Friday, 22nd November 2024

ಉದ್ದೇಶಪೂರ್ವಕವಾಗಿ ತಡರಾತ್ರಿವರೆಗೆ ಕೆಲಸ ಮಾಡಿಸಿಕೊಳ್ಳುತ್ತಾರೆ: ಮಹಿಳಾ ಕಂಡಕ್ಟರ್‌ ಅಳಲು

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಹಿಳೆಯರಿಗಾಗಿ ಜಾರಿಗೊಳಿಸಿರುವ ಉಚಿತ ಬಸ್‌ ಪ್ರಯಾಣದ ಶಕ್ತಿ ಯೋಜನೆ ಮಹಿಳಾ ಕಂಡಕ್ಟರ್‌ ಗಳಿಗೆ ಮಾರಕ ವಾಗಿ ಪರಿಣಮಿಸಿದೆ. ಮೇಲಧಿಕಾರಿಗಳು ಮಹಿಳಾ ಸಿಬ್ಬಂದಿಗೆ ತೀವ್ರ ಕಿರುಕುಳ ನೀಡುತ್ತಿದ್ದು, ಕಾರ್ಯ ನಿರ್ವಹಿಸುತ್ತಿರುವುದೇ ಕಷ್ಟವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಸುಮಾರು 40 ಮಂದಿ ಮಹಿಳಾ ಕಂಡಕ್ಟರ್‌ ಗಳು ತಮ್ಮ ಸಮಸ್ಯೆಯನ್ನು ಹೇಳಿಕೊಂಡು ಸಾರಿಗೆ ಸಚಿವರು ಹಾಗೂ ಉಪಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಡಿಪೋ ಸಿಟಿಎಂ ಅಂತೋಣಿ ಜಾರ್ಜ್‌ ಹಾಗೂ ಡಿಪೋ ಮ್ಯಾನೇಜರ್‌ ಎಂ.ಕೃಷ್ಣಪ್ಪ ಉದ್ದಟತನ ಹಾಗೂ ದರ್ಪದಿಂದ […]

ಮುಂದೆ ಓದಿ

ಬಿಎಂಟಿಸಿ ಚಾಲಕನ ಅಜಾಗರೂಕತೆ: ಗೃಹಿಣಿ ಬಲಿ

ಬೆಂಗಳೂರು: ಬೆಂಗಳೂರಿನ ಮಡಿವಾಳದಲ್ಲಿ ಬಿಎಂಟಿಸಿ ಚಾಲಕನ ಅಜಾಗರೂಕತೆಯಿಂದಾಗಿ ಮಹಳೆಯೊಬ್ಬರು ಮೃತಪಟ್ಟಿದ್ದಾರೆ. 21 ವರ್ಷದ ಸೀಮಾ ಮೃತ ದುರ್ದೈವಿ. ಸಿಲ್ಕ್‌ ಬೋರ್ಡ್ ಜೆಂಕ್ಷನ್ ಬಳಿಯ ಮಡಿವಾಳ ಫ್ಲೈ ವೋವರ್...

ಮುಂದೆ ಓದಿ

ಬಿಎಂಟಿಸಿ ಬಸ್ ಹರಿದು ಮಗು ಸಾವು

ಬೆಂಗಳೂರು: ದೊಡ್ಡಮ್ಮನ ಜೊತೆಗೆ ಬೈಕ್ ಮೇಲೆ ತೆರಳುತ್ತಿರುವ ಸಂದರ್ಭ ಬಿಎಂಟಿಸಿ ಬಸ್ ಹರಿದು ಮೂರು ವರ್ಷದ ಅಯಾನ್ ಎನ್ನುವ ಮಗು ಮೃತಪಟ್ಟಿದೆ. ಗಾರೆಪಾಳ್ಯ ಜಂಕ್ಷನ್ ಬಳಿ ಘಟನೆ...

ಮುಂದೆ ಓದಿ

ಬೆಂಗಳೂರು ಬಂದ್: ನಾಳೆ ಬಸ್ ಸಂಚಾರ ಇಲ್ಲ

ಬೆಂಗಳೂರು: ಕಾವೇರಿ ಕಿಚ್ಚು ತೀವ್ರ ಸ್ವರೂಪ ಪಡೆಯುತ್ತಿದ್ದು, ಮಂಗಳವಾರ ಬೆಂಗಳೂರು ಬಂದ್ ಗೆ ವ್ಯಾಪಕ ಬೆಂಬಲ ಕೂಡ ವಿವಿಧ ಸಂಘಟನೆಗಳಿಂದ ವ್ಯಕ್ತವಾಗಿದೆ. ಕೆ ಎಸ್ ಆರ್ ಟಿಸಿ...

ಮುಂದೆ ಓದಿ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಕೆಲವೇ ಕ್ಷಣಗಳಲ್ಲಿ ಚಾಲನೆ

ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆಗೆ ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಶಕ್ತಿ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ...

ಮುಂದೆ ಓದಿ

ಮಹಿಳೆಯರಿಗೆ ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ: ನಮ್ಮ ಮೆಟ್ರೋಗೆ ಆತಂಕ

ಬೆಂಗಳೂರು: ಕಾಂಗ್ರೆಸ್ ಘೋಷಣೆ ಮಾಡಿದ 5 ಗ್ಯಾರಂಟಿಗಳಲ್ಲಿ ಮಹಿಳೆ ಯರಿಗೆ ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ ಘೋಷಣೆ ನಮ್ಮ ಮೆಟ್ರೋದ ಆತಂಕಕ್ಕೆ ಕಾರಣವಾಗಿದೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ...

ಮುಂದೆ ಓದಿ

ಕೆ ಎಸ್ ಆರ್ ಟಿಸಿ, ಬಿ ಎಂ‌ ಟಿ ಸಿ ಬಸ್ಸುಗಳಲ್ಲಿ ರೂ.2,000 ನೋಟು ಸ್ವೀಕೃತ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೃಹತ್ ಬೆಂಗ ಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದೆ. ಕೆ ಎಸ್ ಆರ್ ಟಿಸಿ ಬಸ್ಸುಗಳಲ್ಲಿ...

ಮುಂದೆ ಓದಿ

ರಸ್ತೆಗಿಳಿಯಲಿವೆ ಎಲೆಕ್ಟ್ರಿಕ್‌ ಬಸ್‌ಗಳು !

ಅಪರ್ಣಾ ಎ.ಎಸ್. ಬೆಂಗಳೂರು ಮುಂದಿನ ತಿಂಗಳೇ ಪ್ರಾಯೋಗಿಕ ಯೋಜನೆ ಆರಂಭ ಮೊದಲ ಹಂತದಲ್ಲಿ ೫೦ ಬಸ್ ಸಂಚಾರ ೨೫೦ರಿಂದ ೨೮೦ ಕಿಮೀ ವ್ಯಾಪ್ತಿಯಲ್ಲಿ ಸಂಚರಿಸುವ ಸಾಧ್ಯತೆ ಎಲೆಕ್ಟ್ರಿಕ್,ಬ್ಯಾಟರಿ...

ಮುಂದೆ ಓದಿ

ಬಸ್‌ ಹರಿದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಬೆಂಗಳೂರು: ಬಿಎಂಟಿಸಿ ಬಸ್‌ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರು ವಿವಿ ವಿದ್ಯಾರ್ಥಿನಿ ಭಾನುವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. 22 ವರ್ಷದ ಶಿಲ್ಪಾ ಮೃತ ವಿದ್ಯಾರ್ಥಿನಿ. ಕೋಲಾರ ಮೂಲದ...

ಮುಂದೆ ಓದಿ

ಆ.15ರಂದು ಪ್ರಯಾಣಿಕರಿಗೆ ಬಿಎಂಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ

ಬೆಂಗಳೂರು: ಬಿಎಂಟಿಸಿಯು ರಜತ ಮಹೋತ್ಸವ ದಿನಾಚರಣೆಯ ಪ್ರಯುಕ್ತ ಸಾರ್ವ ಜನಿಕ ಪ್ರಯಾಣಿಕರಿಗೆ ಬಿಎಂಟಿಸಿ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸ ಲಾಗುತ್ತಿದೆ ಎಂಬುದಾಗಿ ರಾಜ್ಯ ಸರ್ಕಾರ...

ಮುಂದೆ ಓದಿ