Thursday, 19th September 2024

ಮಣಿಪುರದ ಸಿಂಗಾಟ್’ನಲ್ಲಿ ಮೊದಲ ಗೆಲುವಿನ ಖಾತೆ ತೆರೆದ ಬಿಜೆಪಿ

ನವದೆಹಲಿ: ಉಪ ಚುನಾವಣೆ 2020ರಲ್ಲಿ ಮಣಿಪುರದ ಸಿಂಗಾಟ್‌ ನಲ್ಲಿ ಭಾರತೀಯ ಜನತಾ ಪಾರ್ಟಿ ಮೊದಲ ಗೆಲುವಿನ ಖಾತೆ ತೆರೆದಿದೆ. ಉಪ ಚುನಾವಣೆಯಲ್ಲಿ ಮಣಿಪುರದ ಸಿಂಗಾಟ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ ಮೊದಲ ಜಯ ಲಭ್ಯ ವಾಗಿರುವುದಾಗಿ ಚುನಾವಣಾ ಆಯೋಗ ಘೋಷಿಸಿದೆ. ಮಣಿಪುರದ ಐದು ಉಪ ಚುನಾವಣಾ ಕ್ಷೇತ್ರಗಳ ಪೈಕಿ ಸಿಂಗಾಟ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಜಿನ್ಸುವಾನ್ಹೌ ಜಯಗಳಿಸಿದ್ದಾರೆ. ವಾಂಗೋಯಿ ಕ್ಷೇತ್ರದಲ್ಲಿ ಓನಮ್ ಲುಖೋಯ್ ಸಿಂಗ್ ಅವರು 268 ಮತಗಳ ಅಂತರದಿಂದ ನ್ಯಾಶನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಅಭ್ಯರ್ಥಿ ಖುರೈಜಮ್ […]

ಮುಂದೆ ಓದಿ