ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಸೋಮವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ತಾವರ ಚಂದ್ ಗೆಹ್ಲೋತ್ , ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ , ಸಂಸದರಾದ ಪಿ.ಸಿ.ಮೋಹನ್ ಉಪಸ್ಥಿತರಿದ್ದರು.
ನವದೆಹಲಿ: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮೊದಲ ದೆಹಲಿ ಪ್ರವಾಸ ಕೈಗೊಂಡಿದ್ದು ಈಗಾಗಲೇ ರಾಜಧಾನಿ ತಲುಪಿದ್ದಾರೆ. ಶುಕ್ರವಾರ ಮಧ್ಯಾಹ್ನ ಪ್ರದಾನಿ ಮೋದಿ ಅವರನ್ನು ಭೇಟಿ ಮಾಡಲಿರುವ ಸಿಎಂ ಬಸವರಾಜ...
ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವಂತ ಬಸವರಾಜ ಬೊಮ್ಮಾಯಿಯವರು ಅವೆರು ಕೆಲವೇ ಕ್ಷಣಗಳಲ್ಲಿ ರಾಜ್ಯದ 30ನೇ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಳಿಕ 12 ಗಂಟೆಗೆ...
ಪಣಜಿ: ಕರ್ನಾಟಕ ಬಿಜೆಪಿಯ ನಾಯಕತ್ವ ಬದಲಾವಣೆ ಚರ್ಚೆಗೆ ದೊಡ್ಡ ತಿರುವು ದೊರೆತಿದೆ. ಗೋವಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಯಡಿಯೂರಪ್ಪರನ್ನು ಹಾಡಿಹೊಗಳಿದ್ದು, ಕರ್ನಾಟಕದಲ್ಲಿ ಮುಖ್ಯಮಂತ್ರಿ...
ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಪರ ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ, ಬಿಜೆಪಿ ಯಾಕೆ ಹಳೆ...
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ಬಾಲೇಹೊಸೂರು ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದ ಮಠಾಧೀಶರ ನಿಯೋಗವು, ಒಂದು ವೇಳೆ ಯಡಿಯೂರಪ್ಪನವರನ್ನು...
ಬೆಂಗಳೂರು : ದರ್ಶನ್ ಅವರ ವ್ಯಕ್ತಿತ್ವದ ಕುರಿತು ಹೇಳುವ ಮೂಲಕ ಬಿಜೆಪಿ ಸಂಸದ ಪಿ.ಸಿ. ಮೋಹನ್ ಅವರು ಚಾಲೆಂಜಿಂಗ್ ಸ್ಟಾರ್ ಬೆಂಬಲಕ್ಕೆ ನಿಂತಿದ್ದಾರೆ. ಹಲವು ವರ್ಷಗಳಿಂದ ಕನ್ನಡ...
ನವದೆಹಲಿ: ಸಂಸದ ತೇಜಸ್ವಿ ಸೂರ್ಯ ಅಧ್ಯಕ್ಷತೆಯ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ತಂಡದ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ನೇಹಾ ಜೋಷಿ, ಮಧುಕೇಶ್ವರ್, ತಜಿಂದರ್ ಬಗ್ಗಾ ಹಾಗೂ...
ನವದೆಹಲಿ : ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟದ ಪುನರ್ ರಚನೆ ಬುಧವಾರ ಸಂಜೆ ನಡೆಯಲಿದ್ದು, ಇದರ ನಡುವೆ ಕೇಂದ್ರ ಸಚಿವ ಸದಾನಂದ ಗೌಡ ತನ್ನ ಸ್ಥಾನಕ್ಕೆ...
ರಾಜ್ಯದಲ್ಲಿ ಮೂರು ಸರ್ವೇ ಸಂಸ್ಥೆಗಳು ಸಕ್ರಿಯ ಮುಂದಿನ ವಿಧಾನಸಭಾ ಚುನಾವಣೆ ಸಾಧಕ-ಬಾಧಕ ಲೆಕ್ಕಾಚಾರ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ರಾಜ್ಯದಲ್ಲಿ ಬೀದಿ ರಂಪಾಟವಾಗಿದ್ದ ಬಿಜೆಪಿ ನಾಯಕತ್ವ ವಿಚಾರ...