Sunday, 21st April 2024

ಉತ್ತರ ಪ್ರದೇಶದ ಬಿಜೆಪಿ ಶಾಸಕ ಅರವಿಂದ್ ಗಿರಿ ನಿಧನ

ಲಕ್ನೋ: ಉತ್ತರ ಪ್ರದೇಶದ ಭಾರತೀಯ ಜನತಾ ಪಕ್ಷದ ಶಾಸಕ ಅರವಿಂದ್ ಗಿರಿ(65) ಅವರು ಮಂಗಳವಾರ ಹೃದಯಾಘಾತ ದಿಂದ ನಿಧನರಾಗಿದ್ದಾರೆ. ಶಾಸಕ ಅರವಿಂದ್ ಅವರು ಲಕ್ನೋ ಗೆ ತೆರಳುತ್ತಿದ್ದ ವೇಳೆ ತಮ್ಮ ಕಾರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅರವಿಂದ್ ಗಿರಿ 1993 ರಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರಿ 2006 ರಲ್ಲಿ ಎಸ್ ಪಿ ಅಭ್ಯರ್ಥಿಯಾಗಿ ತಮ್ಮ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು. ಶಾಸಕ ಅರವಿಂದ್ ನಿಧನಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.

ಮುಂದೆ ಓದಿ

ಜನರು ತಮ್ಮ ಅಂಗಡಿಗಳಲ್ಲಿ ಪಿಸ್ತೂಲ್ ಇಟ್ಟುಕೊಳ್ಳಬೇಕು: ಶಾಸಕ ವಿಕ್ರಮ್​ ಸೈನಿ

ಲಖನೌ: ಉತ್ತರ ಪ್ರದೇಶದ ಮುಜಾಫರ್​ ನಗರದ ಖತೌಲಿ ಕ್ಷೇತ್ರದ ಬಿಜೆಪಿ ಶಾಸಕ ವಿಕ್ರಮ್​ ಸೈನಿ ಅವರು ನಗರದ ವ್ಯಾಪಾರಿಗಳಿಗೆ ಸುರಕ್ಷತಾ ಸಲಹೆಗಳನ್ನು ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​...

ಮುಂದೆ ಓದಿ

ಪರಿಷತ್ ಚುನಾವಣೆ: ಬಿಜೆಪಿ ಶಾಸಕರಿಂದ ನೀತಿ ಸಂಹಿತೆ ಉಲ್ಲಂಘನೆ

ಬೆಳಗಾವಿ: ವಿಧಾನ ಪರಿಷತ್ ನ 4 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಶಾಸಕ ಅನಿಲ್ ಬೆನಕೆ ಮತ್ತೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ವಾಯವ್ಯ ಪದವೀಧರ ಹಾಗೂ...

ಮುಂದೆ ಓದಿ

ವಾಹನ ತಪಾಸಣೆ ವೇಳೆ ಶಾಸಕ ಲಿಂಬಾವಳಿ ಪುತ್ರಿ ದಾಂಧಲೆ

ಬೆಂಗಳೂರು: ವಾಹನ ತಪಾಸಣೆ ವೇಳೆಯಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿ ಪೊಲೀಸರಿಗೆ ಅವಾಜ್‌ ಹಾಕಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಕಬ್ಬನ್‌ ಪಾರ್ಕ್‌ ಟ್ರಾಫಿಕ್‌ ಪೋಲಿಸರು,...

ಮುಂದೆ ಓದಿ

ಜಿಪಿಎ ದುರುಪಯೋಗ: ಹೊಳಲ್ಕೆರೆ ಶಾಸಕರ ವಿರುದ್ಧ ಎಫ್‌ಐಆರ್‌

ಚಿತ್ರದುರ್ಗ: ಜಿಪಿಎ ದುರುಪಯೋಗ ಮಾಡಿಕೊಂಡು ಆಸ್ತಿ ಕಬಳಿಸಿದ ಆರೋಪದ ಮೇರೆಗೆ ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಅವರ ಪತ್ನಿ ಹಾಗೂ ಇಬ್ಬರು ಪುತ್ರರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ....

ಮುಂದೆ ಓದಿ

Asha Patel
ಬಿಜೆಪಿ ಶಾಸಕಿ ಆಶಾ ಪಟೇಲ್ ಡೆಂಘೀಗೆ ನಿಧನ

ಅಹಮದಾಬಾದ್‌: ಆಸ್ಪತ್ರೆಯಲ್ಲಿ ಡೆಂಘೀಗೆ ಚಿಕಿತ್ಸೆ ಪಡೆಯುತ್ತಿದ್ದ ಗುಜರಾತ್‌ನ ಬಿಜೆಪಿ ಪಕ್ಷದ ಶಾಸಕಿ ಆಶಾ ಪಟೇಲ್ ಭಾನುವಾರ ನಿಧನರಾಗಿದ್ದಾರೆ. ಮೆಹ್ಸಾನಾ ಜಿಲ್ಲೆಯ ಉಂಜಾ ವಿಧಾನಸಭಾ ಕ್ಷೇತ್ರದ 44 ವರ್ಷದ...

ಮುಂದೆ ಓದಿ

ಕಾಮಗಾರಿ ಉದ್ಘಾಟನೆ: ತೆಂಗಿನಕಾಯಿ ಹೋಳಾಗಲಿಲ್ಲ, ರಸ್ತೆಯಲ್ಲಿ ಬಿತ್ತು ಬಿರುಕು !

ಬಿಜನೂರು: ಉತ್ತರಪ್ರದೇಶದ ಬಿನೂರಿನಲ್ಲಿ ಕೋಟಿಗಟ್ಟಲೆ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ರಸ್ತೆ ಉದ್ಘಾಟನೆಯ ವೇಳೆ ನಡೆದ ಅವಘಡದಿಂದಾಗಿ ರಸ್ತೆ ಕಾಮಗಾರಿಯ ಉಸ್ತುವಾರಿ ವಹಿಸಿಕೊಂಡ ಗುತ್ತಿಗೆದಾರ, ಇಂಜಿನಿಯರ್‌ ಸೇರಿದಂತೆ ಇತರರಿಗೆ ಗ್ರಹಚಾರ...

ಮುಂದೆ ಓದಿ

S R Vishwanath
ಹತ್ಯೆ ಸಂಚು ಪ್ರಕರಣ: ಸಮಗ್ರ ತನಿಖೆಗೆ ವಿಶ್ವನಾಥ್ ಆಗ್ರಹ

ಬೆಂಗಳೂರು: ತಮ್ಮನ್ನು ಹತ್ಯೆ ಮಾಡಲು ಸಂಚು ರೂಪಿಸಿರುವ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕೆಂದು ಯಲಹಂಕ ಶಾಸಕ ಮತ್ತು ಬಿಡಿಎ ಅಧ್ಯಕ್ಷ...

ಮುಂದೆ ಓದಿ

ಬಿಜೆಪಿ ಮಾಜಿ ಶಾಸಕಿ ಕಾರಿನ ಮೇಲೆ ಕಲ್ಲು ತೂರಾಟ

ಜೈಪುರ: ಬಿಜೆಪಿಯ ಮಾಜಿ ಶಾಸಕಿ ಅಮೃತಾ ಮೇಘವಾಲ್ ಅವರು ಸಂಚರಿಸು ತ್ತಿದ್ದ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆ ಯಲ್ಲಿ ಮೇಘವಾಲ್ ಅವರಿಗೆ ಸಣ್ಣ...

ಮುಂದೆ ಓದಿ

ದೀದಿ ಪಕ್ಷಕ್ಕೆ ತ್ರಿಪುರ ಬಿಜೆಪಿ ಶಾಸಕ ಸೇರ್ಪಡೆ ಶೀಘ್ರ

ಕೋಲ್ಕತ್ತಾ: ತ್ರಿಪುರ ಬಿಜೆಪಿ ಶಾಸಕ ಆಶಿಷ್​ ದಾಸ್​ ತೃಣಮೂಲ ಕಾಂಗ್ರೆಸ್​ ಸೇರ್ಪಡೆ ಯಾಗಲಿದ್ದಾರೆ. ಟಿಎಂಸಿ ನಾಯಕರ ಜೊತೆ ಚರ್ಚೆ ನಡೆಸುತ್ತಿರುವ ಆಶಿಷ್​ ದಾಸ್​ ಬುಧವಾರ ದೀದಿ ಪಕ್ಷಕ್ಕೆ...

ಮುಂದೆ ಓದಿ

error: Content is protected !!