Monday, 4th November 2024

ಪ್ರಧಾನಿಗೆ ಸ್ವಾಗತ: ಮೂರನೇ ಬಾರಿ ಶಿಷ್ಟಾಚಾರ ಮುರಿದ ಸಿಎಂ ಕೆಸಿಆರ್‌ !

ಹೈದರಾಬಾದ್: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಹೈದರಾಬಾದ್ ಗೆ ಆಗಮಿ ಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಬರುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಕೆಲವೇ ಗಂಟೆಗಳ ಮೊದಲು ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಸ್ವಾಗತಿಸಲು ತೆಲಂಗಾಣ ಮುಖ್ಯ ಮಂತ್ರಿ ಕೆ ಚಂದ್ರಶೇಖರ್ ರಾವ್ ಬರಲಿದ್ದಾರೆ. ಜು.18 ರಂದು ನಡೆಯಲಿರುವ ಮುಂಬ ರುವ ರಾಷ್ಟ್ರಪತಿ ಚುನಾವಣೆಯಲ್ಲಿ ಸಿನ್ಹಾ ಅವರಿಗೆ […]

ಮುಂದೆ ಓದಿ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ಇಂದಿನಿಂದ ಆರಂಭ

ಹೈದರಾಬಾದ್: ಆಂಧ್ರ ಪ್ರದೇಶದ ಹೈದರಾಬಾದ್’ನಲ್ಲಿ ಶನಿವಾರ ಮತ್ತು ಭಾನುವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಸೇರಿದಂತೆ...

ಮುಂದೆ ಓದಿ

ಪಕ್ಷದಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶ ನೀಡುವುದಿಲ್ಲ: ನರೇಂದ್ರ ಮೋದಿ

ನವದೆಹಲಿ: ಭಾರತೀಯ ಜನತಾ ಪಕ್ಷದಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ಸಂಸದೀಯ ಪಕ್ಷದ ಸಭೆಯಲ್ಲಿ ಸ್ಪಷ್ಟ ಸಂದೇಶ ರವಾನಿಸಿದ್ದಾರೆ....

ಮುಂದೆ ಓದಿ