Thursday, 19th September 2024

ಮಧ್ಯಪ್ರದೇಶದಿಂದ ಹೊಸ 8 ವಿಮಾನಗಳ ಸಂಚಾರ: ಜ್ಯೋತಿರಾದಿತ್ಯ ಸಿಂಧ್ಯಾ

ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ತಮ್ಮ ತವರು ರಾಜ್ಯ ಮಧ್ಯಪ್ರದೇಶದಲ್ಲಿ ಉಡಾನ್ ಯೋಜನೆಯಲ್ಲಿ ರಾಜ್ಯಕ್ಕೆ ಇನ್ನಷ್ಟು ವಿಮಾನಗಳ ಸಂಚಾರ ಆರಂಭಿಸುವುದಾಗಿ ಹೇಳಿದ್ದಾರೆ. ಉಡಾನ್​ ಯೋಜನೆಯಲ್ಲಿ ಮಧ್ಯಪ್ರದೇಶದಲ್ಲಿ ಜು.16ರಿಂದ ಹೊಸದಾಗಿ 8 ವಿಮಾನಗಳು ಸಂಚಾರ ಆರಂಭಿಸಲಿವೆ. ಗ್ವಾಲಿಯರ್-ಮುಂಬೈ-ಗ್ವಾಲಿಯರ್, ಗ್ವಾಲಿಯರ್-ಪುಣೆ-ಗ್ವಾಲಿಯರ್, ಜಬಲ್ಪುರ-ಸೂರತ್-ಜಬಲ್ಪುರ, ಅಹಮದಾಬಾದ್-ಗ್ವಾಲಿಯರ್ ಅಹಮದಾಬಾದ್​ ಮಾರ್ಗದಲ್ಲಿ ವಿಮಾನಗಳು ಸಂಚರಿಸಲಿವೆ. ಹೊಸ ವಿಮಾನಗಳನ್ನು ಸ್ಪೈಸ್ ಜೆಟ್ ನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ. ಸಚಿವಾಲಯವು ಮತ್ತು ವಾಯುಯಾನ ಉದ್ಯಮವು ಉಡಾನ್ ಯೋಜನೆಯನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲು ಬದ್ಧವಾಗಿದೆ ಎಂದುಹೇಳಿದ್ದಾರೆ. ಕಾಂಗ್ರೆಸ್ […]

ಮುಂದೆ ಓದಿ

ಬಿಜೆಪಿ ನಾಯಕ, ರಾಜ್ಯಸಭೆ ಮಾಜಿ ಸದಸ್ಯ ಕೈಲಾಶ್ ನಾರಾಯಣ್ ಸಾರಂಗ್ ನಿಧನ

ಭೋಪಾಲ್: ಮಧ್ಯಪ್ರದೇಶದ ಬಿಜೆಪಿ ನಾಯಕ, ರಾಜ್ಯಸಭೆ ಮಾಜಿ ಸದಸ್ಯ ಕೈಲಾಶ್ ನಾರಾಯಣ್ ಸಾರಂಗ್ (86) ಶನಿವಾರ ವಿಧಿವಶರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೈಲಾಶ್ ಸಾರಂಗ್ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ....

ಮುಂದೆ ಓದಿ

ಮಧ್ಯಪ್ರದೇಶ ಫಲಿತಾಂಶ: 18 ಕ್ಷೇತ್ರದಲ್ಲಿ ಬಿಜೆಪಿ, 8 ರಲ್ಲಿ ಕಾಂಗ್ರೆಸ್ ಮುನ್ನಡೆ

ಮಧ್ಯಪ್ರದೇಶ: ಮಧ್ಯಪ್ರದೇಶದ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, 28 ಕ್ಷೇತ್ರಗಳಲ್ಲಿ 18 ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ, 8 ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ ಒಟ್ಟು 28 ಕ್ಷೇತ್ರಗಳಿಗೆ...

ಮುಂದೆ ಓದಿ

ಕರ್ನಾಟಕ ಸೇರಿದಂತೆ ಹತ್ತು ರಾಜ್ಯಗಳ ಮತದಾನದ ಅಪ್’ಡೇಟ್

ನವದೆಹಲಿ: ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳು, 10 ರಾಜ್ಯಗಳ ಒಟ್ಟು 54 ವಿಧಾನಸಭಾ ಕ್ಷೇತ್ರಗಳಲ್ಲಿ ಗುಜರಾತ್, ಮಧ್ಯ ಪ್ರದೇಶ, ಕರ್ನಾಟಕದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೆ...

ಮುಂದೆ ಓದಿ