ಬೆಂಗಳೂರು: ವಿಧಾನ ಸೌಧದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತಾಡಿದ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ವಿಧಾನ ಪರಿಷತ್ ಸಭಾಪತಿ ಸ್ಥಾನ ಸಾಂವಿಧಾನಿಕ ಹುದ್ದೆ. ಬಸವರಾಜ್ ಹೊರಟ್ಟಿಯವರು ಸಭಾಪತಿ ಸ್ಥಾನದಲ್ಲಿರು ವಾಗಲೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆಂದು ಘೋಷಿಸಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಮ್ಮ ಸಿದ್ದಾಂತ-ತತ್ವಕ್ಕೆ ಸರಿ ಹೊಂದುವ ರಾಜಕೀಯ ಪಕ್ಷವನ್ನ ಆಯ್ಕೆ ಮಾಡಿಕೊಳ್ಳುವ ಅಧಿಕಾರವಿದೆ. ಆದರೆ ಸಾಂವಿಧಾನಿಕ ಹುದ್ದೆಯಲ್ಲಿರುವವರು ಪಕ್ಷಾತೀತರಾಗಿರಬೇಕು, ಸಂವಿಧಾನಕ್ಕೆ ಅತೀತರಾಗಿರಬೇಕು. ಬಸವರಾಜ್ ಹೊರಟ್ಟಿಯವರು ಹಿರಿಯರು, ಅನುಭವ […]
೩ ಅಂಶ ಆಧರಿಸಿ ಕರ್ನಾಟಕ ಸೂತ್ರ ಹೆಣೆಯುತ್ತಿರುವ ಬಿಜೆಪಿ ವರಿಷ್ಠರು ವಾರದೊಳಗೆ ಸಂಭಾವ್ಯರ ಹೊಸ ಪಟ್ಟಿ ಸಿದ್ಧ ಸೂತ್ರ ಆಧರಿಸಿ ಒಳ-ಹೊರಗು ನಿರ್ಧಾರ ಪ್ರದೀಪ್ ಕುಮಾರ್ ಎಂ...
ಮಾಜಿ ಮುಖ್ಯಮಂತ್ರಿ ಹೆಗಲಿಗೇ ಪ್ರಚಾರದ ‘ಹೊರೆ’; ಚುನಾವಣೆಗೆ ಅವರದೇ ನೇತೃತ್ವ? ವಿಶ್ವವಾಣಿ ವಿಶೇಷ ಬೆಂಗಳೂರು ಕರ್ನಾಟಕದಲ್ಲಿ ಅಧಿಕಾರವನ್ನು ಮರಳಿ ಪಡೆಯುವ ಲೆಕ್ಕಾಚಾರದಲ್ಲಿರುವ ಬಿಜೆಪಿ ವರಿಷ್ಠರು, ಯಡಿಯೂರಪ್ಪ ಅವರನ್ನೇ...
– ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ – ಡಿ.ಕೆ. ಶಿವಕುಮಾರ್ ಅತ್ಯಂತ ಪ್ರಾಮಾಣಿಕ ರಾಜಕಾರಣಿ ಹೊಸಪೇಟೆ(ವಿಜಯನಗರ): ಮಹಾರಾಷ್ಟ್ರದ ನವಾಬ್ ಮಲ್ಲಿಕ್ ಭ್ರಷ್ಟ್ರಾಚಾರದಲ್ಲಿ ತೊಡಗಿ ಗಳಿಸಿದ...
ವಿಜಯನಗರ: ಜಿಲ್ಲೆಯ ಹೊಸಪೇಟೆಯಲ್ಲಿ ಇಂದಿನಿಂದ ಎರಡು ದಿನಗಳ ಬಿಜೆಪಿ ರಾಜ್ಯಕಾರ್ಯಕಾರಿಣಿ ಸಭೆ ಆರಂಭಗೊಳ್ಳುತ್ತಿದೆ. ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವುದರಿಂದ ನೀಡಲಾದ 150 ಸೀಟುಗಳನ್ನು ಗೆಲ್ಲುವ...
ಶಿವಮೊಗ್ಗ: ನಾನು ಆರೋಪಮುಕ್ತನಾಗಿ ಹೊರ ಬರುತ್ತೇನೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಅವರು ಬಿಜೆಪಿ ಕಚೇರಿಗೆ ಆಗಮಿಸುತ್ತಿದ್ದಂತೆ, ಸಚಿವರಾಗಿಯೇ ಮುಂದುವರೆಯುವಂತೆ ಕಾರ್ಯಕರ್ತರು ಘೋಷಣೆ ಕೂಗಿ...
ಶಿವಮೊಗ್ಗ: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಯಾವ ಕಾರಣಕ್ಕೆ ಮಾಡಿಕೊಂಡಿದ್ದಾರೆ ಗೊತ್ತಿಲ್ಲ. ನನ್ನ ಮೇಲೆ ಕೆಲವರು ಷಡ್ಯಂತ್ರ ಮಾಡುತ್ತಿದ್ದು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ...
ಬೆಂಗಳೂರು: ಭಾಷಣದ ವೇಳೆ ಮಾತಿನ ಭರಾಟೆಯಲ್ಲಿ ‘ಕಾಂಗ್ರೆಸ್ ಮುಕ್ತ ಭಾರತ’ಕ್ಕೆ ಕರೆ ನೀಡಿ ಪೇಚಿಗೆ ಸಿಲುಕಿದ ಪ್ರಸಂಗ ನಡೆಯಿತು. ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಕಾಂಗ್ರೆಸ್...
ಶಿವಮೊಗ್ಗ: ಕಾಂಗ್ರೆಸ್ ನಾಯಕರು ಕಾನೂನನ್ನು ಮೀರಿ ಮಾತನಾಡುತ್ತಿದ್ದಾರೆ. ಇದಕ್ಕೆ ಅವರು ಬಹುದೊಡ್ಡ ಬೆಲೆಯನ್ನು ತೆರಬೇಕಾಗುತ್ತದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಧರ್ಮಗಳ ಮಧ್ಯೆ...
ಏ.೧೬, ೧೭ರ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕವೇ ಸಂಪುಟ ಪುನಾರಚನೆ ಸಾಧ್ಯತೆ ಯಾರನ್ನು ಕೈಬಿಡಬಹುದು, ಸೇರಿಸಿಕೊಳ್ಳಬಹುದು ಎಂಬ ಮಾಹಿತಿ ಪಡೆದ ಅಮಿತ್ ಶಾ ಹಿಂದುತ್ವದ ಆಧಾರದ ಮೇಲೆ...