Emergency Movie: ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯ ಪ್ರಕಾರ, ಸೆನ್ಸಾರ್ ಮಂಡಳಿಯು ನಿರಂಕುಶವಾಗಿ ಮತ್ತು ಕಾನೂನುಬಾಹಿರವಾಗಿ ಚಿತ್ರದ ಸೆನ್ಸಾರ್ ಪ್ರಮಾಣಪತ್ರವನ್ನು ತಡೆಹಿಡಿದಿದೆ. ಸೆನ್ಸಾರ್ ಮಂಡಳಿಯು ಪ್ರಮಾಣಪತ್ರದೊಂದಿಗೆ ಸಿದ್ಧವಾಗಿದೆ ಆದರೆ ಅದನ್ನು ನೀಡುತ್ತಿಲ್ಲ ಎಂದು ಅರ್ಜಿದಾರರು ದೂರಿದ್ದು, ತುರ್ತು ವಿಚಾರಣೆಗಾಗಿ ಮನವಿ ಮಾಡಿದ್ದಾರೆ. ಇನ್ನು ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬಿ ಪಿ ಕೊಲಬಾವಾಲಾ ಮತ್ತು ಫಿರ್ದೋಶ್ ಪೂನಿವಾಲಾ ಅವರ ವಿಭಾಗೀಯ ಪೀಠದ ವಿಚಾರಣೆ ನಡೆಸಲಿದೆ.
ಮುಂಬೈ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಹೆಚ್ಚುವರಿ ದಾಖಲೆಗಳನ್ನು ಒದಗಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕಾರ್ಯಕರ್ತರಿಗೆ ಅನುಮತಿ ನೀಡಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಬಾಂಬೆ ಹೈಕೋರ್ಟ್ ಶುಕ್ರವಾರ...
ಮುಂಬೈ: ತನ್ನ ಹೆಂಡತಿಯನ್ನು ‘ಸೆಕೆಂಡ್ ಹ್ಯಾಂಡ್’ ಎಂದು ಕರೆದ ವ್ಯಕ್ತಿಗೆ ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ ಕಾಯ್ದೆ, 2005 ರ ಅಡಿಯಲ್ಲಿ 3 ಕೋಟಿ ರೂ.ಗಳ ಪರಿಹಾರ...
ಮುಂಬೈ: ಸಾಮಾಜಿಕ ಜಾಲತಾಣ ಮತ್ತು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಬಾಂಬೆ ಹೈ ಕೋರ್ಟ್ ಮುಂದಾಗಿದೆ. ಇಂದಿನಿಂದ ಬಾಂಬೆ ಹೈಕೋರ್ಟ್ ಟೆಲಿಗ್ರಾಂ ಚಾನಲ್ ಆರಂಭಿಸಿದೆ. ಈ ಮೂಲಕ ಸರಳ ಮತ್ತು...
ನಾಗ್ಪುರ: ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದ ನ್ಯಾಯಮೂರ್ತಿ ರೋಹಿತ್ ಬಿ ದೇವ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಶುಕ್ರವಾರ ನ್ಯಾಯಾಲಯದ ಅಧಿವೇಶನ ನಡೆಯುತ್ತಿರುವಾಗ ಹಠಾತ್ ರಾಜೀನಾಮೆ...
ಮುಂಬೈ: ಮನೆಯ ಟೆರೇಸ್ ಮೇಲೆ ನಿಂತು ಶಿಳ್ಳೆ ಹೊಡೆಯುವ ಮೂಲಕ ಮಹಿಳೆಯ ನಮ್ರತೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಮೂವರು ಆರೋಪಿಗಳಿಗೆ ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠವು...
ಮುಂಬೈ: ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ಉತ್ಪಾದನೆಗೆ ಮಹಾ ರಾಷ್ಟ್ರ ಸರ್ಕಾರ ಹೇರಿದ್ದ ನಿಷೇಧವನ್ನು ಬಾಂಬೆ ಹೈಕೋರ್ಟ್ ರದ್ದುಗೊಳಿಸಿದೆ. ಮಹಾರಾಷ್ಟ್ರ ಸರ್ಕಾರ ಹೇರಿದ್ದ ನಿಷೇಧವನ್ನು ರದ್ದುಗೊಳಿಸಿ,...
ಪುಣೆ: ಪುಣೆಯಲ್ಲಿರುವ ರಾಪಿಡೊ ಕಂಪನಿಯು ತನ್ನ ಎಲ್ಲಾ ಸೇವೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಹೈಕೋರ್ಟ್ ಆದೇಶಿಸಿದೆ. ಬೈಕ್ ಟ್ಯಾಕ್ಸಿಗಳ ಜೊತೆಗೆ ಕಂಪನಿಯ ರಿಕ್ಷಾಗಳು, ವಿತರಣಾ ಸೇವೆಗಳು ಸಹ ಪರವಾನಗಿ...
ಮುಂಬೈ: ಮಹಾರಾಷ್ಟ್ರ ಸರ್ಕಾರವು ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ಉತ್ಪಾದನೆಗೆ ಹೇರಿದ್ದ ನಿಷೇಧವನ್ನು ಬಾಂಬೆ ಹೈ ಕೋರ್ಟ್ ರದ್ದು ಮಾಡಿದೆ. ಆದರೆ ಮಾರಾಟದ ಮೇಲಿನ ನಿಷೇಧ...
ಮುಂಬೈ: ಹೋರಾಟಗಾರ ಗೋವಿಂದ ಪಾನ್ಸರೆ ಹತ್ಯೆ ಪ್ರಕರಣದ ತನಿಖೆಯನ್ನು ಮಹಾರಾಷ್ಟ್ರ ಸಿಐಡಿಯಿಂದ ಎಟಿಎಸ್‌ಗೆ ವರ್ಗಾವಣೆ ಮಾಡಲಾಗಿದೆ. ಈ ಸಂಬಂಧ ಬಾಂಬೆ ಹೈಕೋರ್ಟ್ ಬುಧವಾರ ಆದೇಶ ಹೊರಡಿಸಿದೆ. ಮಹಾರಾಷ್ಟ್ರ...