Friday, 13th December 2024

ಬೈಕ್​​ಗೆ ಬಿಎಂಟಿಸಿ ವೋಲ್ವೋ ಬಸ್ ಡಿಕ್ಕಿ: ಸವಾರ ಸಾವು

ಬೆಂಗಳೂರು: ಮಾರತಹಳ್ಳಿಯ ವರ್ತೂರು ಮುಖ್ಯರಸ್ತೆಯಲ್ಲಿ ಬೈಕ್​​ಗೆ ಬಿಎಂಟಿಸಿ ವೋಲ್ವೋ ಬಸ್ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟಿದ್ದಾನೆ. ಎಳಂಗೋವನ್ ಸೆಂಕತ್ತವಲ್ (43) ಮೃತ ಬೈಕ್ ಸವಾರ. ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಮೃತ ಬೈಕ್​ ಸವಾರ ಎಳಂಗೋವನ್ ಸೆಂಕತ್ತವಲ್ ತೆರಳುತ್ತಿದ್ದರು. ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿಎಂಟಿಸಿ ವೊಲ್ವೋ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಬಸ್​ ಡಿಕ್ಕಿ ರಭಸಕ್ಕೆ ಬೈಕ್​ ಸವಾರ ಕೆಳಗೆ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದ ಭೀಕರತೆಗೆ ಎಳಂಗೋವನ್ ಸೆಂಕತ್ತವಲ್ ಅವರ ತಲೆ […]

ಮುಂದೆ ಓದಿ