ಬೆಂಗಳೂರು: ದಲಿತ ಸಮುದಾಯದ ಪ್ರಭಾವಿ ನಾಯಕ, ಕೇಂದ್ರದ ಮಾಜಿ ಸಚಿವ ಹಾಗೂ ಚಾಮರಾಜನಗರದ ಸಂಸದ ವಿ.ಶ್ರೀನಿವಾಸ್ ಪ್ರಸಾದ್ (76) ನಿಧನರಾಗಿದ್ದಾರೆ. ಪತ್ನಿ ಭಾಗ್ಯಲಕ್ಷ್ಮಿ, ಮೂವರು ಪುತ್ರಿಯರು, ಅಳಿಯಂದಿರಾದ ನಂಜನಗೂಡು ಮಾಜಿ ಶಾಸಕ ಹರ್ಷವರ್ಧನ್, ಡಾ.ಮೋಹನ್ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಷಾ, ರಾಜ್ ನಾಥ್ ಸಿಂಗ್, ಮುಖ್ಯಮಂತ್ರಿ ಸಿದ್ದರಾಮಯ್ಯ,ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಹೆಚ್.ಡಿ.ಕುಮಾರಸ್ವಾಮಿ, ಬಸವರಾಜ್ ಬೊಮ್ಮಯಿ, ಉಪಮುಖ್ಯಮಂತ್ರಿ […]