ಪನಮನ

ನವದೆಹಲಿ: ಜನಸಂಘ ನಾಯಕರಾದ ಪಂಡಿತ್ ದೀನ್ ದಯಾಳ್ ಮತ್ತು ಶ್ಯಾಮ ಪ್ರಸಾದ್ ಮುಖರ್ಜಿಯವರ ಜನ್ಮದಿನವಾದ ಇಂದು ಭಾರತೀಐ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜಯಪ್ರಕಾಶ್ ನಡ್ಡಾ, ಕೇಂದ್ರ ರಕ್ಷಣಾ...

ಮುಂದೆ ಓದಿ

ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಸುರೇಶ್​ ಅಂಗಡಿ ಅಂತ್ಯಕ್ರಿಯೆ

ನವದೆಹಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ಲಿಂಗಾಯತ ಸಂಪ್ರದಾಯದಂತೆ ದೆಹಲಿಯಲ್ಲಿ ನೆರವೇರಿತು. ಕರೊನಾ ಸೋಂಕಿನಿಂದ ಬಳಲುತ್ತಿದ್ದ ಸುರೇಶ್​...

ಮುಂದೆ ಓದಿ

ಕೊರೊನಾದಿಂದ ಬಸವ ಕಲ್ಯಾಣ ಶಾಸಕ ನಾರಾಯಣರಾವ್ ಸಾವು

ಬೆಂಗಳೂರು : ಕೊರೊನಾ ವೈರಸ್ ಬಳಲುತ್ತಿದ್ದ ಬಸವ ಕಲ್ಯಾಣ ಶಾಸಕ ನಾರಯಣರಾವ್(65) ಅವರು ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಾರಾಯಣರಾವ್(65) ಅವರನ್ನು ಬೆಂಗಳೂರಿನ...

ಮುಂದೆ ಓದಿ

ಫಿಟ್ ಇಂಡಿಯಾ: ವಿರಾಟ್, ರುತುಜಾರೊಂದಿಗೆ ಮೋದಿ ಸಂವಾದ

ನವದೆಹಲಿ: ಫಿಟ್ ಇಂಡಿಯಾ ಅಭಿಯಾನಕ್ಕೆ ಒಂದು ವರ್ಷದ ಪೂರ್ಣವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯ ವರು ದೇಶಾದ್ಯಂತ ಫಿಟ್ ನೆಸ್ ಪ್ರಮುಖರು ಹಾಗೂ ನಾಗರಿಕರೊಂದಿಗೆ ವಿಡಿಯೋ ಕಾನ್ಫರೆನ್ಸ್...

ಮುಂದೆ ಓದಿ

ವಿದೇಶಾಂಗ ನೀತಿಯಲ್ಲಿ ಮೋದಿ ಪವಾಡ

ವಿಶ್ಲೇಷಣೆ ಎಂ.ಜೆ.ಅಕ್ಬರ್‌, ವಿದೇಶಾಂಗ ಖಾತೆ ಮಾಜಿ ರಾಜ್ಯ ಸಚಿವ ಪ್ರಧಾನಿ ನರೇಂದ್ರ ಮೋದಿ ಕಳೆದ ಆರು ವರ್ಷಗಳ ಅಧಿಕಾರಾವಧಿಯಲ್ಲಿ ಭಾರತದ ವಿದೇಶಾಂಗ ನೀತಿಯನ್ನು ಹೇಗೆ ಬದಲಿಸಿ ದ್ದಾರೆ?...

ಮುಂದೆ ಓದಿ

ವಿಡಿಯೋ ಕಾನ್ಫರೆನ್ಸ್’ನಲ್ಲಿ ಸಂತಾಪ ಸೂಚಿಸಿದ ಸಚಿವ ಅಮಿತ್ ಶಾ

ದೆಹಲಿ: ತಮ್ಮ ಸಂಪುಟ ಸಹೋದ್ಯೋಗಿ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‍ ಅಂಗಡಿಯವರ ನಿಧನಕ್ಕೆ ಗೃಹ ಸಚಿವ ಅಮಿತ್ ಶಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕವೇ...

ಮುಂದೆ ಓದಿ

ಎಪಿಎಂಸಿ, ಕೃಷಿ ಬಿಲ್ ಬಗ್ಗೆ ಪ್ರಧಾನಿ ಸಮರ್ಥನೆ

ನವದೆಹಲಿ: ಮಹತ್ವದ ಕೃಷಿ ಕಾಯಿದೆಯಿಂದ ರೈತರಿಗೆ ಬಲ ಬಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಪಿಎಂಸಿ, ಕೃಷಿ ಬಿಲ್ ಬಗ್ಗೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಸಮರ್ಥನೆ ಮಾಡಿದ್ದಾರೆ....

ಮುಂದೆ ಓದಿ