Saturday, 14th December 2024

ಭತ್ತ ಕಟಾವು ಮಾಡುತ್ತಿದ್ದ 40 ರೈತರ ಹತ್ಯೆ: ಬೊಕೊ ಹರಮ್‌ ಉಗ್ರರ ಕೃತ್ಯ

ಮೈದ್ಗುರಿ: ನೈಜೀರಿಯಾದ ಉತ್ತರ ಬೊರ್ನೊ ರಾಜ್ಯದ ಗದ್ದೆಗಳಲ್ಲಿ ಭತ್ತ ಕಟಾವು ಮಾಡುತ್ತಿದ್ದ 40 ರೈತರನ್ನು ಹಾಗೂ ಮೀನು ಗಾರರನ್ನು ಶಂಕಿತ ಉಗ್ರಗಾಮಿಗಳು ಹತ್ಯೆ ಮಾಡಿದ್ದಾರೆ. ಇಸ್ಲಾಮಿಕ್‌ ಉಗ್ರಗಾಮಿ ತಂಡದ ಬೊಕೊ ಹರಮ್‌ ಗುಂಪಿಗೆ ಸೇರಿದವರು ಈ ಕೃತ್ಯ ಎಸಗಿದ್ದಾರೆ. ಉತ್ತರ ಬೊರ್ನೊ ರಾಜ್ಯದ ಗರಿನ್‌-ಕ್ವಾಶೆಬೆಯ ಗದ್ದೆಯಲ್ಲಿ ರೈತರು ಭತ್ತ ಕಟಾವು ಮಾಡುತ್ತಿದ್ದ ವೇಳೆ ಅವರನ್ನು ಸುತ್ತುವರಿದ ಶಸ್ತ್ರಸಜ್ಜಿತ ಉಗ್ರಗಾಮಿ ಗಳು, ಗುಂಡಿನ ದಾಳಿ ನಡೆಸಿದ್ದಾರೆ. ಬೊರ್ನೊ ರಾಜ್ಯದ ಭತ್ತ ಬೆಳೆಗಾರರ ಸಂಘದ ಮುಖಂಡ ಮಲಮ್ ಝಬಾರ್‌ಮರಿ ಅವರು ಈ ಘಟನೆಯನ್ನು […]

ಮುಂದೆ ಓದಿ