Friday, 22nd November 2024

ಗುಜರಾತ್ ಚುನಾವಣೆ: ವಲಯ ವೀಕ್ಷಕರಾಗಿ ಬಿ.ಕೆ.ಹರಿಪ್ರಸಾದ್, ಕೆ.ಹೆಚ್.ಮುನಿಯಪ್ಪ ನೇಮಕ

ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣೆಯ ಮೇಲುಸ್ತುವಾರಿ ನೋಡಿಕೊಳ್ಳಲು ವೀಕ್ಷಕರನ್ನು ಕಾಂಗ್ರೆಸ್ ಸೋಮವಾರ ನೇಮಕ ಮಾಡಿದೆ. ಐದು ವಲಯ ವೀಕ್ಷಕರನ್ನು ನೇಮಕ ಮಾಡಿರುವ ಕಾಂಗ್ರೆಸ್, 32 ಲೋಕಸಭಾ ಕ್ಷೇತ್ರಗಳಲ್ಲಿ ತಲಾ 32 ವೀಕ್ಷಕರು ಮತ್ತು ಐವರು ಇತರ ವೀಕ್ಷಕರನ್ನು ನೇಮಿಸಿದೆ. ಕರ್ನಾಟಕದ ಬಿ.ಕೆ.ಹರಿಪ್ರಸಾದ್ ಮತ್ತು ಕೆ.ಹೆಚ್.ಮುನ್ನಿಯಪ್ಪ ಕೂಡಾ ವಲಯ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಬಿ.ಕೆ.ಹರಿಪ್ರಸಾದ್ ಉತ್ತರ ವಲಯದ ವೀಕ್ಷಕರಾಗಿದ್ದಾರೆ. ಇದರ ಕೇಂದ್ರ ಕಚೇರಿ ಅಹಮದಾಬಾದ್ ನಲ್ಲಿದೆ. ಹೆ.ಹೆಚ್ ಮುನಿಯಪ್ಪ ಐದನೇ ವಲಯ ವೀಕ್ಷಕರಾಗಿದ್ದಾರೆ. 182 ಸದಸ್ಯ ಬಲದ ಗುಜರಾತ್ […]

ಮುಂದೆ ಓದಿ

ಗಣಪತಿ ಭಟ್ ಬಂಧನ ಪ್ರಶ್ನಿಸಿದ ಬಿ ಕೆ ಹರಿಪ್ರಸಾದ್

ಬೆಂಗಳೂರು: ಪಿಎಸ್ಐ ಹಗರಣ ಸಂಬಂಧ ಸಿಐಡಿ ಮಂಗಳವಾರ ಬಂಧಿಸಿದ ಗಣಪತಿ ಭಟ್ ಗೂ ಗೃಹ ಸಚಿವರ ಕಚೇರಿಗೂ ಏನ್ ಸಂಬಂಧ ? ಎಂದು ಗೃಹ ಸಚಿವ ಅರಗ ಜ್ಞಾನೇಂದ್ರರಿಗೆ...

ಮುಂದೆ ಓದಿ

ಶಿಕ್ಷಣ ಇಲಾಖೆ ದಿವಾಳಿ, ಅಪ್ರಯೋಜಕ ಸಚಿವರಿಂದ ಅಧ್ವಾನ: ಬಿ.ಕೆ.ಹರಿಪ್ರಸಾದ್

ಬೆಂಗಳೂರು: ಶಿಕ್ಷಣ ಇಲಾಖೆ ದಿವಾಳಿಯಾಗಿದೆ. ಅಪ್ರಯೋಜಕ ಶಿಕ್ಷಣ ಸಚಿವರಿಂದ ಶಿಕ್ಷಣ ಕ್ಷೇತ್ರ ಅಧ್ವಾನ ಸ್ಥಿತಿಯಲ್ಲಿದೆ ಎಂದು ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು. ದೇಶಕ್ಕೆ ಮಾದರಿಯಾಗಬೇಕಿದ್ದ...

ಮುಂದೆ ಓದಿ

ಬಿಜೆಪಿ ಹಾಗೂ ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ ಅನುಮಾನವಿದ್ದರೆ ಎದೆ ಬಗೆದು ನೋಡಿ

ಬೆಂಗಳೂರು: ಟಿಪ್ಪು ಸುಲ್ತಾನ್ ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ ಹಾಗೂ ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ ಅನುಮಾನವಿದ್ದರೆ ಎದೆ ಬಗೆದು ನೋಡಿ ಆರ್ ಅಶೋಕ್ ಅವರೇ ಎಂದು ಪರಿಷತ್‌ ವಿಪಕ್ಷ...

ಮುಂದೆ ಓದಿ

ಆರಗ ಜ್ಞಾನೇಂದ್ರ ಗುಡ್ಡೆಕೊಪ್ಪ ಗ್ರಾಮಕ್ಕೆ ಮಾತ್ರ ಗೃಹಸಚಿವರಾಗಿದ್ದಾರೆ: ಬಿ.ಕೆ.ಹರಿಪ್ರಸಾದ್

ಶಿವಮೊಗ್ಗ: ರಾಜ್ಯದಲ್ಲಿನ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಸಮಸ್ಯೆ ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ತೀರ್ಥಹಳ್ಳಿಯಲ್ಲಿ ವಿಧಾನ ಪರಿಷತ್ ವಿಪಕ್ಷದ ನಾಯಕ...

ಮುಂದೆ ಓದಿ

ದಾರಿ ತಪ್ಪಿದ ಸರ್ಕಾರದಿಂದ ಜನರನ್ನ ದಾರಿ ತಪ್ಪಿಸುವ ಹುನ್ನಾರ: ಬಿ ಕೆ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ಪಠ್ಯ ಪರಿಷ್ಕರಣಾ ಸಮಿತಿಯನ್ನ ವಿಸರ್ಜನೆ ಮಾಡಿ ಪರಿಷ್ಕೃತ ಪಾಠಗಳನ್ನು ಉಳಿಸಿಕೊಳ್ಳುವ ಮೂಲಕ ತಾಂತ್ರಿಕ ತಂತ್ರಗಾರಿಕೆಯ ಗಿಮಿಕ್ ಅನ್ನು ಸಿಎಂ ಬಸವರಾಜ್ ಬೊಮ್ಮಾಯಿಯವರು ಮಾಡಿದ್ದಾರೆ. ಈ ಮೂಲಕ...

ಮುಂದೆ ಓದಿ

ಸ್ವಾಮೀಜಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದಾರೆ‌: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಮುಖಾಂತರ ಹಾವಿನಪುರದವರು ಪಠ್ಯ ಪರಿಷ್ಕರಣೆ ಮಾಡಿದ್ದಾರೆ. ನಾಡಿನ ಹಿರಿಯ ಸಾಹಿತಿಗಳು, ಚಿಂತಕರು, ಪ್ರಗತಿಪರರು, ಸ್ವಾಮೀಜಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದಾರೆ‌ ಎಂದು ಕೆಪಿಸಿಸಿ...

ಮುಂದೆ ಓದಿ

ಸಂವಿಧಾನದ ಪ್ರಜಾಪ್ರಭುತ್ವ, ಧರ್ಮನಿರಪೇಕ್ಷ ನವ ಭಾರತ ನಿರ್ಮಾಣದ ಶಿಲ್ಪಿ ನೆಹರೂ: ಬಿಕೆ ಹರಿಪ್ರಸಾದ್

ಬೆಂಗಳೂರು: ಗಾಂಧೀಜಿಯವರ ನಂತರ ಸ್ವಾತಂತ್ರ್ಯ ಹೋರಾಟದಲ್ಲಿ ರಾಷ್ಟ್ರಮಟ್ಟದಲ್ಲಿ ಮುಂಚೂಣಿಯಲ್ಲಿದ್ದವರು ಪಂಡಿತ್ ನೆಹರೂ ಅವರು. ಸ್ವಾತಂತ್ರಕ್ಕಾಗಿ ಒಂಬತ್ತು ವರ್ಷಗಳ ಕಾಲ ಜೈಲುವಾಸ ಅನುಭವಿಸಿದವರೇ ಹೊರತು, ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದವರಲ್ಲ....

ಮುಂದೆ ಓದಿ

ಹೆಡ್ಗೆವಾರ್ ದೇಶದಲ್ಲಿ ಕೋಮು ಭಾವನೆ ಬೆಳೆಸಿದ ವ್ಯಕ್ತಿ

ನವದೆಹಲಿ: ಪಠ್ಯ ಪುಸ್ತಕದಲ್ಲಿ ಹೆಡ್ಗೆವಾರ್ ಭಾಷಣ ಸೇರ್ಪಡೆ ವಿಚಾರದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು. ಹೆಡ್ಗೆವಾರ್ ದೇಶದಲ್ಲಿ ಕೋಮು ಭಾವನೆ...

ಮುಂದೆ ಓದಿ

ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುತ್ತಿರುವವರು ಭಯೋತ್ಪಾದಕರು: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಯಾರು ಧರ್ಮ-ಧರ್ಮಗಳ ನಡುವೆ ವಿಷ ಬೀಜ ಬಿತ್ತುವವರು, ಅಶಾಂತಿ ಸೃಷ್ಟಿಸುವ ಮೂಲಕ ಅಭಿಯಾನವನ್ನು ಪ್ರಾರಂಭ ಮಾಡುತ್ತಿದ್ದಾರೋ ಅವರು ಭಯೋತ್ಪಾದಕರು, ಕೂಡಲೇ ಯುಎಪಿಎ ಅಡಿಯಲ್ಲಿ ಬಂಧನ...

ಮುಂದೆ ಓದಿ