ಕೋಲ್ಕತ್ತಾ: ಪಶ್ಚಿಮ ಬಂಗಾಳ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂಸಾಚಾರ ವಿರೋಧಿಸಿ ಬಿಜೆಪಿ ಸೋಮವಾರ 12 ಗಂಟೆಗಳ ಬಂದ್‌ಗೆ ಕರೆ ನೀಡಿದೆ. ರಾಜ್ಯಾದ್ಯಂತ 108 ಪುರಸಭೆಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಗೂಂಡಾಗಳಿಂದ ವಿರೋಧ ಪಕ್ಷದ ಸದಸ್ಯರ ಮೇಲೆ ರಿಗ್ಗಿಂಗ್ ಮತ್ತು ಹಲ್ಲೆ ನಡೆಸಿರುವುದನ್ನು ವಿರೋ ಧಿಸಿ ಬಿಜೆಪಿ ಬಂದ್‌ಗೆ ಕರೆ ನೀಡಿದೆ. ಪಶ್ಚಿಮ ಬಂಗಾಳದಲ್ಲಿ ಫೆ.27 ಭಾನುವಾರ ಮತದಾನ ಆರಂಭವಾದ ಮೊದಲ ಮೂರು ಗಂಟೆಗಳಲ್ಲಿ ವ್ಯಾಪಕ ಹಿಂಸಾಚಾರ ವರದಿ ಆಗಿದೆ. ಮತದಾನ ಆರಂಭವಾದಾಗಿನಿಂದ ಪ್ರತಿಪಕ್ಷಗಳ ಅಭ್ಯರ್ಥಿ […]
ಕೋಲ್ಕತ್ತಾ: ಗುರುವಾರ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಆರನೇ ಹಂತದ ಮತದಾನ ನಡೆಯು ತ್ತಿದ್ದು, ಮಧ್ಯಾಹ್ನ ವೇಳೆಗೆ ಶೇ.57.30ರಷ್ಟು ಮತದಾನವಾಗಿದೆ. ಉತ್ತರ ದಿನಜ್ ಪುರ್ ಚೋಪ್ರಾ...
ಕೋಲ್ಕತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಭಾನುವಾರ ಪಶ್ಚಿಮ ಬಂಗಾಳಕ್ಕೆ ತೆರಳುತ್ತಿರುವ ಈ ಸಂದರ್ಭದಲ್ಲೇ ಅಲ್ಲಿನ ಮುಖ್ಯಮಂತ್ರಿ...
ನವದೆಹಲಿ: ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ತೃಣಮೂಲ ಕಾಂಗ್ರೆಸ್ʼನ ಮಾಜಿ ರಾಜ್ಯಸಭಾ ಸದಸ್ಯ ದಿನೇಶ್ ತ್ರಿವೇದಿ ಅವರು ನವದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿಯನ್ನ...
ನವದೆಹಲಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪಶ್ಚಿಮ ಬಂಗಾಳದಲ್ಲಿ ಪಕ್ಷದ ರಥಯಾತ್ರೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಕೇಂದ್ರ ಗೃಹ ಸಚವ ಅಮಿತ್ ಶಾ...
ಕೋಲ್ಕೊತಾ: ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಿಂದಲೇ ಅಖಾಡ ಕ್ಕಿಯುವುದಾಗಿ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸೋಮವಾರ ಘೋಷಿಸಿದ್ದಾರೆ. ನಂದಿಗ್ರಾಮ ಟಿಎಂಸಿ...
ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಸಂಸದ ಸುನೀಲ್ ಮೊಂಡಾಲ್ ವಾಹನವನ್ನು ಸುತ್ತು ವರೆದ ಟಿಎಂಸಿ ಕಾರ್ಯಕರ್ತರು ಕಪ್ಪು ಧ್ವಜ ತೋರಿಸಿ ಗಲಭೆ ನಡೆಸಿದ್ದಾರೆ. ಸುನೀಲ್...
ಕೊಲ್ಕತ್ತಾ: ಟಿಎಂಸಿ ಪಕ್ಷದ ಚುನಾವಣಾ ತಂತ್ರಜ್ಞರಾಗಿ ‘ಹೊರಗಿನವರಾದ ಪ್ರಶಾಂತ್ ಕಿಶೋರ್ ಅವರು, ಬಿಜೆಪಿ ಏನಾದರೂ ಉತ್ತಮ ಸಾಧನೆ ಮಾಡಿದರೆ ತಮ್ಮ ಸ್ಥಾನವನ್ನು ಬಿಟ್ಟು ಬಿಡುವುದಾಗಿ ಹೇಳಿದ್ದಾರೆ. ಕೆಲ...
ಕೋಲ್ಕತಾ: ಪ್ರಧಾನಮಂತ್ರಿ ನರೇಂದ್ರ ಮೋದಿ ವೀಡಿಯೊ ಕಾನ್ಫರೆನ್ಸ್ ಮೂಲಕ ಗುರುವಾರ ದುರ್ಗಾ ಪೂಜಾ ಪೆಂಡಾಲ್‌ನ್ನು ಉದ್ಘಾಟಿಸುವ ಮೂಲಕ ಬಂಗಾಳದಲ್ಲಿ ದುರ್ಗಾ ಪೂಜಾ ಸಂಭ್ರಮದಲ್ಲಿ ಭಾಗಿಯಾದರು. ಕೋಲ್ಕತಾದ ಪೂರ್ವ...