Thursday, 30th March 2023

ಚೆನ್ನೈ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆತ

ಚೆನ್ನೈ: ದುಷ್ಕರ್ಮಿಗಳು ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ದ್ವಿಚಕ್ರ ವಾಹನಗಳಲ್ಲಿ ಬಂದು ಚೆನ್ನೈನಲ್ಲಿರುವ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದು ಪೊಲೀಸರ ದಾರಿ ತಪ್ಪಿಸಿ ಪರಾರಿ ಯಾಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಚೆನ್ನೈನ ನಂದನಂನಿಂದ ಓರ್ವನನ್ನು ಬಂಧಿಸಿದ್ದಾರೆ. ಆರೋಪಿಯನ್ನು ವಿನೋತ್ ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನಮ್ಮ ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಯಿತು. ಈ ಘಟನೆಗೆ ತಮಿಳುನಾಡು ಸರ್ಕಾರದ ನಡೆಯನ್ನು ನಾವು ಖಂಡಿಸುತ್ತೇವೆ. ನಾವು ಪೊಲೀಸರಿಗೂ ಮಾಹಿತಿ ನೀಡಿದ್ದೇವೆ, […]

ಮುಂದೆ ಓದಿ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಸ್ವತಂತ್ರ ಸ್ಫರ್ಧೆ: ಕೆ.ಅಣ್ಣಾಮಲೈ

ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ, ತಮಿಳುನಾಡಿನಾದ್ಯಂತ ಮುಂಬರುವ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಸ್ವತಂತ್ರ ವಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಆದಾಗ್ಯೂ, 2024ರ ಲೋಕ ಸಭಾ ಚುನಾವಣೆಯಲ್ಲಿ...

ಮುಂದೆ ಓದಿ

ಮೇಕೆದಾಟು ವಿರೋಧಿಸಿ ಕೆ.ಅಣ್ಣಾಮಲೈ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ

ತಂಜಾವೂರು: ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಯನ್ನು ಕೈಬಿಡಬೇಕು ಎಂದು ನೆರೆ ರಾಜ್ಯ ಕರ್ನಾಟಕ ವನ್ನು ಒತ್ತಾಯಿಸಿ ಬಿಜೆಪಿ ತಮಿಳುನಾಡು ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಗುರುವಾರ ಉಪವಾಸ ಸತ್ಯಾಗ್ರಹ...

ಮುಂದೆ ಓದಿ

ಯುವ ಸಾಹಸಿಯ ಹೊಸ ದಾರಿ ಯಶೋಮಾರ್ಗವಾಗಲಿ

ವಾರದ ತಾರೆ: ಕುಪ್ಪುಸ್ವಾಮಿ ಅಣ್ಣಾಮಲೈ ವಿಶೇಷ ಲೇಖನ: ವಿರಾಜ್ ಕೆ.ಅಣಜಿ ಕೆಲವೊಬ್ಬರ ಬಗ್ಗೆೆ ಏನೇ ಬರೆದರೂ ಇದೆಲ್ಲ ಎಲ್ಲರಿಗೂ ಗೊತ್ತಿರುವ ಸಂಗತಿಯಲ್ಲವೇ ಎನಿಸುತ್ತದೆ, ನಿಲ್ಲಿಸಿದರೆ ಇನ್ನಷ್ಟು ಬರೆಯಬೇಕಿತ್ತಲ್ಲ...

ಮುಂದೆ ಓದಿ

ತೌಸ್ಸಂಡ್ ಲೈಟ್ಸ್ ಕ್ಷೇತ್ರದ ಅಭ್ಯರ್ಥಿ ಖುಷ್ಬೂ ಪರ ’ಚಾಣಕ್ಯ’ನ ಪ್ರಚಾರ

ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತೌಸ್ಸಂಡ್ ಲೈಟ್ಸ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಖುಷ್ಬೂ ಸುಂದರ್ ಪರವಾಗಿ ಭರ್ಜರಿ ರೋಡ್ ಶೋ ನಡೆಸಿದರು....

ಮುಂದೆ ಓದಿ

200 ಕ್ಷೇತ್ರಗಳನ್ನು ಡಿಎಂಕೆ ಗೆಲ್ಲಲಿದೆ: ಎಂ.ಕೆ.ಸ್ಟ್ಯಾಲಿನ್

ಕಾಂಚಿಪುರಂ : ಎಐಎಡಿಎಂಕೆ ಒಂದು ಕ್ಷೇತ್ರದಲ್ಲಿ ವಿಜಯಶಾಲಿಯಾದರೂ ಅದು ಬಿಜೆಪಿ ಶಾಸಕನ ಜಯವಾಗಲಿದೆ. ಏಪ್ರಿಲ್ 6 ರಂದು ನಡೆಯುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಮತ...

ಮುಂದೆ ಓದಿ

ಬಹುಕೋಟಿ ಮೌಲ್ಯದ ಹಲವಾರು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಚೆನ್ನೈ: ತಮಿಳುನಾಡಿನಲ್ಲಿ ಬಹುಕೋಟಿ ಮೌಲ್ಯದ ಹಲವಾರು ಯೋಜನೆಗಳಿಗೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ನೆಹರೂ ಸ್ಟೇಡಿಯನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮಿಳುನಾಡು ರಾಜ್ಯ ಪಾಲ ಬನ್ವಾರಿಲಾಲ್...

ಮುಂದೆ ಓದಿ

ಭಾರತೀಯ ಸೇನೆಗೆ ಅರ್ಜುನ್ ಮೈನ್ ಬ್ಯಾಟಲ್ ಟ್ಯಾಂಕ್ ಮಾರ್ಕ್ -1 ಎ ಹಸ್ತಾಂತರಿಸಿದ ಮೋದಿ

ಚೆನ್ನೈ : ಪ್ರಧಾನಿ ನರೇಂದ್ರ ಮೋದಿ ಅವರು ಅರ್ಜುನ್ ಮೈನ್ ಬ್ಯಾಟಲ್ ಟ್ಯಾಂಕ್ ಮಾರ್ಕ್ -1 ಎ ಯನ್ನು ಭಾನುವಾರ  ಚೆನ್ನೈನಲ್ಲಿರುವ ಭಾರತೀಯ ಸೇನೆಗೆ ಹಸ್ತಾಂತರಿಸಿದರು. ಈ...

ಮುಂದೆ ಓದಿ

ಜಯಲಲಿತಾ ಸ್ಮಾರಕ ಅನಾವರಣಕ್ಕೆ ಪ್ರಧಾನಿಗೆ ಆಹ್ವಾನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಡಪಾಡ್ಡಿ ಕೆ ಪಳನಿಸ್ವಾಮಿ ಇದೇ ತಿಂಗಳ 18ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದು, ಜಯಲಲಿತಾ ಸ್ಮಾರಕ ಅನಾವರಣಕ್ಕೆ ಆಹ್ವಾನಿಸಲಿದ್ದಾರೆ. ಈ ಭೇಟಿ...

ಮುಂದೆ ಓದಿ

ಮಾಜಿ ಕ್ರಿಕೆಟರ್‌ ಲಕ್ಷ್ಮಣ್ ಶಿವರಾಮಕೃಷ್ಣನ್ ಬಿಜೆಪಿಗೆ ಸೇರ್ಪಡೆ

ಚೆನ್ನೈ : ಟೀಂ ಇಂಡಿಯಾದ ಮಾಜಿ ಆಟಗಾರ ಲಕ್ಷ್ಮಣ್ ಶಿವರಾಮಕೃಷ್ಣನ್ ಅವರು ಬುಧವಾರ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮಿಳುನಾಡು ರಾಜ್ಯ ಬಿಜೆಪಿ...

ಮುಂದೆ ಓದಿ

error: Content is protected !!