ಅಹಮದಾಬಾದ್: ಶಾರುಖ್ ಖಾನ್ ಅಭಿನಯದ ಪಠಾಣ್ ಚಿತ್ರದ ವಿರುದ್ಧ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿರುವುದಾಗಿ ಗುಜರಾತ್‌ನ ವಿಶ್ವ ಹಿಂದೂ ಪರಿಷತ್ ಘಟಕ ಹೇಳಿದೆ. ಸೆನ್ಸಾರ್ ಮಂಡಳಿ ಆಕ್ಷೇಪಾರ್ಹ ಹಾಡಿನ ದೃಶ್ಯ, ಸಂಭಾಷಣೆ ತೆಗೆದು ಹಾಕಿರುವ ಹಿನ್ನೆಲೆಯಲ್ಲಿ ಪ್ರತಿ ಭಟನೆ ವಾಪಸ್ ಪಡೆಯಲಾಗಿದೆ ಎಂದು ವಿಎಚ್ಪಿಯ ಕಾರ್ಯದರ್ಶಿ ಅಶೋಕ್ ರಾವಲ್ ಹೇಳಿದ್ದಾರೆ. ಪಠಾಣ್ ಸಿನಿಮಾ ವಿರುದ್ಧ ಬುಧವಾರದಿಂದ ನಿರಂತರ ಪ್ರತಿಭಟನೆಗೆ ವಿಎಚ್ಪಿ ಉದ್ದೇಶಿಸಿತ್ತು. ಆದರೆ ಸೆನ್ಸಾರ್ ಮಂಡಳಿ ಆಕ್ಷೇಪಾರ್ಹ ವಿಷಯ ಗಳನ್ನು ತೆಗೆದುಹಾಕಿರುವುದರಿಂದ ಬಲ ಪಂಥೀಯ ಸಂಘಟನೆಗಳು […]
ಬೆಂಗಳೂರು: ರಿಷಬ್ ಶೆಟ್ಟಿಯ ಕಾಂತಾರ ಚಿತ್ರದ ಸಪ್ತಮಿ ಗೌಡ ಅವರಿಗೆ ದೊಡ್ಡ ಬಾಲಿವುಡ್ ಬ್ರೇಕ್ ಸಿಕ್ಕಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಮುಂಬರುವ ಚಿತ್ರ ದಿ ವ್ಯಾಕ್ಸಿನ್ ವಾರ್ ಮೂಲಕ...
ಅಭಿಮತ ಪೃಥ್ವಿರಾಜ್ ಕುಲಕರ್ಣಿ ರಾಮಾಯಣದಲ್ಲಿ ರಾಮ ಸೇತುವೆ ಕಟ್ಟುವಾಗ ವಾನರ ಸೈನ್ಯ ಬಂಡೆಗಳನ್ನು ಆಯ್ದು ತಂದು, ಅದರ ಮೇಲೆ ಜೈ ಶ್ರೀರಾಮ ಎಂದು ಬರೆದು ತೇಲಿ ಬಿಡುತ್ತಿದ್ದರು....
ಮುಂಬೈ: ‘ದೃಶ್ಯಂ 2’ ಸಿನಿಮಾ ಪಾಸ್ ಆಗಿದೆ. ನಾಲ್ಕು ದಿನಕ್ಕೆ 76 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಈ ಸಿನಿಮಾ ಸೂಪರ್ ಹಿಟ್ ಆಗಿದೆ....
ನವದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ‘ದಂಗಲ್’ ಸಿನಿಮಾ 387.38 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ 2ನೇ ಸ್ಥಾನದಲ್ಲಿತ್ತು. ಈಗ ಎಲ್ಲ ನಿರೀಕ್ಷೆ ಳನ್ನೂ ಮೀರಿ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ...
ಮುಂಬೈ: ಬಾಲಿವುಡ್‌ನ ಕ್ಯೂಟ್ ಜೋಡಿ ಎಂದೇ ಹೆಸರಾಗಿರುವ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಅವರು ಗುರುವಾರ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ನವ ದಂಪತಿಗೆ ಬಾಲಿವುಡ್ ನಟ -ನಟಿಯರು...
ನವದೆಹಲಿ: ಬಿಡುಗಡೆಯಾದ ಒಂದು ವಾರದಲ್ಲಿ, ಕಾಶ್ಮೀರ ಫೈಲ್ಸ್ 100 ಕೋಟಿ ರೂಪಾಯಿಗಳ ಗಡಿ ದಾಟಲು ಯಶಸ್ವಿಯಾಗಿದೆ. ಚಿತ್ರವು ಬಿಡುಗಡೆಯಾದ ಎರಡನೇ ವಾರದಲ್ಲಿಯೂ ಉತ್ತಮ ವ್ಯಾಪಾರ ಮಾಡುವ ನಿರೀಕ್ಷೆಯಿದೆ....
ನವದೆಹಲಿ : ಅನೇಕ ಬಾಲಿವುಡ್ ಮತ್ತು ಟೆಲಿವಿಷನ್ ಸೆಲೆಬ್ರಿಟಿಗಳು ಮಾರಣಾಂತಿಕ ವೈರಸ್ʼಗೆ ತುತ್ತಾಗಿದ್ದಾರೆ. ನಿರ್ಮಾಪಕಿ ಏಕ್ತಾ ಕಪೂರ್ ಸೋಂಕು ದೃಢಪಟ್ಟಿದೆ. ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಮಾಹಿತಿ ನೀಡಿರುವ...
ನವದೆಹಲಿ: ಭಾರತದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಸಮಾಜ ಸೇವಕ ಹರೇಕಳ ಹಾಜಬ್ಬ ಅವರ ಪ್ರಯತ್ನವನ್ನು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಶ್ಲಾಘಿಸಿದ್ದಾರೆ....
ಮುಂಬೈ: ಉದ್ಯಮಿ, ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪ್ರಕರಣದಲ್ಲಿ ಕಳಂಕಿತರಾಗಿರುವ ನಟಿ ಶೆರ್ಲಿನ್ ಚೋಪ್ರಾ ನಿರೀಕ್ಷಣಾ ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ....