Sunday, 8th September 2024

ಪುದುಚೆರಿ ವಿಧಾನಸಭೆ: ಸ್ಪೀಕರ್ ಆಗಿ ಎಂಬಲಮ್ ಆರ್.ಸೆಲ್ವಂ ಆಯ್ಕೆ

ಪುದುಚೆರಿ: ಬಿಜೆಪಿಯ ಎಂಬಲಮ್ .ಆರ್ ಸೆಲ್ವಂ ಅವರು ಪುದುಚೆರಿ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆ ಸ್ಪೀಕರ್ ಚುನಾವಣೆಗೆ ಸೆಲ್ವಂ ಅವರೊಬ್ಬರೇ ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರೊಟೆಮ್ ಸ್ಪೀಕರ್ ಕೆ. ಲಕ್ಷ್ಮಿ ನಾರಾಯಣ್ ಹೇಳಿದ್ದಾರೆ. ಸೆಲ್ವಂ ಅವರನ್ನು ಮುಖ್ಯಮಂತ್ರಿ ಎನ್.ರಂಗಸಾಮಿ ಮತ್ತು ಪ್ರತಿಪಕ್ಷದ ನಾಯಕ ಆರ್ ಶಿವ ಸ್ಪೀಕರ್ ಸಭಾಪತಿ ಸ್ಥಾನದತ್ತ ಕರೆದೊಯ್ದರು. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ 57 ವರ್ಷದ ಸೆಲ್ವಂ ವಿಧಾನಸಭೆ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಪುದುಚೆರಿಯಲ್ಲಿ ಬಿಜೆಪಿ […]

ಮುಂದೆ ಓದಿ

ಕಳ್ಳಭಟ್ಟಿ ದುರಂತ ಪ್ರಕರಣ: ಬಿಜೆಪಿ ಶಾಸಕ ವಜಾ

ಅಲಿಗಡ: ಉತ್ತರಪ್ರದೇಶ ರಾಜ್ಯದ ಅಲಿಗಡ ಜಿಲ್ಲೆಯಲ್ಲಿ ನಡೆದ ಕಳ್ಳಭಟ್ಟಿ ದುರಂತ ಪ್ರಕರಣದಲ್ಲಿ ಪ್ರಮುಖ ಆರೋಪಿ ಬಿಜೆಪಿಯ ಶಾಸಕ ರಿಷಿ ಶರ್ಮಾರನ್ನು ಸೋಮವಾರ ಬಿಜೆಪಿ ಪಕ್ಷದಿಂದ ವಜಾ ಮಾಡಿದೆ....

ಮುಂದೆ ಓದಿ

ಬಿಜೆಪಿ ಶಿಸ್ತು ಸಮಿತಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್’ಗೆ ನೋಟಿಸ್

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಾ, ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈಕಮಾಂಡ್ ನೋಟಿಸ್ ಜಾರಿ...

ಮುಂದೆ ಓದಿ

ರಾಜಸ್ಥಾನದ ಬಿಜೆಪಿ ಶಾಸಕಿ ಕೊರೋನಾ ಸೋಂಕಿಗೆ ಬಲಿ

ಜೈಪುರ: ರಾಜಸ್ಥಾನದ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ಪಾಸಿಟಿವ್ ಬಂದ ಬಳಿಕ ಅವರು ಹರ್ಯಾಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಾಜಸ್ಥಾನದ ರಾಜ್‌ಸಮಂಧ್...

ಮುಂದೆ ಓದಿ

ಬಿಜೆಪಿ ಶಾಸಕರೊಬ್ಬರ ಸಂಬಂಧಿಯ ಗುಂಡಿಕ್ಕಿ ಕೊಲೆ

ಲಖನೌ: ಬಿಜೆಪಿ ಶಾಸಕರೊಬ್ಬರ ಸಂಬಂಧಿಯ ಮೇಲೆ ಶುಕ್ರವಾರ ಬೆಳೀಗ್ಗೆ ಗುಂಡಿನ ದಾಳಿ ನಡೆದಿದೆ. ಉತ್ತರ ಪ್ರದೇಶದ ಗಾಜಿಯಾ ಬಾದ್‌ನಲ್ಲಿ ಘಟನೆ ನಡೆದಿದೆ. ಪಾರ್ಕ್‌ನಲ್ಲಿ ವಾಕಿಂಗ್ ನಡೆಸುತ್ತಿದ್ದ ವೇಳೆ...

ಮುಂದೆ ಓದಿ

error: Content is protected !!