Friday, 22nd November 2024

ಮಾ.24ರಂದು ಉ.ಪ್ರದೇಶ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಲಖನೌ: ಇದೇ ಮಾ.24ರಂದು ಉತ್ತರ ಪ್ರದೇಶ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯು ನಡೆಯುವ ಸಾಧ್ಯತೆಗಳಿವೆ. ಮುಖ್ಯಮಂತ್ರಿ ನಿಯೋಜಿತ ಯೋಗಿ ಆದಿತ್ಯನಾಥ ಅವರನ್ನು ಅಧಿಕೃತವಾಗಿ ಮುಖ್ಯ ಮಂತ್ರಿಯನ್ನಾಗಿ ಆಯ್ಕೆ ಮಾಡುವ ಸಲು ವಾಗಿ ಸಭೆ ಆಯೋಜಿಸಲಾಗುತ್ತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಸಭೆಯ ದಿನಾಂಕವನ್ನು ಇನ್ನಷ್ಟೇ ನಿರ್ಧರಿಸಬೇಕಿದೆ. ಮಾ.21ರಂದು ಬಿಜೆಪಿ ಶಾಸಕರ ಸಭೆ ನಿಗದಿ ಆಗಿತ್ತು. ಆದರೆ ಅದನ್ನು ಮುಂದೂಡ ಲಾಯಿತು ಎಂದು ಹೇಳಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಆಯ್ಕೆಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು […]

ಮುಂದೆ ಓದಿ

ಮಾ.25ರಂದು ಯೋಗಿ ಆದಿತ್ಯನಾಥ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ

ಲಕ್ನೋ: ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ವಿಜಯ ಸಾಧಿಸಿದ ಯೋಗಿ ಆದಿತ್ಯನಾಥ್ ಅವರು ಸತತ ಎರಡನೇ ಬಾರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಮಾ.25ರಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ....

ಮುಂದೆ ಓದಿ

ಉತ್ತರ ಪ್ರದೇಶ ಮೊದಲ ಹಂತದಲ್ಲಿ ಶೇ.20.3ರಷ್ಟು ಮತದಾನ

ನೋಯ್ಡಾ: ಉತ್ತರ ಪ್ರದೇಶ ರಾಜ್ಯದಲ್ಲಿ ಗುರುವಾರ ಮೊದಲ ಹಂತದ ಮತದಾನ ಆರಂಭವಾಗಿದ್ದು, ಬೆಳಗ್ಗೆ 11 ಗಂಟೆಯ ಹೊತ್ತಿಗೆ ಶೇ.20.3ರಷ್ಟು ಮತದಾನವಾಗಿದೆ. ಚುನಾವಣಾ ಆಯೋಗದ ಪ್ರಕಾರ, ಶಮ್ಲಿಯಲ್ಲಿ ಶೇ.22.83...

ಮುಂದೆ ಓದಿ

ಉ.ಪ್ರದೇಶದ ವಿಧಾನಸಭೆ ಚುನಾವಣೆ: ಮೊದಲನೇ ಹಂತ ನಾಳೆ

ಲಕ್ನೋ: ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯ ಮೊದಲನೇ ಹಂತದ ಚುನಾವಣೆ ಫೆ.10ರಂದು ಆರಂಭವಾಗಲಿದೆ. ಉತ್ತರ ಪ್ರದೇಶದ ಒಟ್ಟು 403 ವಿಧಾನಸಭಾ ಸ್ಥಾನಗಳ ಪೈಕಿ 11 ಜಿಲ್ಲೆಗಳ 58 ವಿಧಾನಸಭಾ...

ಮುಂದೆ ಓದಿ

ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ರೈತರಿಗೆ ನೀರಾವರಿಗೆ ಉಚಿತ ವಿದ್ಯುತ್: ಯುಪಿ ಬಿಜೆಪಿ ಪಕ್ಷದ ಪ್ರಣಾಳಿಕೆ ಬಿಡುಗಡೆ

ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಗೆಲುವಿಗಾಗಿ ಭಾರತೀಯ ಜನತಾ ಪಕ್ಷ ಮಂಗಳವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಲಕ್ನೋದ ಗೋಮತಿ ನಗರದಲ್ಲಿರುವ ಇಂದಿರಾಗಾಂಧಿ ಪ್ರತಿಷ್ಠಾನದಲ್ಲಿ ಪ್ರಣಾಳಿಕೆಯನ್ನು...

ಮುಂದೆ ಓದಿ

ಉ.ಪ್ರದೇಶ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮುಂದೂಡಿಕೆ

ಲಕ್ನೋ: ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನ ಹೊಂದಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಪ್ರಣಾಳಿಕೆ ಬಿಡುಗಡೆ ಯನ್ನು ಬಿಜೆಪಿ ಭಾನುವಾರ ಮುಂದೂಡಿದೆ. ಬಿಜೆಪಿ ಕಚೇರಿಯಲ್ಲಿ...

ಮುಂದೆ ಓದಿ

ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಪ್ರಚಾರ

ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ವೇದಿಕೆ ಮೂಲಕ ಸೋಮವಾರ ಮೊದಲ ಹಂತದ ಪ್ರಚಾರ ನಡೆಸಲಿದ್ದಾರೆ. ಇದು ಫೆಬ್ರುವರಿ 10ರಂದು...

ಮುಂದೆ ಓದಿ

ಮುಲಾಯಂ ಸೊಸೆ ಅಪರ್ಣಾ ಬಿಜೆಪಿಗೆ ಸೇರ್ಪಡೆ

ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಮಾಜಿ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಬುಧವಾರ ಬಿಜೆಪಿ ಸೇರಿದ್ದಾರೆ. ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ...

ಮುಂದೆ ಓದಿ

ಬಿಜೆಪಿಗೆ ಐಪಿಎಸ್ ಮಾಜಿ ಅಧಿಕಾರಿ ಸೇರ್ಪಡೆ

ಲಖನೌ: ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಭಾನುವಾರ ಐಪಿಎಸ್ ಮಾಜಿ ಅಧಿಕಾರಿ ಅಸೀಮ್ ಅರುಣ್ ಅವರು ಬಿಜೆಪಿಗೆ ಸೇರ್ಪಡೆಯಾದರು. ಖಾನ್ಪುರ ಪೊಲೀಸ್ ಆಯುಕ್ತರಾಗಿ ಸೇವೆ...

ಮುಂದೆ ಓದಿ

ಬಿಜೆಪಿ ತೊರೆದಿಲ್ಲ, ಸಮಾಜವಾದಿ ಪಕ್ಷವನ್ನು ಸೇರಿಲ್ಲ: ಸ್ವಾಮಿ ಪ್ರಸಾದ್ ಮೌರ್ಯ

ನವದೆಹಲಿ: ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸಂಪುಟಕ್ಕೆ ರಾಜೀನಾಮೆ ನೀಡಿದ್ದ ಸ್ವಾಮಿ ಪ್ರಸಾದ್ ಮೌರ್ಯ, ನಾನು ಇನ್ನೂ ಬಿಜೆಪಿಯನ್ನು ತೊರೆದಿಲ್ಲ ಅಥವಾ ಸಮಾಜವಾದಿ ಪಕ್ಷವನ್ನು ಸೇರಿಲ್ಲ. ನನ್ನ ಮುಂದಿನ...

ಮುಂದೆ ಓದಿ