Saturday, 21st September 2024

Rahul Gandhi

Rahul Gandhi : ಬಿಜೆಪಿಯ ಸುಳ್ಳು ಮುಂದುವರಿದಿದೆ; ಅಮೆರಿಕದಲ್ಲಿ ಸಿಖ್ ಹೇಳಿಕೆ ಬಗ್ಗೆ ಮೌನ ಮುರಿದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ()Rahul Gandhi ಅವರು ಇತ್ತೀಚೆಗೆ ತಮ್ಮ ಅಮೆರಿಕ ಪ್ರವಾಸದ ಸಮಯದಲ್ಲಿ ಸಿಖ್ಖರ ಬಗ್ಗೆ ನೀಡಿದ ಹೇಳಿಕೆಗಳ ಬಗ್ಗೆ ಭಾರಿ ಬಿಜೆಪಿ ಮಾಡಿರುವ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು ಬಿಜೆಪಿ (BJPINDIA) ಸುಳ್ಳುಗಳನ್ನು ಆಶ್ರಯಿಸಿದೆ ಹಾಗೂ ನನ್ನನ್ನು ಮೌನವಾಗಿಸಲು ನಾನಾ ರೀತಿಯಲ್ಲಿ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ್ದಾರೆ. The BJP has been spreading lies about my remarks in America. I want to […]

ಮುಂದೆ ಓದಿ