ನವದೆಹಲಿ: ಭಾರತದಲ್ಲಿ ಈವರೆಗೆ ಒಟ್ಟು 40,845 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಸೋಮವಾರ ತಿಳಿಸಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 3,129ಕ್ಕೆ ಏರಿಕೆಯಾಗಿದೆ. ಒಟ್ಟು ಕೋವಿಡ್ ಸೋಂಕಿತ 34,940 ರೋಗಿಗಳಲ್ಲಿ 26,187 ಮಂದಿ ಮಧುಮೇಹದಿಂದ ಬಳಲುತ್ತಿದ್ದು, 21,523 ಮಂದಿ ಸ್ಟಿರಾಯ್ಡ್ ನಿಂದ ಸೋಂಕಿಗೆ ಒಳಗಾಗಿರುವುದಾಗಿ ವಿವರಿಸಿದ್ದಾರೆ. ಒಟ್ಟು 13,083 ರೋಗಿಗಳು 18-45 ವರ್ಷ ವಯಸ್ಸಿನವರಾಗಿದ್ದಾರೆ, 17,464 ಜನರು 45-60 ವರ್ಷ ವಯಸ್ಸಿನವ ರಾಗಿದ್ದಾರೆ. 10,082 ರೋಗಿಗಳು 60ಕ್ಕಿಂತ ಹೆಚ್ಚಿನ ವಯಸ್ಸಿನವರಾಗಿದ್ದಾರೆ ಎಂದು […]
ವಿಜಯಪುರ: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಏರಿಕೆ ಕಾಣುತ್ತಿದ್ದು, ಇದೀಗ ವಿಜಯಪುರ ಜಿಲ್ಲೆಯಲ್ಲಿಯೂ 133 ಕಪ್ಪು ಶಿಲೀಂಧ್ರ ರೋಗದ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್...
ನವದೆಹಲಿ: ಕಪ್ಪು ಶಿಲೀಂದ್ರದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಗುರುವಾರ ಕರ್ನಾಟಕಕ್ಕೆ ಹೆಚ್ಚುವರಿಯಾಗಿ 5190 ವಯಲ್ಸ್ ಎಂಫೊಟೆರಿಸಿನ್-ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದೆ ಎಂದು ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ...
ನವದೆಹಲಿ: ಭಾರತವು 11,717 ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಪ್ರಕರಣಗಳನ್ನ ದಾಖಲಿಸಿದೆ. ಗುಜರಾತ್ ಅತೀ ಹೆಚ್ಚು ಪ್ರಕರಣಗಳಿಂದ ಮೊದಲ ಸ್ಥಾನದಲ್ಲಿದ್ದರೆ, ಮಹಾರಾಷ್ಟ್ರ 2ನೇ ಸ್ಥಾನದಲ್ಲಿದೆ. ಬುಧವಾರ ಸಾಮಾಜಿಕ...
ನವದೆಹಲಿ : ಬ್ಲ್ಯಾಕ್ ಫಂಗಸ್ (ಕಪ್ಪುಶಿಲೀಂಧ್ರ) ರೋಗದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಸೋಮವಾರ ರಾಜ್ಯಗಳಿಗೆ 19,420 ಸೀಸೆ (ವಯಲ್ಸ್) ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದೆ ಎಂದು...
ಹೊಸಪೇಟೆ : ರಾಜ್ಯದಲ್ಲಿ ಕರೋನಾ ವೈರಸ್ ಸೋಂಕಿನ ನಡುವೆ ಬ್ಲ್ಯಾಕ್ ಫಂಗಸ್ ಸೋಂಕಿನ ಆತಂಕ ಶುರುವಾಗಿದೆ. ವಿಜಯ ನಗರ ಜಿಲ್ಲೆಯಲ್ಲಿ 3 ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದೆ....