ಮುಂಬೈ: ನಿರಾಶ್ರಿತರು, ಭಿಕ್ಷುಕರೂ ದುಡಿಯಬೇಕು. ಅವರಿಗೆ ಅಗತ್ಯವಾಗಿ ಬೇಕಾದ ಆಹಾರ, ನೀರು ಸೇರಿದಂತೆ ಎಲ್ಲ ಸೌಲಭ್ಯಗಳನ್ನು ರಾಜ್ಯ ಸರ್ಕಾರವೇ ಪೂರೈಸಲು ಅಸಾಧ್ಯ ಎಂದು ಬಾಂಬೆ ಹೈಕೋರ್ಟ್ ಶನಿವಾರ ಹೇಳಿದೆ. ಈ ಕುರಿತಂತೆ, ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ, ಮುಖ್ಯ ನ್ಯಾಯ ಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಜಿ.ಎಸ್. ಕುಲಕರ್ಣಿ ಅವರಿರುವ ವಿಭಾಗೀಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ನಿರಾಶ್ರಿತರು ಮತ್ತು ಭಿಕ್ಷುಕರಿಗೆ ಮೂರು ಹೊತ್ತು ಪೌಷ್ಟಿಕಾಂಶಯುಕ್ತ ಆಹಾರ, ಕುಡಿಯುವ ನೀರು, ವಸತಿ ನೀಡಬೇಕು. ಸಾರ್ವಜನಿಕ […]
ಮುಂಬೈ: ಪೂರ್ವಾನುಮತಿ ಪಡೆಯದೆ ಜುಹು ಪ್ರದೇಶದಲ್ಲಿ ವಸತಿ ಕಟ್ಟಡವನ್ನು ಹೋಟೆಲ್ ಆಗಿ ಪರಿವರ್ತಿಸಿದ ಆರೋಪ ದಡಿ ಬೃಹತ್ ಮುಂಬೈ ಮಹಾನಗರ ಪಾಲಿಕೆಯು(ಬಿಎಂಸಿ) ನೀಡಿದ್ದ ನೋಟಿಸ್ ಅನ್ನು ಪ್ರಶ್ನಿಸಿ ಬಾಲಿವುಡ್...
ಮುಂಬೈ: ಬಾಲಿವುಡ್ ನಟ ಸೋನು ಸೂದ್ ವಿರುದ್ಧ (ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೊರೇಶನ್) ಬಿಎಂಸಿ ಪ್ರಕರಣ ದಾಖಲಿಸಿಕೊಂಡಿದೆ ಎಂದು ಗುರುವಾರ ತಿಳಿದುಬಂದಿದೆ. ಅನುಮತಿ ಪಡೆಯದೆ ಕಟ್ಟಡವನ್ನು ಹೋಟೆಲ್ ಆಗಿ...
ಮುಂಬೈ: ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ವಿರುದ್ದದ ಕಾನೂನು ಹೋರಾಟದಲ್ಲಿ ನಟಿ ಕಂಗನಾ ರಾಣಾವತ್ ಗೆಲುವಿನ ನಗೆ ಬೀರಿದ್ದಾರೆ. ಕಂಗನಾ ಅವರಿಗೆ ಸೇರಿದ ಕಟ್ಟಡದ ಒಂದು ಭಾಗವನ್ನು...
ಮುಂಬೈ : ಮುಂಬೈನಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾದ ಕಾರಣ ಎಲ್ಲಾ ಬಿಎಂಸಿ ಶಾಲೆಗಳು ಡಿ.31 ರವರೆಗೆ ಮುಚ್ಚಲ್ಪಡುತ್ತವೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಶುಕ್ರವಾರ...
ಮುಂಬೈ: ತಮ್ಮ ಬಂಗಲೆಯ ಒಂದು ಭಾಗವನ್ನು ಧ್ವಂಸಗೊಳಿಸಿದ್ದರ ವಿರುದ್ಧ ಬಾಲಿವುಡ್ ನಟಿ ಕಂಗನಾ ರಾಣಾವತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೋಮವಾರ ಪೂರ್ಣಗೊಳಿ ಸಿದ ಬಾಂಬೆ ಹೈಕೋರ್ಟ್ ತೀರ್ಪು...