ಪಕ್ಷವು ಈ ವೇದಿಕೆ ಮೂಲಕ ಕನ್ನಡಿಗರೊಂದಿಗೆ ಅವರದೇ ಭಾಷೆಯಲ್ಲಿ ಸಂಪರ್ಕ ಸಾಧಿಸಲಿದೆ ಮತ್ತು ಸಂವಾದ ನಡೆಸಲಿದೆ ಬೆಂಗಳೂರು: ಸ್ಥಳೀಯ ಜನರೊಂದಿಗೆ ಸಂವಾದ ನಡೆಸಲು ಮತ್ತು ರಾಜ್ಯದಲ್ಲಿ ಡಿಜಿಟಲ್ ಅಸ್ತಿತ್ವವನ್ನು ಬಲಪಡಿಸಲು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಕರ್ನಾಟಕ ವಿಭಾಗವು ಬಹು-ಭಾಷಾ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ – ಕೂನಲ್ಲಿ ತನ್ನ ಖಾತೆ ತೆರೆದಿದೆ. @BJP4Karnataka ಹ್ಯಾಂಡಲ್ ಮೂಲಕ ಪಕ್ಷದ ಅಭಿಪ್ರಾಯವನ್ನು ವ್ಯಕ್ತಪಡಿಸ ಲಾಗುತ್ತಿದೆ. ಈಗಾಗಲೇ ಸಾಕಷ್ಟು ವಿಚಾರ ಗಳನ್ನು ಬಿಜೆಪಿ ಕರ್ನಾಟಕ ವೇದಿಕೆಯಲ್ಲಿ ಹಂಚಿಕೊಂಡಿದೆ. “ಪ್ರಧಾನಿ ಶ್ರೀ ನರೇಂದ್ರ ಮೋದಿ […]
ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ranjith.hosakere@gmail.com ಮೋದಿ ಹೆಸರಲ್ಲೇ ಗೆಲ್ಲಬಹುದು ಎನ್ನುವ ಬಿಜೆಪಿ ಲೆಕ್ಕಾಚಾರ, ಸರಕಾರವನ್ನು ಟೀಕಿಸುತ್ತಲ್ಲೇ ಅಽಕಾರದ ಗದ್ದುಗೆ ಹಿಡಿಯಬಹುದು ಎನ್ನುವ ಕಾಂಗ್ರೆಸ್ ಯೋಜನೆ ಹಾಗೂ ಭಾವನಾತ್ಮಕ...
ವಿಜಯಪುರ : ರಾಜ್ಯದಲ್ಲಿ ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾ ವಣೆಯ ಫಲಿತಾಂಶ ಮಂಗಳವಾರ ಪ್ರಕಟ ವಾಗಲಿದ್ದು, ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. ಸಿಂದಗಿ ಕ್ಷೇತ್ರದಲ್ಲಿ ಮೊದಲು...
ಕಾಂಗ್ರೆಸ್ – ಬಿಜೆಪಿ ನಡುವೆ ಪೈಪೋಟಿ: ಗೆಲುವು ಕಸಿವ ಯತ್ನದಲ್ಲಿ ಜೆಡಿಎಸ್ ವಿಶೇಷ ವರದಿ: ವೆಂಕಟೇಶ ಆರ್.ದಾಸ್ ಬೆಂಗಳೂರು ಪ್ರತಿಷ್ಠೆ ಕಣವಾದ ಎರಡು ಕ್ಷೇತ್ರದ ಉಪಚುನಾವಣೆಗೆಲುವಿಗೆ ಆಡಳಿತಾರೂಢ ಬಿಜೆಪಿ...
ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ranjith.hoskere@gmail.com ಭಾರತೀಯ ಜನತಾ ಪಕ್ಷವೆಂದರೆ ಅಧಿಕಾರ, ಸರಕಾರ ರಚನೆಯ ವಿಷಯ ಬರುವುದಕ್ಕಿಂತ ಮೊದಲು ನೆನಪಿಗೆ ಬರುವುದು, ಪಕ್ಷದ ನಿಷ್ಠಾವಂತ ಕಾರ್ಯ ಕರ್ತರು, ಸಂಘಟನೆ....
ಹಾನಗಲ್ : ರಾಜ್ಯದ ಹಾನಗಲ್ ಹಾಗೂ ಸಿಂಧಗಿ ಉಪ ಚುನಾವಣೆ ಕಾವು ರಂಗೇರಿದೆ. ಬಿಜೆಪಿಯಿಂದ ಉಪ ಚುನಾವಣೆಗಾಗಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ಶನಿವಾರ ಮುಖ್ಯಮಂತ್ರಿ ಬಸವರಾಜ...
ವಿಶೇಷ ವರದಿ: ವೆಂಕಟೇಶ ಆರ್.ದಾಸ್ ಬೆಂಗಳೂರು ಶಾಸಕರ ಹಸ್ತಕ್ಷೇಪಕ್ಕೆ ಕಡಿವಾಣ ಹಾಕುವಂತೆ ಆಕ್ರೋಶ ತಿದ್ದುಪಡಿ ನಂತರವಷ್ಟೇ ಅನುಷ್ಠಾನಕ್ಕೆ ತರಲು ಒತ್ತಾಯ ಬೆಂಗಳೂರು ನಗರಕ್ಕೆ ಪ್ರತ್ಯೇಕ ಕಾಯಿದೆ ರೂಪಿಸುವ ಹುಮ್ಮಸ್ಸಿನಲ್ಲಿ...
ವಿಶ್ವವಾಣಿ ವಿಶೇಷ: ಆರ್.ಟಿ.ವಿಠ್ಠಲಮೂರ್ತಿ ಸಿದ್ದರಾಮಯ್ಯ-ಯಡಿಯೂರಪ್ಪ ರಹಸ್ಯ ಮಾತುಕತೆ, ರಾಜಕೀಯ ಸಂಚಲನ ಬಿಎಸ್‌ವೈ ಹೊಸ ಪಕ್ಷ ಸ್ಥಾಪನೆ ಸನ್ನಾಹ ಕಾಂಗ್ರೆಸ್ ಜತೆ ಹೊಂದಾಣಿಕೆಯ ಇರಾದೆ ಸಿದ್ದರಾಮಯ್ಯ ಜತೆ ರಹಸ್ಯ...
ಸಿ.ಎಂ ಬಸವರಾಜ ಬೊಮ್ಮಾಯಿ ಬೆಂಗಳೂರು: ರಾಜ್ಯದ ಗಡಿ ಭಾಗಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸುವ ನಿಟ್ಟಿನಲ್ಲಿ ದಸರಾ ಮುಗಿದ ಕೂಡಲೇ ಕೋವಿಡ್ ತಜ್ಞರ ಸಮಿತಿಯ ಸಭೆ ನಡೆಸಿ ನಿರ್ಧಾರ...
ನವದೆಹಲಿ: ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಅವಧಿ ಪೂರೈಸಲಿದ್ದೇನೆ. 2023ರ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಡೆದ ಇಂಡಿಯಾ...