Friday, 22nd November 2024

ಬಿಪ್ಲಬ್ ಕುಮಾರ್ ದೇಬ್ ‘ಸರ್ವಾಧಿಕಾರಿ’: ತ್ರಿಪುರಾ ಸಿಎಂ ರಾಜೀನಾಮೆಗೆ ಆಗ್ರಹ

ನವದೆಹಲಿ: ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್‌ರನ್ನು ಸರ್ವಾಧಿಕಾರಿ ಎಂದು ಕರೆದಿರುವ ಕನಿಷ್ಟ 7 ಬಿಜೆಪಿ ಶಾಸಕರು ಅವರ ರಾಜೀನಾಮೆಗೆ ಬೇಡಿಕೆಯೊಂದಿಗೆ ದಿಲ್ಲಿಯಲ್ಲಿರು ವ ಪಕ್ಷದ ಮುಖ್ಯ ಕಚೇರಿಯತ್ತ ದೌಡಾಯಿಸಿ, ವಿಚಾರದ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರನ್ನು ಭೇಟಿಯಾಗುವ ನಿರೀಕ್ಷೆಯಲ್ಲಿದ್ದಾರೆ. ಸುದೀಪ್ ರಾಯ್ ಬರ್ಮನ್ ನೇತೃತ್ವದ ಬಿಜೆಪಿ ಶಾಸಕರು ತಮಗೆ ಸದನದಲ್ಲಿ ಕನಿಷ್ಟ ಇನ್ನೂ ಇಬ್ಬರು ಶಾಸಕರ ಬೆಂಬಲವಿದ್ದು, ಅವರು ಕೋವಿಡ್-19ನಿಂದಾಗಿ ದಿಲ್ಲಿಗೆ ಬಂದಿಲ್ಲ ಎಂದು ಹೇಳಿಕೊಂಡಿದ್ದು, 60 ಸದಸ್ಯ ಬಲದ ತ್ರಿಪುರಾ ವಿಧಾನಸಭೆಯಲ್ಲಿ ಬಿಜೆಪಿಯ […]

ಮುಂದೆ ಓದಿ