Saturday, 27th July 2024

ದೇಶದಲ್ಲಿ 40,845 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಈವರೆಗೆ ಒಟ್ಟು 40,845 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಸೋಮವಾರ ತಿಳಿಸಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 3,129ಕ್ಕೆ ಏರಿಕೆಯಾಗಿದೆ. ಒಟ್ಟು ಕೋವಿಡ್ ಸೋಂಕಿತ 34,940 ರೋಗಿಗಳಲ್ಲಿ 26,187 ಮಂದಿ ಮಧುಮೇಹದಿಂದ ಬಳಲುತ್ತಿದ್ದು, 21,523 ಮಂದಿ ಸ್ಟಿರಾಯ್ಡ್ ನಿಂದ ಸೋಂಕಿಗೆ ಒಳಗಾಗಿರುವುದಾಗಿ ವಿವರಿಸಿದ್ದಾರೆ. ಒಟ್ಟು 13,083 ರೋಗಿಗಳು 18-45 ವರ್ಷ ವಯಸ್ಸಿನವರಾಗಿದ್ದಾರೆ, 17,464 ಜನರು 45-60 ವರ್ಷ ವಯಸ್ಸಿನವ ರಾಗಿದ್ದಾರೆ. 10,082 ರೋಗಿಗಳು 60ಕ್ಕಿಂತ ಹೆಚ್ಚಿನ ವಯಸ್ಸಿನವರಾಗಿದ್ದಾರೆ ಎಂದು […]

ಮುಂದೆ ಓದಿ

ಬ್ಲ್ಯಾಕ್ ಫಂಗಸ್ ಅಬ್ಬರ: 3,228 ಜನರಿಗೆ ಸೋಂಕು ದೃಢ

ಬೆಂಗಳೂರು : ರಾಜ್ಯದಲ್ಲಿ ಕರೋನಾ ವೈರಸ್ ಸೋಂಕಿನ ಅಬ್ಬರ ಇಳಿಕೆಯಾಗುತ್ತಿರುವ ಬೆನ್ನಲ್ಲೇ ಬ್ಲ್ಯಾಕ್ ಫಂಗಸ್ ಸೋಂಕಿನ ಅಬ್ಬರ ಹೆಚ್ಚಿದೆ. ಸದ್ಯ 3,228 ಜನರಿಗೆ ಸೋಂಕು ದೃಢಪಟ್ಟಿದೆ. ಕರೋನಾ ಸೋಂಕಿತರು...

ಮುಂದೆ ಓದಿ

ವೈದ್ಯರಲ್ಲಿ ಬ್ಲ್ಯಾಕ್, ಗ್ರೀನ್ ಫಂಗಸ್ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ ವ್ಯಕ್ತಿಯೊಬ್ಬರಲ್ಲಿ ಬ್ಲ್ಯಾಕ್ ಮತ್ತು ಗ್ರೀನ್ ಫಂಗಸ್ ಸೋಂಕು ಪತ್ತೆಯಾಗಿದೆ. ಪೀಡಿಯಾಟ್ರಿಕ್ ಫಿಸಿಯೋಥೆರಪಿಸ್ಟ್ ಡಾ.ಕಾರ್ತಿಕೇಯನ್ ಆರ್ ಎಂಬ ವೈದ್ಯರಲ್ಲಿ ಈ ಸೋಂಕು ಪತ್ತೆಯಾಗಿದೆ...

ಮುಂದೆ ಓದಿ

ಬೆಂಗಳೂರಿನಲ್ಲಿ ಮೂವರು ಮಕ್ಕಳಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢ

ಬೆಂಗಳೂರು : ರಾಜ್ಯದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹೊತ್ತಲ್ಲೇ ಬ್ಲ್ಯಾಕ್ ಫಂಗಸ್ ಸೋಂಕಿನ ಆತಂಕ ಎದುರಾಗಿದೆ. ನಗರದಲ್ಲಿ ಮೂವರು ಮಕ್ಕಳಿಗೆ ಬ್ಲ್ಯಾಕ್ ಫಂಗಸ್ ಸೋಂಕು...

ಮುಂದೆ ಓದಿ

ವಿಜಯಪುರ ಜಿಲ್ಲೆಯಲ್ಲಿ 133 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ

ವಿಜಯಪುರ: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಏರಿಕೆ ಕಾಣುತ್ತಿದ್ದು, ಇದೀಗ ವಿಜಯಪುರ ಜಿಲ್ಲೆಯಲ್ಲಿಯೂ 133 ಕಪ್ಪು ಶಿಲೀಂಧ್ರ ರೋಗದ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್​​ ಕುಮಾರ್​...

ಮುಂದೆ ಓದಿ

ಬ್ಲ್ಯಾಕ್ ಫಂಗಸ್: ಮಂಡ್ಯದಲ್ಲಿ ವ್ಯಕ್ತಿ ಸೋಂಕಿಗೆ ಬಲಿ

ಮಂಡ್ಯ: ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಮೊದಲ ಸಾವು ಸಂಭವಿಸಿದೆ. 68 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿ ದ್ದಾರೆ. ನಗರದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ವ್ಯಕ್ತಿ ಚಿಕಿತ್ಸೆ...

ಮುಂದೆ ಓದಿ

ಚಳ್ಳಕೆರೆ ತಾಲೂಕಿನಲ್ಲಿ 7 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ

ಚಿತ್ರದುರ್ಗ: ಜಿಲ್ಲೆಯ ಗ್ರಾಮೀಣ ಪ್ರದೇಶ ಚಳ್ಳಕೆರೆ ತಾಲೂಕಿನಲ್ಲಿ ಒಂದೇ ದಿನ 7 ಬ್ಲ್ಯಾಕ್ ಫಂಗಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಪತ್ತೆ ಯಾದ ಒಟ್ಟು ಬ್ಲ್ಯಾಕ್...

ಮುಂದೆ ಓದಿ

ಬ್ಲಾಕ್ ಫಂಗಸ್: ರಾಜ್ಯಕ್ಕೆ 10 ಸಾವಿರ ವಯಲ್ಸ್ ಪೂರೈಕೆ- ಡಾ.ಕೆ. ಸುಧಾಕರ್

ಬೆಂಗಳೂರು: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು, ಬ್ಲಾಕ್ ಫಂಗಸ್ ಗೆ ರಾಜ್ಯಕ್ಕೆ ಔಷಧ ಕೊಡಿಸಲು ಪ್ರಯತ್ನ ನಡೆಸಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ....

ಮುಂದೆ ಓದಿ

ರಾಜ್ಯಕ್ಕೆ ಮತ್ತೆ 5190 ವಯಲ್ಸ್ ಎಂಫೊಟೆರಿಸಿನ್ ಚುಚ್ಚುಮದ್ದು: ಡಿವಿಎಸ್‌

ನವದೆಹಲಿ: ಕಪ್ಪು ಶಿಲೀಂದ್ರದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಗುರುವಾರ ಕರ್ನಾಟಕಕ್ಕೆ ಹೆಚ್ಚುವರಿಯಾಗಿ 5190 ವಯಲ್ಸ್ ಎಂಫೊಟೆರಿಸಿನ್-ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದೆ ಎಂದು ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ...

ಮುಂದೆ ಓದಿ

ಬ್ಲ್ಯಾಕ್ ಫಂಗಸ್‌: ಗುಜರಾತಿಗೆ ಮೊದಲ, ಮಹಾರಾಷ್ಟ್ರಕ್ಕೆ ಎರಡನೇ ಸ್ಥಾನ

ನವದೆಹಲಿ: ಭಾರತವು  11,717 ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್‌) ಪ್ರಕರಣಗಳನ್ನ ದಾಖಲಿಸಿದೆ. ಗುಜರಾತ್‌ ಅತೀ ಹೆಚ್ಚು ಪ್ರಕರಣಗಳಿಂದ ಮೊದಲ ಸ್ಥಾನದಲ್ಲಿದ್ದರೆ, ಮಹಾರಾಷ್ಟ್ರ 2ನೇ ಸ್ಥಾನದಲ್ಲಿದೆ. ಬುಧವಾರ ಸಾಮಾಜಿಕ...

ಮುಂದೆ ಓದಿ

error: Content is protected !!