Thursday, 11th August 2022

ಭಾರತ-ದಕ್ಷಿಣ ಆಫ್ರಿಕಾ ಟಿ20 ಪಂದ್ಯ: ಮಧ್ಯರಾತ್ರಿವರೆಗೆ ಮೆಟ್ರೋ ಸಂಚಾರ ವಿಸ್ತರಣೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಜೂ.19ರಂದು ಐದನೇ ಟಿ20 ಕ್ರಿಕೆಟ್‌ ಪಂದ್ಯಾವಳಿ ನಡೆಯಲಿರುವ ಹಿನ್ನೆಲೆಯಲ್ಲಿ ಮೆಟ್ರೊ ರೈಲು ಸಂಚಾರವನ್ನು ಮಧ್ಯರಾತ್ರಿ ತನಕ ವಿಸ್ತರಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ ನಿರ್ಧರಿಸಿದೆ. ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ ಮತ್ತು ಸಿಲ್ಕ್‌ ಬೋರ್ಡ್‌ನಿಂದ ಜೂ.20 ರ ರಾತ್ರಿ 1 ಗಂಟೆಗೆ ಕೊನೆಯ ರೈಲುಗಳು ಹೊರಡ ಲಿವೆ. ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ 1.30ಕ್ಕೆ ಕೊನೆಯ ರೈಲು ಹೊರಡಲಿವೆ ಎಂದು ಪ್ರಕಟಣೆ ತಿಳಿಸಿದೆ. ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ಸಾಧ್ಯತೆ […]

ಮುಂದೆ ಓದಿ

ವೀಕೆಂಡ್​ ಕರ್ಫ್ಯೂ ರದ್ದು: ನಮ್ಮ ಮೆಟ್ರೋ ಸಂಚಾರ ಯಥಾಸ್ಥಿತಿ ನಾಳೆಯಿಂದ

ಬೆಂಗಳೂರು: ರಾಜ್ಯದಲ್ಲಿ ವೀಕೆಂಡ್​ ಕರ್ಫ್ಯೂ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ನಮ್ಮ ಮೆಟ್ರೋ ರೈಲು ಸಂಚಾರ ಜ.22ರಿಂದ ಯಥಾಸ್ಥಿತಿಯಲ್ಲಿರ ಲಿದೆ. ವಾರಾಂತ್ಯದ ಕರ್ಫ್ಯೂ ವಿಧಿಸಿದ್ದ ಹಿನ್ನೆಲೆಯಲ್ಲಿ ಹಾಗೂ ಸಂಚಾರ...

ಮುಂದೆ ಓದಿ

Namma Metro

ನಾಳೆಯಿಂದ ನಮ್ಮ ಮೆಟ್ರೋ ಸೇವೆ ಬೆಳಿಗ್ಗೆ 5ರಿಂದಲೇ ಲಭ್ಯ

ಬೆಂಗಳೂರು: ನಾಳೆಯಿಂದ ನಮ್ಮ ಮೆಟ್ರೋ ಸೇವೆ ಪ್ರಯಾಣಿಕರಿಗೆ ಬೆಳಿಗ್ಗೆ 5ರಿಂದಲೇ ರೈಲು ಸಂಚಾರ ಲಭ್ಯವಾಗಲಿದೆ. ಡಿ.20ರಿಂದ ಬೆಳಗ್ಗೆ 5 ಗಂಟೆಯಿಂದ ರಾತ್ರಿ 11ರವರೆಗೆ ಲಭ್ಯವಿರುತ್ತದೆ ಎಂದು ಬಿಎಂಆರ್‍ಸಿಎಲ್...

ಮುಂದೆ ಓದಿ

ಇಂದಿನಿಂದ ರಾತ್ರಿ 10 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚಾರ

ಬೆಂಗಳೂರು : ಇಂದಿನಿಂದ ನಮ್ಮ ಮೆಟ್ರೋ ಸಂಚಾರ ರಾತ್ರಿ 10 ಗಂಟೆಯವರೆಗೆ ವಿಸ್ತರಣೆ ಮಾಡಿ ಬಿಎಂಆರ್ಸಿಎಲ್ ಆದೇಶಿಸಿದೆ. ಬಿಎಂಆರ್ ಸಿ ಎಲ್ ಆದೇಶ ಹೊರಡಿಸಿದ್ದು, ನಗರದಲ್ಲಿ ಮೆಟ್ರೋ...

ಮುಂದೆ ಓದಿ

ನಮ್ಮ ಮೆಟ್ರೋದಲ್ಲಿ ಕನ್ನಡ ನಿರ್ಲಕ್ಷ್ಯ: ಎಂಡಿಗೆ ನೋಟೀಸ್‌

ಬೆಂಗಳೂರು: ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ ನಮ್ಮ ಮೆಟ್ರೋ ವಿಸ್ತರಣಾ ಕಾರ್ಯಕ್ರಮದಲ್ಲಿ ಸ್ಥಳೀಯ ಕನ್ನಡ ಭಾಷೆಯನ್ನು ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೋಟೀಸ್...

ಮುಂದೆ ಓದಿ

ಮೆಟ್ರೋ ಫೀಡರ್ ಸಾರಿಗೆ ಸೇವೆ ಆ.30ರಿಂದ ಲಭ್ಯ

ಬೆಂಗಳೂರು : ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲು ಪ್ರಾರಂಭವಾಗುತ್ತಿರುವ ಹಿನ್ನಲೆಯಲ್ಲಿ, ಬಿಎಂಟಿಸಿ ಯಿಂದ ಮೆಟ್ರೋ ಫೀಡರ್ ಸಾರಿಗೆಗಳನ್ನು ಪ್ರಾರಂಭಿಸುತ್ತಿರುವುದಾಗಿ ಬಿಎಂಟಿಸಿ...

ಮುಂದೆ ಓದಿ

ಇಂದಿನಿಂದ ನಮ್ಮ ಮೆಟ್ರೋ ರೈಲು ಸೇವೆ ಲಭ್ಯ

ಬೆಂಗಳೂರು: ಇಂದಿನಿಂದ ನಮ್ಮ ಮೆಟ್ರೋ ರೈಲು ಸೇವೆಗಳು ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 7 ರಿಂದ ರಾತ್ರಿ 8 ರವರೆಗೆ ಲಭ್ಯವಿರಲಿವೆ. ಸೋಮವಾರದಿಂದ ಶುಕ್ರವಾರದವರೆಗೆ ಗರಿಷ್ಠವಲ್ಲದ ಸಮಯದಲ್ಲಿ ಮತ್ತು...

ಮುಂದೆ ಓದಿ