Tuesday, 23rd April 2024

ಸ್ಫೋಟಕ ಕಾಯ್ದೆಯಡಿ ಕಾರ್ಖಾನೆ ಮಾಲೀಕರ ವಿರುದ್ಧ ದೂರು ದಾಖಲು

ಬೆಂಗಳೂರು: ಬೆಂಗಳೂರಿನ ಹೊಸಗುಡ್ಡದ ಹಳ್ಳಿಯಲ್ಲಿರುವ ರಾಸಾಯನಿಕ ಕಾರ್ಖಾನೆಯ ಗೋದಾಮಿನಲ್ಲಿ ಕಳೆದ ಮಂಗಳ ವಾರ ಸಂಭವಿಸಿದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಸ್ಫೋಟಕ ಕಾಯ್ದೆಯಡಿ ಕಾರ್ಖಾನೆ ಮಾಲೀಕರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. ಗೋದಾಮಿನಲ್ಲಿ ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ ನಂತರ ಬೃಹತ್ ಪ್ರಮಾಣದಲ್ಲಿ ಹರಡಿಕೊಂಡಿತ್ತು. ಕ್ಷಣ ಮಾತ್ರದಲ್ಲಿ ಇಡೀ ಕಾರ್ಖಾನೆಯೊಂದಿಗೆ ಅಕ್ಕಪಕ್ಕದ ಮನೆಗಳಿಗೂ ಬೆಂಕಿ ವ್ಯಾಪಿಸಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ನಿರತ ರಾಗಿದ್ದರು. ಸುಮಾರು ಹತ್ತು ಅಗ್ನಿಶಾಮಕ ದಳ ವಾಹನಗಳು ಬೆಂಕಿ ನಂದಿಸಲು ದೌಡಾಯಿಸಿದ್ದವು. ಗೋದಾಮಿನ ಸುತ್ತಲಿನ ಮನೆಗಳಲ್ಲಿದ್ದ […]

ಮುಂದೆ ಓದಿ

ಉಪ ಚುನಾವಣೆಯ ಮತ ಎಣಿಕೆ ವೇಳೆ ನಿಷೇದಾಜ್ಞೆ: ಕಮಲ್ ಪಂತ್ ಆದೇಶ

ಬೆಂಗಳೂರು: ಉಪ ಚುನಾವಣೆ ನಡೆದಿರುವ ಆರ್ ಆರ್ ನಗರದಲ್ಲಿ ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಮಾಡಿದ್ದಾರೆ....

ಮುಂದೆ ಓದಿ

ರಾಜೀನಾಮೆ ಹಿಂಪಡೆದ ಎಡಿಜಿಪಿ ರವೀಂದ್ರನಾಥ

ಬೆಂಗಳೂರು: ಮುಂಬಡ್ತಿ ನೀಡುವ ವಿಷಯದಲ್ಲಿ ತಮಗೆ ಅನ್ಯಾಯವಾಗಿದೆ ಎಂದು ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ರವೀಂದ್ರನಾಥ ಅವರು ತಮ್ಮ ರಾಜೀನಾಮೆಯನ್ನು ಹಿಂಪಡೆದಿದ್ದಾರೆ. ಕಾವೇರಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು...

ಮುಂದೆ ಓದಿ

ಆರ್‌.ಆರ್‌.ನಗರ ಉಪಚುನಾವಣೆ: ಕ್ಷೇತ್ರದಲ್ಲಿ ನಿಷೇಧಾಜ್ಞೆ ಜಾರಿ

ಬೆಂಗಳೂರು: ರಾಜರಾಜೇಶ್ವರಿನಗರ ಕ್ಷೇತ್ರದ ವಿಧಾನಸಭಾ ಉಪ ಚುನಾವಣೆಗೆ ನ.3ರಂದು ಮತದಾನ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಕ್ಷೇತ್ರದ ವ್ಯಾಪ್ತಿಯಲ್ಲಿ ನವೆಂಬರ್ 1ರ ಸಂಜೆ 6 ಗಂಟೆಯಿಂದ ನವೆಂಬರ್ 4ರ...

ಮುಂದೆ ಓದಿ

ನಟಿಯರಿಗೆ ಬೇಲ್ ನೀಡದಿದ್ದರೆ ಕೋರ್ಟಿಗೆ ಬಾಂಬ್: ಜಿಲ್ಲೆಯ ನಾಲ್ವರ ಬಂಧನ

ತುಮಕೂರು: ಡ್ರಗ್ಸ್ ಆರೋಪದ ಮೇಲೆ ಜೈಲು ಪಾಲಾಗಿರುವ ನಟಿಯರಾದ ರಾಗಿಣಿ ಮತ್ತು ಸಂಜನಾಗೆ ಬೇಲ್ ನೀಡದಿದ್ದರೆ ಕೋರ್ಟಿಗೆ ಬಾಂಬ್ ಇಟ್ಟು ಉಡಾಯಿಸಲಾಗು ವುದು ಎಂದು ಜಡ್ಜ್ ಗಳಿಗೆ...

ಮುಂದೆ ಓದಿ

ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದ ಪ್ರಕರಣ ಸಿಸಿಬಿಗೆ ಹಸ್ತಾಂತರ: ಕಮಿಷನರ್‌ ಪಂತ್‌

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ನಂಟು ಆರೋಪಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿರುವ ನಟಿ ರಾಗಿಣಿ ಹಾಗೂ ನಟಿ ಸಂಜನಾರನ್ನು ಬಿಡುಗಡೆ ಮಾಡದಿದ್ದರೆ ಬಾಂಬ್ ಹಾಕ್ತೀವಿ...

ಮುಂದೆ ಓದಿ

ಸ್ಪೋಟಕ ವಸ್ತುಗಳ ಮಾರಾಟ ಯತ್ನ: ಇಬ್ಬರ ಬಂಧನ

ಬೆಂಗಳೂರು: ನಗರದಲ್ಲಿ ಬೆಂಗಳೂರಿನಲ್ಲಿ ಸ್ಪೋಟಕ ವಸ್ತುಗಳ ಮಾರಾಟ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ತಮಿಳುನಾಡಿನ ಮೂಲದ ಇವರನ್ನು ಅಣ್ಣಯ್ಯ, ರಾಜೇಂದ್ರ ಎಂದು ಗುರುತಿಸಲಾಗಿದೆ.  ಬೆಂಗಳೂರಿನ ಕಾಡುಗೋಡಿಯಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದು,...

ಮುಂದೆ ಓದಿ

ರಸ್ತೆಯಲ್ಲಿ ಸಿಕ್ಕ ಸಿಕ್ಕವರಿಗೆ ಚಾಕುವಿನಿಂದ ಇರಿತ: ಓರ್ವನ ಸಾವು

ಬೆಂಗಳೂರು: ಕಾಟನ್‌ಪೇಟೆ ಠಾಣೆ ವ್ಯಾಪ್ತಿಯಲ್ಲಿ ಗಣೇಶ್ ಎಂಬಾತ, ರಸ್ತೆಯಲ್ಲಿ ಸಿಕ್ಕ ಸಿಕ್ಕವರ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಆರೋಪಿ ಇರಿತದಿಂದ ತೀವ್ರ ಗಾಯಗೊಂಡಿದ್ದ ಮಾರಿ ಎಂಬುವರು ಮೃತಪಟ್ಟಿದ್ದಾರೆ. ಐವರು...

ಮುಂದೆ ಓದಿ

25 ಸಾವಿರ ನಕಲಿ ಛಾಪಾ ಕಾಗದ ವಶ: ನಾಲ್ವರ ಬಂಧನ

ಬೆಂಗಳೂರು : ಛಾಪಾ ಕಾಗದ ನಕಲಿ ಮಾಡಿ ಮುದ್ರಿಸಿ, ಮಾಡುತ್ತಿದ್ದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಬೆಂಗಳೂರು ಕೇಂದ್ರ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಹಸೈನ್ ಮೋದಿ ಅಲಿಯಾಸ್...

ಮುಂದೆ ಓದಿ

30 ಕೆ.ಜಿ ಗಾಂಜಾ, 19 ಎಲ್ಎಸ್ಡಿ ಸ್ಟ್ರಿಪ್ ವಶ: ಇಬ್ಬರ ಬಂಧನ

ಬೆಂಗಳೂರು : ಆಗ್ನೇಯ ವಿಭಾಗದ ಸುದ್ದುಗುಂಟೆಪಾಳ್ಯ ಪೊಲೀಸರು ಗಾಂಜಾ ಹಾಗೂ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಎಸಿಪಿ ಸುಧೀರ್ ಹೆಗ್ಡೆ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ರಮೇಶ್...

ಮುಂದೆ ಓದಿ

error: Content is protected !!