ಕೋಲ್ಕತ್ತಾ: ಇದೇ ತಿಂಗಳ ಸೆ.30ರಂದು ನಡೆಯಲಿರುವ ಭವಾನಿಪುರ ವಿಧಾನಸಭಾ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಭ್ಯರ್ಥಿ ಪ್ರಿಯಾಂಕಾ ಟಿಬ್ರೂವಾಲ್ ಅವರು ಸೋಮವಾರ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ನಾಮಪತ್ರ ಸಲ್ಲಿಸಲಿದ್ದಾರೆ. ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿ, ಮುಖ್ಯಮಂತ್ರಿಯನ್ನು ಗುರಿಯಾಗಿಸಿಕೊಂಡಿರುವ ಪ್ರಿಯಾಂಕಾ ಅವರು, ರಾಜ್ಯದ ಜನರಿಗೆ ಬದುಕುವ ಹಕ್ಕಿದೆ. ಆದರೆ ಈ ಹಕ್ಕನ್ನು ಮಮತಾ ಬ್ಯಾನರ್ಜಿ ಮತ್ತು ಅವರ ಪಕ್ಷ ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ನಾಳೆ ನಾನು ನಾಮಪತ್ರ ಸಲ್ಲಿಸುತ್ತೇನೆ. ಪಶ್ಚಿಮ ಬಂಗಾಳದ ಜನರಿಗೆ ಬದುಕುವ ಹಕ್ಕಿದೆ. ನಾನು […]
ನವದೆಹಲಿ: ಭಾರತೀಯ ಜನತಾ ಪಕ್ಷ ತೊರೆದು ಮತ್ತೆ ತೃಣಮೂಲ ಕಾಂಗ್ರೆಸ್ ಸೇರ್ಪಡೆಗೊಂಡ ಬೆನ್ನಲ್ಲೇ ಮುಕುಲ್ ರಾಯ್ ಗೆ ನೀಡಲಾಗಿದ್ದ ಝಡ್ ಭದ್ರತೆಯನ್ನು ವಾಪಸ್ ಪಡೆದಿರುವುದಾಗಿ ವರದಿ ತಿಳಿಸಿದೆ....
ಜೈಪುರ: ರೀಟಾ ಬಹುಗುಣ ಜೋಶಿ ಅವರು ಸಚಿನ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ. ಅವರು ಸಚಿನ್ ತೆಂಡುಲ್ಕರ್ ಅವರೊಂದಿಗೆ ಮಾತನಾಡಿದ್ದಿರಬಹುದು. ನನ್ನೊಂದಿಗೆ ಮಾತನಾಡಲು ಧೈರ್ಯವಿಲ್ಲ” ಎಂದು ಸಚಿನ್...
ನವದೆಹಲಿ:ಮಹತ್ವದ ಬೆಳವಣಿಗೆಯೊಂದರಲ್ಲಿ ಮುಕುಲ್ ರಾಯ್ ಮತ್ತು ಪುತ್ರ ಸುಬ್ರಾಂಗಶು ರಾಯ್ ಟಿಎಂಸಿಗೆ ಮರಳುವ ಸಾಧ್ಯತೆ ಇದೆಯೆನ್ನಲಾಗಿದೆ. ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಮಮತಾ ಬ್ಯಾನರ್ಜಿ ಆಪ್ತ ಮುಕುಲ್...
ಕೋಲ್ಕತ್ತಾ: ಕೇಂದ್ರ ಸಚಿವ ಮತ್ತು ಕೋಲ್ಕತ್ತಾದ ಟಾಲಿಗಂಜ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಬುಲ್ ಸುಪ್ರಿಯೊ ಅವರಿಗೆ 2ನೇ ಬಾರಿ ಕೋವಿಡ್-19 ದೃಢಪಟ್ಟಿದೆ. ಈ ಕುರಿತು ಬಾಬುಲ್...
ನಂದಿಗ್ರಾಮ: ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರ ಮೃತದೇಹ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗುರುವಾರ ಪತ್ತೆಯಾಗಿದೆ. ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಇದು ಉದ್ವಿಗ್ನತೆಗೆ ಕಾರಣವಾಗಿದೆ...
ನವದೆಹಲಿ: ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ 2ನೇ ಹಂತದ ಚುನಾವಣೆ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅಸ್ಸಾಂನಲ್ಲಿ ಈ ವರೆಗೂ ಶೇ.21.71 ಹಾಗೂ ಪಶ್ಚಿಮ ಬಂಗಾಳದಲ್ಲಿ ಶೇ.29.27ರಷ್ಟು...
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಗುರುವಾರ ಎರಡನೇ ಹಂತ ಮತದಾನ ನಡೆಯುತ್ತಿದೆ. ಕೇಶ್ಪುರದಲ್ಲಿ ಬಿಜೆಪಿಯ ಕಾರ್ಯಕರ್ತನ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಬಿಜೆಪಿ...
ಪಶ್ಚಿಮ ಮೇದಿನಿಪುರ: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಇವೆಲ್ಲದರ ನಡುವೆ ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆಯಾಗಿದ್ದಾರೆ. ಮಂಗಲ್ ಸೊರೆನ್...
ಕೋಲ್ಕತಾ: ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಕಾಂತಿಯಲ್ಲಿ ಚುನಾವಣಾ ರ್ಯಾಲಿ ನಡೆಸಿದ್ದಾರೆ. ಈ ವೇಳೆ ವೇದಿಕೆಯಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಪಾದಗಳನ್ನು...