Thursday, 19th September 2024

ಬಿಜೆಪಿ ಸಂಸದ ತೇಜಸ್ವಿ ಬೆಂಬಲಿಗರಿಂದ ಆಟೋ ಚಾಲಕರ ಮೇಲೆ ಹಲ್ಲೆ..!

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಟೀಕಿಸುವ ಪೋಸ್ಟರ್‌ ಹಾಕಿದ್ದಕ್ಕೆ ಬೆಂಗಳೂರಿನಲ್ಲಿ ಆಟೋ ಚಾಲಕರ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾರ್‌ ಪೂಲಿಂಗ್‌ಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿಗೆ ಬರೆದಿರುವ ಪತ್ರ ಮತ್ತು ಹೇಳಿಕೆ ಹಿಂಪೆಯುವಂತೆ ಆಗ್ರಹಿಸಿರುವ ಖಾಸಗಿ ಸಾರಿಗೆ ಸಂಘಟನೆ ಗಳ ಒಕ್ಕೂಟ ಸದಸ್ಯರು ‘ಪೋಸ್ಟರ್ ಅಭಿಯಾನ’ ಆರಂಭಿಸಿದ್ದರು. ಹೀಗಾಗಿ ಬೆಂಗಳೂರಿನ ಆಟೋ ಚಾಲಕರು ತಮ್ಮ ವಾಹನಗಳ ಮೇಲೆ ಪೋಸ್ಟರ್‌ ಗಳನ್ನು ಪ್ರದರ್ಶಿಸಿದರು. […]

ಮುಂದೆ ಓದಿ

ಮಾರ್ಚ್ 17ಕ್ಕೆ ರಾಜಕೀಯ ನಿವೃತ್ತಿ ಘೋಷಿಸುವೆ: ಸಂಸದ ವಿ.ಶ್ರೀನಿವಾಸ್ ಪ್ರಸಾದ್

ಮೈಸೂರು: ಮಾರ್ಚ್ 17ಕ್ಕೆ ಚುನಾವಣಾ ರಾಜಕಾರಣಕ್ಕೆ ಬಂದು 50 ವರ್ಷ, ಅದೇ ದಿನ ಬೃಹತ್ ಕಾರ್ಯಕ್ರಮ ಮಾಡಿ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ ಎಂದು ಚಾಮರಾಜನಗರ ಸಂಸದ...

ಮುಂದೆ ಓದಿ