Thursday, 19th September 2024

ಪಂಜಾಬ್‌ನಲ್ಲಿ ಬಿಜೆಪಿ ಏಕಾಂಗಿ ಸ್ಪರ್ಧೆ

ಚಂಡೀಗಢ: ಪಂಜಾಬ್‌ನಲ್ಲಿ ಲೋಕಸಭಾ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸುವುದಾಗಿ ಬಿಜೆಪಿ ಪ್ರಕಟಿಸಿದೆ. ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಜತೆ ಮೈತ್ರಿ ಮಾಡಿಕೊಳ್ಳದಿರಲು ಬಿಜೆಪಿ ನಿರ್ಧರಿಸಿದೆ. ಪಂಜಾಬ್ ಬಿಜೆಪಿ ಘಟಕದ ಅಧ್ಯಕ್ಷ ಸುನಿಲ್ ಜಾಖಡ್, ಜನರ ಹಾಗೂ ಕಾರ್ಯಕರ್ತರ ಅಭಿಪ್ರಾಯಗಳ ಆಧಾರದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮುಂದಾಳತ್ವದಲ್ಲಿ ಬಿಜೆಪಿ ಮಾಡಿದ ಕೆಲಸಗಳು ಯಾರಿಂದಲೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಪಂಜಾಬ್‌ನಲ್ಲಿ 13 ಲೋಕಸಭಾ ಕ್ಷೇತ್ರಗಳ ಚುನಾವಣೆ ಜೂನ್ 1ರಂದು ನಡೆಯಲಿದೆ. 2019ರಲ್ಲಿ ಶಿರೋಮಣಿ ಅಕಾಲಿ […]

ಮುಂದೆ ಓದಿ