Wednesday, 11th December 2024

ಅನಧಿಕೃತ ಗ್ರಂಥಾಲಯ: ಗೌತಮ್ ಗಂಭೀರ್‌ಗೆ ಸಮನ್ಸ್

ನವದೆಹಲಿ: ಡಂಪಿಂಗ್ ಯಾರ್ಡ್‍ಗಾಗಿ ಎಂಸಿಡಿ ನಿಗದಿ ಪಡಿಸಿದ್ದ ಭೂಮಿಯಲ್ಲಿ ಅನಧಿ ಕೃತವಾಗಿ ಗ್ರಂಥಾಲಯ ನಿರ್ಮಿಸಿದ ಆರೋಪದ ಮೇಲೆ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್‌ಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಕರ್ಕರ್ಡೂಮಾ ನ್ಯಾಯಾಲಯದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಹಿಮಾಂಶು ರಮಣ್ ಸಿಂಗ್ ಅವರು ಗೌತಮ್ ಗಂಭೀರ್‌ಗೆ ಸಮನ್ಸ್ ಜಾರಿ ಮಾಡಿದ್ದಾರೆ. ಗಂಭೀರ್ ಮತ್ತು ಎಂಸಿಡಿ ವಿರುದ್ಧ ಅರ್ಜಿದಾರರ ವಕೀಲರಾದ ರವಿ ಭಾರ್ಗವ ಮತ್ತು ರೋಹಿತ್ ಕುಮಾರ್ ಮಹಿಯಾ ಅವರು ಗಂಭೀರ್ ಮತ್ತು ಎಂಸಿಡಿ […]

ಮುಂದೆ ಓದಿ

ಜನರು ಬದುಕಲು ಯೋಗ್ಯವಾದ ವಾತಾವರಣ ಇಲ್ಲ: ಸಂಸದೆ ರೂಪಾ ಗಂಗೂಲಿ

ನವದೆಹಲಿ : ರಾಜ್ಯಸಭೆಯಲ್ಲಿ ಬಿರ್ಭೂಮ್ ಘಟನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಮಮತಾ ಬ್ಯಾನರ್ಜಿ ಆಡಳಿತದ ವಿರುದ್ಧ ಶುಕ್ರವಾರ ಬಿಜೆಪಿ ಸಂಸದೆ ರೂಪಾ ಗಂಗೂಲಿ ವಾಗ್ದಾಳಿ ನಡೆಸಿ,...

ಮುಂದೆ ಓದಿ

ಗೌತಮ್ ಗಂಭೀರ್‌ಗೆ ಕರೋನಾ ಸೋಂಕು

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್‌ಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಗಂಭೀರ್ ಅವರು, ತಾವು ಕರೋನಾ...

ಮುಂದೆ ಓದಿ

Umesh Jadhav

ಬಿಜೆಪಿಯವರಿಗೆ ಸನ್ನತಿ ಅಭಿವೃದ್ಧಿಯ ಕಾಳಜಿ ಬಂದಿದೆಯಲ್ಲ: ಸಂಸದ ಜಾಧವ್‌ಗೆ ಘೇರಾವ್‌

ವಾಡಿ: ಐತಿಹಾಸಿಕ ಸ್ಥಳ ಸನ್ನತಿಗೆ ಶನಿವಾರ ಭೇಟಿ ನೀಡಿದ ಬಿಜೆಪಿ ಸಂಸದ ಡಿ.ಉಮೇಶ ಜಾಧವ ಅವರನ್ನು ದಲಿತರು ಘೇರಾವ್ ಹಾಕಿ ಆಕ್ರೋಶ ವ್ಯಕ್ತ ಪಡಿಸಿದರು. ಬೌದ್ಧ ಸ್ತೂಪ...

ಮುಂದೆ ಓದಿ

ಬಿಜೆಪಿ ಸಂಸದೆ ಅಪರಾಜಿತಾ ಸಾರಂಗಿ ಗುರಿಯಾಗಿಸಿ ಮೊಟ್ಟೆ ದಾಳಿ

ಭುವನೇಶ್ವರ: ಪುರಿಯಲ್ಲಿ ಓಡಿಶಾ ಸಿಎಂ ನವೀನ್ ಪಟ್ನಾಯಕ್​ ಬೆಂಗಾವಲು ವಾಹನದ ಮೇಲೆ ಬಿಜೆಪಿ ಬೆಂಬಲಿಗರು ಮೊಟ್ಟೆ ಎಸೆದ ಬೆನ್ನಲ್ಲೇ ಕಾಂಗ್ರೆಸ್​ ಕಾರ್ಯಕರ್ತರು ಭುವನೇಶ್ವರದಲ್ಲಿ ಬಿಜೆಪಿ ಸಂಸದೆ ಅಪರಾಜಿತಾ...

ಮುಂದೆ ಓದಿ

ಕ್ರಿಕೆಟ್ ದಿಗ್ಗಜ ಗೌತಮ್ ಗಂಭೀರ್ ಗೆ ಕೊಲೆ ಬೆದರಿಕೆ

ನವದೆಹಲಿ: ಭಾರತೀಯ ಕ್ರಿಕೆಟ್ ದಿಗ್ಗಜ ಗೌತಮ್ ಗಂಭೀರ್ ಗೆ ಐಸಿಸ್ ಉಗ್ರರು ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಒಂದೆಡೆ ಭಾರತೀಯ ಸೇನೆಯಿಂದ ಐಸಿಸ್ ಉಗ್ರರನ್ನು...

ಮುಂದೆ ಓದಿ

ಅರ್ಚಕರೊಂದಿಗೆ ಅನುಚಿತ ವರ್ತನೆ: ಬಿಜೆಪಿ ಸಂಸದರ ವಿರುದ್ದ ಪ್ರಕರಣ ದಾಖಲು

ಡೆಹ್ರಾಡೂನ್: ಜಗೇಶ್ವರ ಧಾಮ ದೇವಸ್ಥಾನದಲ್ಲಿ ಗಲಭೆ ಸೃಷ್ಟಿಸಿದ ಮತ್ತು ಅರ್ಚಕರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಓನ್ಲಾದ ಬಿಜೆಪಿ ಸಂಸದ ಧರ್ಮೇಂದ್ರ ಕಶ್ಯಪ್ ವಿರುದ್ಧ...

ಮುಂದೆ ಓದಿ

ನಿಗೂಢವಾಗಿ ಮೃತಪಟ್ಟ ಬಿಜೆಪಿ ಸಂಸದ ?

ನವದೆಹಲಿ: ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ದೆಹಲಿಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದೆಹಲಿಯ ನಾರ್ತ್ ಅವೆನ್ಯೂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ಇದನ್ನು ಆತ್ಮಹತ್ಯೆ...

ಮುಂದೆ ಓದಿ

ಉಸಿರಾಟದ ತೊಂದರೆ: ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾದ ಪ್ರಗ್ಯಾ ಠಾಕೂರ್

ಮುಂಬೈ : ಉಸಿರಾಟದ ತೊಂದರೆ ಕಾಣಿಸಿಕೊಂಡ ಕಾರಣ, ಭೋಪಾಲ್ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್ ಅವರಿಗೆ ವಿಮಾನದ ಮೂಲಕ ಮುಂಬೈನ ಕೋಕಿಲಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಧ್ವಿ ಪ್ರಗ್ಯಾ ಕಳೆದ...

ಮುಂದೆ ಓದಿ

’ಪೊಗರು’ ವಿವಾದ: ಹಿಂದೂಗಳ ಭಾವನೆಗೆ ಧಕ್ಕೆ ತರುವುದು ಫ್ಯಾಷನ್ ಆಗಿದೆ- ಸಂಸದೆ ಶೋಭಾ ಕಿಡಿ

ಬೆಂಗಳೂರು: ವಿವಾದಾತ್ಮಕ ದೃಶ್ಯಗಳನ್ನು ತೆಗೆದು ಹಾಕುವವರೆಗೂ ಚಿತ್ರಮಂದಿರಗಳಲ್ಲಿ ‘ಪೊಗರು’ ಚಿತ್ರದ ಪ್ರದರ್ಶನ ನಿಲ್ಲಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಪೊಗರು ಚಿತ್ರದಲ್ಲಿ ಬ್ರಾಹ್ಮಣರ ಅವಹೇಳನಕಾರಿ ದೃಶ್ಯಗಳ ಆರೋಪದ...

ಮುಂದೆ ಓದಿ