ಬೆಂಗಳೂರು: ಕಳೆದ ಐದು ದಿನಗಳಿಂದ ಮುಷ್ಕರದಲ್ಲಿ ನಿರತರಾಗಿದ್ದ ಸಾರಿಗೆ ನೌಕರರು ಸೋಮವಾರ ತಮ್ಮ ಮುಷ್ಕರವನ್ನು ಹಿಂತೆಗೆದುಕೊಂಡಿದ್ದಾರೆ. ಈ ಮೂಲಕ ಎಂದಿನಂತೆ ರಸ್ತೆಗಳಲ್ಲಿ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಬಸ್ಸುಗಳು ಸಂಚಾರ ಆರಂಭಿಸಿವೆ. ದಾವಣಗೆರೆ, ಕೊಪ್ಪಳ, ಚಿತ್ರದುರ್ಗ, ರಾಯಚೂರು, ತುಮಕೂರು ಹಾಗೂ ಇತರೆಡೆ ಹಂತಹಂತವಾಗಿ ಬಸ್ ಸಂಚಾರ ಆರಂಭ ಗೊಂಡಿದ್ದು, ಉತ್ತರ ಕರ್ನಾಟಕದಲ್ಲಿ ಮುಖ್ಯವಾಗಿ ಹುಬ್ಬಳ್ಳಿ-ಧಾರವಾಡದಲ್ಲಿ ಬಸ್ ಸಂಚಾರ ಯಾವುದೇ ಅಡೆತಡೆಯಿಲ್ಲದೆ ಆರಂಭವಾಗಿದೆ. ಬಸ್ ಸಂಚಾರ ಆರಂಭವಾದ ಬೆನ್ನಲ್ಲೇ, ದಿನನಿತ್ಯ ಸಂಚಾರಕ್ಕೆ ಸಾರಿಗೆಯನ್ನೇ ನಂಬಿಕೊಂಡಿರುವ ಜನಸಾಮಾನ್ಯರು ಆಯಾ ಬಸ್ ನಿಲ್ದಾಣಗಳಲ್ಲಿ […]
ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು , ಈ ನಡುವೆ ಬಸ್ಗಾಗಿ ಪ್ರಯಾಣಿಕರು ಅಲೆಯಬೇಕಾದ ಸನ್ನಿವೇಶ ನಿರ್ಮಾಣವಾಗಿದೆ. ಸರ್ಕಾರಿ ನೌಕರರನ್ನಾಗಿ ಪರಿಗಣನೆ ಮಾಡುವಂತೆ...
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಶನಿವಾರದಿಂದ ಸಾರಿಗೆ ಸಿಬ್ಬಂದಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಬೇಡಿಕೆ ಈಡೇರುವವರೆಗೂ ಮುಷ್ಕರ ಮುಂದುವರಿಸಲಿದ್ದಾರೆ. ರಾತ್ರಿ ಪಾಳಿಯ...
ಬೆಂಗಳೂರು: ಸರ್ಕಾರ ಕೂಡಲೇ ಮಾತುಕತೆ ನಡೆಸಿ ಸಾರಿಗೆ ನೌಕರರ ಸಮಸ್ಯೆ ಪರಿಹರಿಸಬೇಕೆಂದು ಹಸಿರು ಸೇನೆ ಮತ್ತು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ. ಇಂದು...
ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂಬ ಬೇಡಿಕೆಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಬಸ್ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಾಲ್ಕು ರಸ್ತೆ ಸಾರಿಗೆ ನಿಗಮಗಳ...
ಸಂದರ್ಶನ : ರಂಜಿತ್ ಎಚ್.ಅಶ್ವತ್ಥ ನನ್ನ ಮೇಲೆ ನಂಬಿಕೆಯಿಟ್ಟು ಬಿಎಂಟಿಸಿ ಉಪಾಧ್ಯಕ್ಷ ಸ್ಥಾನ ನೀಡಿರುವ ಸಿಎಂ ಯಡಿಯೂರಪ್ಪ ಹಾಗೂ ಪಕ್ಷದ ನಾಯಕರಿಗೆ ಧನ್ಯವಾದ. ಮುಂದಿನ ದಿನದಲ್ಲಿ ಬಿಎಂಟಿಸಿ ಅಭಿವೃದ್ಧಿಗೆ...
ಬೆಂಗಳೂರು/ಶಿರಸಿ: ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಅವರು ಬುಧವಾರ ಬೆಂಗಳೂರಿನ ವಿಕಾಸಸೌಧದ ಕಛೇರಿಯಲ್ಲಿ ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ಮಹಿಳಾ...