Friday, 22nd November 2024

ಶೀಘ್ರದಲ್ಲೇ ತನಿಖೆಯ ವರದಿ ಬಹಿರಂಗ ಪಡಿಸುವಂತೆ ಒತ್ತಾಯ: ಬಿಜೆಪಿ

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆಯ ಎಫ್‌ಎಸ್‌ಎಲ್ ತನಿಖೆಗೆ ವೀಡಿಯೋ ದೃಶ್ಯಾವಳಿಯನ್ನು ಕಳುಹಿಸಿಕೊಡ ಲಾಗಿತ್ತು. ಈ ತನಿಖೆಯ ವರದಿಯನ್ನು ಇನ್ನೂ ಬಹಿರಂಗಪಡಿಸದ ಕಾರಣ, ಶೀಘ್ರದಲ್ಲೇ ಬಹಿರಂಗಪಡಿಸುವಂತೆ ಒತ್ತಾಯಿಸಿದ ಬಿಜೆಪಿಯಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು ಆಗ್ರಹಿಸಿದೆ. ರಾಜ್ಯ ಬಿಜೆಪಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದು, ಫೆಬ್ರವರಿ 27ರಂದು ವಿಧಾನಸೌಧದ ಕಾರಿಡಾರ್‌ನಲ್ಲಿ ರಾಜ್ಯ ಸಭಾ ಸಂಸದ ಸೈಯದ್‌ ನಾಸಿರ್ ಹುಸೇನ್ ಅವರ ಬೆಂಬಲಿಗರು “ಪಾಕಿಸ್ತಾನ್ ಜಿಂದಾಬಾದ್” ಘೋಷಣೆಗಳನ್ನು ಕೂಗಿದರು. ನಂತರ ಗೌರವಾನ್ವಿತ ಗೃಹ ಸಚಿವರಾದ […]

ಮುಂದೆ ಓದಿ

39 ಜಿಲ್ಲೆಗಳಿಗೆ ಬಿಜೆಪಿ ಅಧ್ಯಕ್ಷರ ನೇಮಕ

ಬೆಂಗಳೂರು: ರಾಜ್ಯದ 39 ಸಂಘಟನಾತ್ಮಕ ಜಿಲ್ಲೆಗಳಿಗೆ ಬಿಜೆಪಿ ಅಧ್ಯಕ್ಷರನ್ನು ನೇಮಿಸಿದೆ. ಈ ಪೈಕಿ, 9 ಜಿಲ್ಲೆಗಳಲ್ಲಿ ಹಾಲಿ ಅಧ್ಯಕ್ಷರುಗಳನ್ನೇ ಮುಂದು ವರಿಸಲಾಗಿದೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಕಟಣೆ ಹೊರಡಿಸಿದ್ದಾರೆ....

ಮುಂದೆ ಓದಿ

ಬಿಜೆಪಿ ಕೈ ಹಿಡಿಯದ ರೋಡ್ ಶೋ, ಚುನಾವಣಾ ರ್ಯಾಲಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಇಡೀ ಪ್ರಚಾರ ಕಾರ್ಯವನ್ನು ಬಿಜೆಪಿ ಹೈಕಮಾಂಡ್ ನೇರವಾಗಿ ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ಮೋದಿ ಹಾಗು ಅಮಿತ್ ಶಾ ಅವರ ರೋಡ್ ಶೋಗಳು,...

ಮುಂದೆ ಓದಿ

caste Census

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ನಾಳೆ ಬಿಡುಗಡೆ: ಸಿಎಂ ಬೊಮ್ಮಾಯಿ

ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ದೆಹಲಿಗೆ ಹೋಗಿರುವ ಸಿಎಂ ಬೊಮ್ಮಾಯಿ, ಇದೀಗ ಸೋಮವಾರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ...

ಮುಂದೆ ಓದಿ