ಬೆಂಗಳೂರು: ಕೊಲೆಯಾಗಿರುವ ಬಿಬಿಎಂಪಿ ಮಾಜಿ ಸದಸ್ಯ ರೇಖಾ ಕದಿರೇಶ್ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸ ಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್‍ಪಂಥ್ ಅವರಿಂದ ಮಾಹಿತಿ ಪಡೆದಿದ್ದೇನೆ. 24 ಗಂಟೆಯೊಳಗೆ ಬಂಧಿಸಲು ಸೂಚಿಸಿದ್ದೇನೆ ಎಂದು ತಿಳಿಸಿದರು. ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎಂಬುದು ಖಚಿತಪಟ್ಟಿಲ್ಲ. ಹಳೆ ದ್ವೇಷವೋ ಅಥವಾ ರಾಜಕೀಯ ವೈಷಮ್ಯವೋ ಎಂಬುದು ತನಿಖೆಯಿಂದ ಸಾಬೀತಾಗಲಿದೆ. ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಆಯುಕ್ತರಿಗೆ ಸೂಚಿಸಿ ದ್ದೇನೆ. ಈಗಾಗಲೇ ಆಯುಕ್ತರು […]
ಬೆಂಗಳೂರು : ಯಾವುದೇ ಪ್ರಕರಣಗಳ ತನಿಖೆ ಮುಗಿಯುವವರೆಗೂ ಸಂಬಂಧಪಟ್ಟ ತನಿಖಾಧಿಕಾರಿಗಳು (ಪೊಲೀಸ್ ಅಧಿಕಾರಿಗಳು) ಪ್ರಕರಣಗಳ ತನಿಖೆ, ಆರೋಪಿಗಳು ಅಥವಾ ಸಂತ್ರಸ್ತರ ಬಗ್ಗೆ ಮಾಧ್ಯಮಗಳಿಗೆ ಯಾವುದೇ ವಿವರಗಳನ್ನು ಬಹಿರಂಗಪಡಿಸಬಾರದು ಎಂದು...
ಬೆಂಗಳೂರು: ಇನ್ನೂ ಮುಂದೆ ಅನಗತ್ಯವಾಗಿ ಸಂಚಾರ ಮಾಡುವ ವಾಹನಗಳನ್ನು ಜಪ್ತಿ ಮಾಡುವ ಜೊತೆಗೆ ವಾಹನಗಳ ಸವಾರರು ಮತ್ತು ಚಾಲಕರನ್ನು ವಶಕ್ಕೆ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್...
ಬೆಂಗಳೂರು: ಸರ್ವೀಸ್ ರಸ್ತೆಯೊಂದರಲ್ಲಿ ಮಾದಕ ವಸ್ತು ಹೆರಾಯಿನ್ ಮತ್ತು ಕೊಕೇನ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದು, 2.40 ಲಕ್ಷ ರೂ. ಮೌಲ್ಯದ...
ಬೆಂಗಳೂರು : ಭಾರೀ ಸದ್ದು ಮಾಡಿದ್ದ ಸಿಡಿ ಪ್ರಕರಣ ಸಂಬಂಧ ಸಿಡಿ ಲೇಡಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ನೀಡಿದ್ದ ದೂರನ್ನು ಎಸ್ ಐಟಿಗೆ ವರ್ಗಾವಣೆ ಆಗಿದೆ....
ಬೆಂಗಳೂರು: ಪೊಲೀಸರ ವಶದಲ್ಲಿದ್ದ ಆರೋಪಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್ಪೆಕ್ಟರ್ ಒಬ್ಬರನ್ನು ಅಮಾನತು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್‍ಪಂಥ್...
ಬೆಂಗಳೂರು: ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ಸೌಲಭ್ಯ ಘೋಷಣೆಗೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದು, ವಿಧಾನಸೌಧ ಮುತ್ತಿಗೆ ಹಾಕಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಧಾನಸೌಧ...
ಬೆಂಗಳೂರು: ಇದೇ ತಿಂಗಳ 28ರಿಂದ ವಿಧಾನಸೌಧದಲ್ಲಿ ಆರಂಭಗೊಳ್ಳುತ್ತಿರುವ ವಿಧಾನಮಂಡಲದ ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್...
ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಟ್ರ್ಯಾಕ್ಟರ್ ಪರೇಡ್ʼಗೆ ಪೊಲೀಸರ ಅನುಮತಿ ಇಲ್ಲ. ಗಣರಾಜ್ಯೋತ್ಸವ ಆಚರಣೆಗೆ ಮನವಿ ಮಾಡಿದೆ. ಆದರೆ ಟ್ರ್ಯಾಕ್ಟರ್ ರ್ಯಾಲಿ ಬಗ್ಗೆ ಯಾವುದೇ ಮಾಹಿತಿ ಕೊಟ್ಟಿಲ್ಲ ಎಂದು...
ಬೆಂಗಳೂರು: ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜ.26ರಂದು ನಗರ ಸಂಚಾರಿ ಪೊಲೀಸರು ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನ ಒಳಗೆ ಮತ್ತು ಸುತ್ತಮುತ್ತಲ ರಸ್ತೆಗಳಲ್ಲಿ...