Wednesday, 30th October 2024

BOB Recruitment 2024

BOB Recruitment 2024: ಬ್ಯಾಂಕ್‌ ಆಫ್‌ ಬರೋಡಾದಲ್ಲಿ 592 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

BOB Recruitment 2024: ಬ್ಯಾಂಕ್‌ ಆಫ್‌ ಬರೋಡಾ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಟೆಸ್ಟಿಂಗ್‌ ಸ್ಪೆಷಲಿಸ್ಟ್‌ ಸೇರಿ ಒಟ್ಟು 592 ಹುದ್ದೆಗಳಿವೆ. ಸಿಎ, ಎಂಬಿಎ, ಪದವಿ, ಬಿ.ಇ ಅಥವಾ ಬಿ.ಟೆಕ್‌, ಎಂಸಿಎ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನ. 19.

ಮುಂದೆ ಓದಿ