ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ನಡೆದಿರುವ ದೇಣಿಗೆ ಸಂಗ್ರಹ ಕಾರ್ಯಕ್ಕೆ ಬಿಜೆಪಿ ಸಂಸದ ಗೌತಮ್ ಗಂಭೀರ್ ಒಂದು ಕೋಟಿ ರು ದೇಣಿಗೆ ನೀಡಿದ್ದಾರೆ. ಮಾಜಿ ಕ್ರಿಕೆಟರ್, ರಾಜಕಾರಣಿ ಗೌತಮ್ ಗಂಭೀರ್ ಅವರು ರಾಮ ಮಂದಿರ ನಿರ್ಮಾಣ ಎಂಬುದು ಭಾರತೀಯರ ಕನಸಾಗಿತ್ತು ಎಂದಿದ್ದಾರೆ. ಕೊನೆಗೂ ರಾಮ ಜನ್ಮ ಭೂಮಿ ವಿವಾದ ಬಗೆ ಹರಿದಿದ್ದು, ಭವ್ಯವಾದ ರಾಮ ಮಂದಿರ ನಿರ್ಮಾಣದ ಕನಸು ಈಗ ನನಸಾಗಲಿದೆ. ಈ ಮಂದಿರಕ್ಕೆ ನಮ್ಮ ಕೈಲಾಗುವ ಸಣ್ಣ ಸಹಾಯವನ್ನು ನೀಡಬೇಕಿದೆ” ಎಂದು ಪ್ರತಿಕ್ರಿಯಿಸಿದ್ದಾರೆ. ದೆಹಲಿಯಲ್ಲಿ ಕೂಪರ್ […]
ಮುಂಬೈ: ಮಾಲೆಗಾಂವ್ ಸ್ಪೋಟ ಪ್ರಕರಣಕ್ಕೆ ಕುರಿತಂತೆ, ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಸೋಮವಾರ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾದರು. ಪ್ರಗ್ಯಾ ಸೇರಿದಂತೆ ಇತರೆ ನಾಲ್ವರು...
ನವದೆಹಲಿ: ನಟ ಹಾಗೂ ಬಿಜೆಪಿ ಸಂಸದರಾಗಿರುವ ಮನೋಜ್ ತಿವಾರಿ ಹೆಣ್ಣುಮಗುವಿಗೆ ತಂದೆಯಾಗಿದ್ದಾರೆ. ಈ ಕುರಿತು ಟ್ವಿಟರ್ನಲ್ಲಿ ಮಗುವಿನ ಜತೆ ಸಂತಸ ಹಂಚಿಕೊಂಡಿದ್ದಾರೆ. ನನ್ನ ಮನೆಗೆ ಹೊಸ ದೇವತೆ...
ಕಾನ್ಪುರ: ಭಾರತದಲ್ಲಿ ಪಾಕಿಸ್ತಾನಕ್ಕಿಂತ ಹೆಚ್ಚು ಮುಸ್ಲಿಂ ಜನಸಂಖ್ಯೆ ಇದೆ. ಹೀಗಾಗಿ, ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ವನ್ನು ರದ್ದುಗೊಳಿಸಬೇಕು. ಮುಸ್ಲಿಮರು ತಮ್ಮನ್ನು ಹಿಂದೂಗಳ ಕಿರಿಯ ಸಹೋದರರೆಂದು ಪರಿಗಣಿಸಬೇಕು, ದೇಶದಲ್ಲಿ...
ಗಾಂಧಿನಗರ: ವಕೀಲ, ಗುಜರಾತ್ನ ಬಿಜೆಪಿ ರಾಜ್ಯಸಭಾ ಸದಸ್ಯ ಅಭಯ್ ಭಾರದ್ವಾಜ್ ಕೋವಿಡ್-19 ಸಂಬಂಧಿಸಿದ ಸಮಸ್ಯೆ ಗಳಿಂದ ಚೆನ್ನೈ ನ ಆಸ್ಪತ್ರೆಯಲ್ಲಿ ನಿಧನರಾದರು. 66 ವರ್ಷದ ಭಾರದ್ವಾಜ್ ಕಳೆದ...
ಶಿಮ್ಲಾ; ಬಾಲಿವುಡ್ ನಟ, ಬಿಜೆಪಿ ಸಂಸದ ಸನ್ನಿ ಡಿಯೋಲ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ. ಈ ಕುರಿತು ಹಿಮಾಚಲ ಪ್ರದೇಶದ ಆರೋಗ್ಯ...
ಪ್ರಯಾಗ್’ರಾಜ್: ದೀಪಾವಳಿ ಹಬ್ಬದಂದು ಪಟಾಕಿ ಸಿಡಿಸಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ ಬಿಜೆಪಿ ಸಂಸದೆ ರೀತಾ ಬಹುಗುಣ ಅವರ ಮೊಮ್ಮಗಳು ಸಾವನ್ನಪ್ಪಿದ್ದಾಳೆ. ರೀತಾ ಬಹುಗುಣ ಅವರ ಪುತ್ರ ಮಾಯಾಂಕ್...