Tuesday, 9th August 2022

ದೇಶದಲ್ಲಿ 11,717 ಕರೋನಾ ಸೋಂಕು ಪ್ರಕರಣಗಳು ದೃಢ

ಬೆಂಗಳೂರು: ದೇಶದಲ್ಲಿ 11,717 ಕರೋನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಗುಜರಾತ್ ನಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ತಿಳಿಸಿದರು. ರಾಜ್ಯಾವಾರು ವಿವರ ನೀಡಿದ ಕೇಂದ್ರ ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ, ಗುಜರಾತ್ ನಲ್ಲಿ 2859 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿದ್ದು, ಮೊದಲ ಸ್ಥಾನದಲ್ಲಿದೆ. ಮಹಾರಾಷ್ಟ್ರದಲ್ಲಿ 2770 ಪ್ರಕರಣಗಳಿದ್ದು ಎರಡನೇ ಸ್ಥಾನದಲ್ಲಿವೆ. ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಸೋಂಕು ಪ್ರಕರಣಗಳಿದ್ದು, ಮೂರನೇ ಸ್ಥಾನದಲ್ಲಿರುವ ಆಂಧ್ರಪ್ರದೇಶದಲ್ಲಿ 998 ಪ್ರಕರಣಗಳು ದಾಖಲಾಗಿವೆ. ಬ್ಲ್ಯಾಕ್ […]

ಮುಂದೆ ಓದಿ

ಬಳ್ಳಾರಿಯಲ್ಲಿ ಬ್ಲ್ಯಾಕ್ ಫಂಗಸ್: ಐದು ಪ್ರಕರಣ ಪತ್ತೆ

ಬಳ್ಳಾರಿ : ರಾಜ್ಯದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹೊತ್ತಲ್ಲೇ ಬ್ಲ್ಯಾಕ್ ಫಂಗಸ್ ಸೋಂಕಿನ ಪ್ರಕರಣಗಳು ಐವರಿಗೆ ದೃಢಪಟ್ಟಿದೆ. ಮತ್ತೆ ಐವರಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದ್ದು,...

ಮುಂದೆ ಓದಿ

ಮೈಸೂರಿನಲ್ಲಿ 21 ಮಂದಿಗೆ ಬ್ಲ್ಯಾಕ್‌ ಫಂಗಸ್ ದೃಢ: ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಜಿಲ್ಲೆಯಲ್ಲಿ 21 ಮಂದಿಗೆ ಬ್ಲ್ಯಾಕ್‌ ಫಂಗಸ್ ದೃಢಪಟ್ಟಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು. ಕೆ.ಆರ್.ಆಸ್ಪತ್ರೆಗೆ ಸೋಮವಾರ ಭೇಟಿ...

ಮುಂದೆ ಓದಿ

ಬ್ಲ್ಯಾಕ್ ಫಂಗಸ್’ಗೆ ಚಿಕಿತ್ಸೆ: ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಚುಚ್ಚುಮದ್ದು 19,420 ಸೀಸೆ ಹಂಚಿಕೆ

ನವದೆಹಲಿ : ಬ್ಲ್ಯಾಕ್ ಫಂಗಸ್‌ (ಕಪ್ಪುಶಿಲೀಂಧ್ರ) ರೋಗದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಸೋಮವಾರ ರಾಜ್ಯಗಳಿಗೆ 19,420 ಸೀಸೆ (ವಯಲ್ಸ್) ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದೆ ಎಂದು...

ಮುಂದೆ ಓದಿ

ಉತ್ತರ ಕನ್ನಡ: ಮೊದಲ ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ

ಶಿರಸಿ: ರಾಜ್ಯದಲ್ಲಿ ಅತೀ ಹೆಚ್ಚು ಕರೋನಾ ಸೋಂಕಿತರನ್ನು ಹೊಂದಿರುವ ಉತ್ತರಕನ್ನಡದಲ್ಲಿ ಇದೇ ಮೊದಲ ಬಾರಿಗೆ ಬ್ಲ್ಯಾಕ್ ಫಂಗಸ್ ಪತ್ತೆಯಾಗುವ ಮೂಲಕ ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿದೆ. ಜಿಲ್ಲೆಯ ದಾಂಡೇಲಿ...

ಮುಂದೆ ಓದಿ

ಬ್ಲ್ಯಾಕ್ ಫಂಗಸ್: ವಿಜಯನಗರದಲ್ಲಿ 3 ಪ್ರಕರಣ ಪತ್ತೆ

ಹೊಸಪೇಟೆ : ರಾಜ್ಯದಲ್ಲಿ ಕರೋನಾ ವೈರಸ್ ಸೋಂಕಿನ ನಡುವೆ ಬ್ಲ್ಯಾಕ್ ಫಂಗಸ್ ಸೋಂಕಿನ ಆತಂಕ ಶುರುವಾಗಿದೆ. ವಿಜಯ ನಗರ ಜಿಲ್ಲೆಯಲ್ಲಿ 3 ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದೆ....

ಮುಂದೆ ಓದಿ