Boat Capsized: ಮಹಾರಾಷ್ಟ್ರದ ಮುಂಬೈ ಕರಾವಳಿಯಲ್ಲಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ದೋಣಿ ದುರಂತವೊಂದು ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ನೀಲ್ ಕಮಲ್ ಹೆಸರಿನ ದೋಣಿಗೆ ಭಾರತೀಯ ನೌಕಾಪಡೆಯ ಸ್ಪೀಡ್ ಬೋಟ್ ಡಿಕ್ಕಿ ಹೊಡೆದು 13 ಮಂದಿ ಮೃತಪಟ್ಟಿದ್ದಾರೆ.
Boat Capsized: ಮಹಾರಾಷ್ಟ್ರದ ಮುಂಬೈ ಕರಾವಳಿಯಲ್ಲಿ ನಡೆದ ಬೋಟ್ ಅಪಘಾತದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ....