Thursday, 19th September 2024

ತ್ರಿಪುರಾ ಚುನಾವಣೆ: ಇಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ಬಿಜೆಪಿ ತ್ರಿಪುರಾ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಗುರುವಾರ ಬಿಡುಗಡೆ ಮಾಡಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅಗರ್ತಲಾದಲ್ಲಿ ಮಾತಾ ತ್ರಿಪುರ ಸುಂದರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುವ ನಂತರ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 60 ಸದಸ್ಯ ಬಲದ ತ್ರಿಪುರಾ ವಿಧಾನಸಭೆಗೆ ಫೆ. 16 ರಂದು ಚುನಾವಣೆ ನಡೆಯಲಿದ್ದು, ಮಾರ್ಚ್ 2 ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ 55 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಹಾಕಿದೆ. ತನ್ನ ಮಿತ್ರ ಪಕ್ಷವಾದ ಇಂಡಿಜಿನಸ್ ಪೀಪಲ್ಸ್ […]

ಮುಂದೆ ಓದಿ